NewsKadaba Team

“ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರಿನ ಮೂವರಿಗೆ ಗೌರವ ಸಮರ್ಪಣೆ

(ನ್ಯೂಸ್ ಕಡಬ) newskadaba.com ಅ.24. ಅಂತರಾಷ್ಟ್ರೀಯ ಪ್ರವಾಸೋದ್ಯಮ ದಿನದ ಅಂಗವಾಗಿ ಕೇಂದ್ರ ಸರಕಾರ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಅತ್ಯುತ್ತಮ ಪ್ರವಾಸಿ ತಾಣಗಳು ಸ್ಪರ್ಧೆಯಲ್ಲಿ “ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರು ಗ್ರಾಮದ ಪ್ರತಿನಿಧಿಗಳಾಗಿದ್ದ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ಇವರಿಗೆ ಸಪ್ಟೆಂಬರ್‌ 27 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನ್ಯ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಘನ ಉಪಸ್ಥಿತಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರು ಮತ್ತು ಇತರ ಗಣ್ಯರು ಪ್ರಶಸ್ತಿ ನೀಡಿ […]

“ಸಾಹಸ ಪ್ರವಾಸೋದ್ಯಮ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಕುತ್ಲೂರಿನ ಮೂವರಿಗೆ ಗೌರವ ಸಮರ್ಪಣೆ Read More »

ಕರಾವಳಿ

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಅ.24. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ರಾಣಿ ಚೆನ್ನಮ್ಮರ ಭಾವಚಿತ್ರಕ್ಕೆ ಹೂವು ಹಾಕಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪತ್ರಾಂಕಿತ ಸಹಾಯಕರು ಹಾಗೂ ಬರಹಗಾರರಾದ ಬೆನೆಟ್ ಜಿ. ಅಮ್ಮಣ್ಣ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ 200 ವರ್ಷಗಳ ಹಿಂದೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಕ್ಕಾಗಿ ಪ್ರಾಣ ತೆತ್ತ ವೀರ ವನಿತೆ ಎಂದು

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ Read More »

ಕರಾವಳಿ

ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಅ.24. ಜವಾಹರಲಾಲ್ ನೆಹರು ತಾರಾಲಯ, ಬೆಂಗಳೂರು ಇವರು ರಾಜ್ಯ ಮಟ್ಟದಲ್ಲಿ ಆಯೋಜಿಸಿರುವ ಕನ್ನಡದಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ ಅಂಗವಾಗಿ ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು. ತಾರಾಲಯದ ನಿರ್ದೇಶಕ ಡಾ. ಬಿ ಆರ್. ಗುರುಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಸಪ್ರಶ್ನೆ ಸ್ಪರ್ಧೆಯ ಉದ್ದೇಶಗಳನ್ನು ವಿವರಿಸಿದರು. ಈ ಸ್ಪರ್ಧೆ ವಿದ್ಯಾರ್ಥಿಗಳಲ್ಲಿ ವಿಷಯವನ್ನು ಅರ್ಥಮಾಡಿಕೊಳ್ಳಲು ಸಹಾಯಕ ಆತ್ಮವಿಶ್ವಾಸವನ್ನು ಬೆಳೆಸುವ ಉತ್ತಮ ಸಾಧನ ಎಂದು ಹೇಳಿ ಪ್ರೌಢಶಾಲಾ

ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ Read More »

ಕರಾವಳಿ

ಐಟಿಐ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.24. ನಗರದ ಸರ್ಕಾರಿ ಐ.ಟಿ.ಐ, ಮಹಿಳಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗೆ ತರಬೇತಿ ಪಡೆಯಲು ಸೀಟುಗಳು ಖಾಲಿಯಿದ್ದು,  ಕರ್ನಾಟಕದಲ್ಲಿ 5 ವರ್ಷ ವ್ಯಾಸಂಗ ಮಾಡಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅಕ್ಟೋಬರ್ 30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರೀಷಿಯನ್- 2 ವರ್ಷ, ಖಾಲಿ ಇರುವ ಸೀಟುಗಳು 6. ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 2 ವರ್ಷ, ಖಾಲಿ ಇರುವ ಸೀಟುಗಳು 18. ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ – 2 ವರ್ಷ, ಖಾಲಿ ಇರುವ ಸೀಟುಗಳು 7.

ಐಟಿಐ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನ – ಸಂಸದ ಚೌಟರಿಂದ ಸದಸ್ಯತ್ವ ಮರು ನೋಂದಣಿ

(ನ್ಯೂಸ್ ಕಡಬ) newskadaba.com ಅ.24. ಸಕ್ರಿಯ ಸದಸ್ಯತ್ವ ಅಭಿಯಾನದ ಭಾಗವಾಗಿ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯನಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ಸದಸ್ಯತ್ವವನ್ನು ಮರು ನೋಂದಣಿ ಮಾಡಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆದ ಸಕ್ರಿಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಸಮ್ಮುಖದಲ್ಲಿ ಕ್ಯಾ. ಚೌಟ ಅವರು ಸಕ್ರಿಯ ಸದಸ್ಯನಾಗಿ ನೋಂದಣಿ ಮಾಡಿಕೊಂಡರು. ಈ ವೇಳೆ ಮಾತನಾಡಿದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನ – ಸಂಸದ ಚೌಟರಿಂದ ಸದಸ್ಯತ್ವ ಮರು ನೋಂದಣಿ Read More »

