ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜು ಮಂಜನಾಡಿ ಇಲ್ಲಿಗೆ ಇಂಗ್ಲೀಷ್, ಭೌತಶಾಸ್ತ್ರ, ರಾಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ ವಿಷಯಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಎಂ.ಎ/ಎಂ.ಎಸ್ಸಿ – ಬಿ.ಎಡ್ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗೌರವಧನ ರೂ.14,000 ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂ.ಸಂ:- 9620439218 ಅಥವಾ ಮಂಜನಾಡಿ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜು ಇಲ್ಲಿಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ […]
ಅತಿಥಿ ಉಪನ್ಯಾಸಕರ ಹುದ್ದೆ: ಅರ್ಜಿ ಆಹ್ವಾನ Read More »
ಕರಾವಳಿ



