ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಮೇ 8 : ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು “ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರ ನೂತನ ಆಡಳಿತ ಕಚೇರಿ ‘ಸಹಕಾರ ಸಮೃದ್ಧಿ ಸೌಧ’ವನ್ನು” ಲೋಕಾರ್ಪಣೆಗೊಳಿಸಿ ಮಾತನಾಡಿದರು. 2023 ರಲ್ಲಿ ಕಟ್ಟಡಕ್ಕೆ ಭೂಮಿ ಪೂಜೆಯನ್ನು ತಾವೇ ನೆರವೇರಿಸಿದ್ದು, ಮೂರು ವರ್ಷಗಳಲ್ಲಿ 19.43 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎನ್ನುವುದು ಸಂತಸದ ವಿಚಾರ ಎಂದರು. ನೆಹರೂ ಅವರು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಒಂದು ಊರಿನಲ್ಲಿ ಒಂದು […]
ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ Read More »
ಕರ್ನಾಟಕ