ಕರಾವಳಿ

ವಿಧಾನ ಪರಿಷತ್ ಉಪಚುನಾವಣೆ- ಮತ ಎಣಿಕೆ ಕಾರ್ಯ ಆರಂಭ

(ನ್ಯೂಸ್ ಕಡಬ) newskadaba.com ಅ.24. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ಅ. 22ರಂದು ನಡೆದ ವಿಧಾನ ಪರಿಷತ್‌ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಇಂದು ಬೆಳಗ್ಗೆ 8 ಗಂಟೆಯಿಂದ ಮಂಗಳೂರಿನ ಸಂತ ಅಲೋಷಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭಗೊಂಡಿದೆ. ಪ್ರಾರಂಭದಲ್ಲಿ ಮತಪೆಟ್ಟಿಗೆಗಳನ್ನು ತೆರೆದು ಮೊದಲ ಹಂತದ ಒಟ್ಟು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಲಾಗುವುದು. ನಂತರ ನಿಗದಿತ ಕೋಟಾವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಮಾಡಿ, ಘೋಷಣೆ

ವಿಧಾನ ಪರಿಷತ್ ಉಪಚುನಾವಣೆ- ಮತ ಎಣಿಕೆ ಕಾರ್ಯ ಆರಂಭ Read More »

ಕರಾವಳಿ, ಕರ್ನಾಟಕ

ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ – ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಶಿಕ್ಷಣ ಸಚಿವರಿಗೆ ಪತ್ರ

(ನ್ಯೂಸ್ ಕಡಬ) newskadaba.com ಅ.24. ತುಳು ಭಾಷೆ ಉತ್ತೇಜನ ಹಾಗೂ ಬೆಳವಣಿಗೆಗೆ ಪೂರಕವಾಗಿ ಮಂಗಳೂರು ವಿಶ್ವವಿದ್ಯಾಲಯ ಆರಂಭಿಸಿರುವ ತುಳು ಸ್ನಾತಕೋತ್ತರ ಪ್ರವೇಶ ಶುಲ್ಕವನ್ನು ಏಕಾಏಕಿ ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದು, ಸರ್ಕಾರ ಕೂಡಲೇ ಶುಲ್ಕ ಕಡಿತಗೊಳಿಸುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.   ಈ ಕುರಿತು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಪತ್ರ ಬರೆದಿರುವ ಕ್ಯಾ. ಚೌಟ ಅವರು, ಮಂಗಳೂರು ವಿವಿಯಲ್ಲಿ ತುಳು ಸ್ನಾತಕೋತ್ತರ

ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ – ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಶಿಕ್ಷಣ ಸಚಿವರಿಗೆ ಪತ್ರ Read More »

ಕರಾವಳಿ, ಕರ್ನಾಟಕ

ಕಡಬ: ದೀಪಾವಳಿ ಪ್ರಯುಕ್ತ ‘ಎಸ್ಇಎಸ್ ಬರ್ಲಿನ್’ ಮೆನ್ಸ್ ಶೋರೂಂ ನಲ್ಲಿ ಭರ್ಜರಿ ಆಫರ್..!

(ನ್ಯೂಸ್ ಕಡಬ) newskadaba.com ಕಡಬ, ಅ. 24. ಇಲ್ಲಿನ ಸೈಂಟ್ ಜೋಕಿಮ್ಸ್ ಕಾಂಪ್ಲೆಕ್ಸ್ ನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ‘ಎಸ್ಇಎಸ್ ಬರ್ಲಿನ್’ ಮೆನ್ಸ್ ಶೋರೂಂ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಆಫರ್ ನಡೆಯಲಿದೆ. ಪ್ಯಾಂಟ್ ಶರ್ಟ್ ವಿಥ್ ಸ್ಟಿಚ್ಚಿಂಗ್ ಕೇವಲ 899ರೂ., ಕುರ್ತಾ ಸೆಟ್ ಚಿಕನ್ ವರ್ಕ್ ವಿಥ್ ಸ್ಟಿಚ್ಚಿಂಗ್ ಕೇವಲ 1099 ರೂ., ಸಿಲ್ಕ್ ಮೆಟೀರಿಯಲ್ ಕುರ್ತಾ ಸೆಟ್ ಎಂವಿ ಕೋಟ್ ವಿಥ್ ಸ್ಟಿಚ್ಚಿಂಗ್ ಕೇವಲ 1799ರೂ. ಈ ಆಫರ್ ಇಂದಿನಿಂದ(ಅ.24) ನವೆಂಬರ್ 10ರ

ಕಡಬ: ದೀಪಾವಳಿ ಪ್ರಯುಕ್ತ ‘ಎಸ್ಇಎಸ್ ಬರ್ಲಿನ್’ ಮೆನ್ಸ್ ಶೋರೂಂ ನಲ್ಲಿ ಭರ್ಜರಿ ಆಫರ್..! Read More »

ಕರಾವಳಿ

ದಕ್ಷಿಣ ಕನ್ನಡದಲ್ಲಿ ಬಿರುಸಿನ ಮತದಾನ – ಸುಳ್ಯದಲ್ಲಿ ಅತೀ ಹೆಚ್ಚು 64.46 ಮತ್ತು ಮಂಗಳೂರು ದಕ್ಷಿಣದಲ್ಲಿ ಅತೀ ಕಡಿಮೆ 51.05 ಶೇಕಡಾ ಮತದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.26. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆ ಏಳು ಗಂಟೆಯಿಂದ ಅಪರಾಹ್ನ 3 ಗಂಟೆಯ ವೇಳೆಗೆ ಸುಳ್ಯದಲ್ಲಿ ಅತೀ ಹೆಚ್ಚು ಮತದಾನವಾಗಿದ್ದು, ಮಂಗಳೂರು ದಕ್ಷಿಣದಲ್ಲಿ ಅತೀ ಕಡಿಮೆ ಮತದಾನವಾಗಿದೆ. ಸುಳ್ಯದಲ್ಲಿ 64.46 ಶೇಖಡಾ ಮತದಾನವಾದರೆ ಬೆಳ್ತಂಗಡಿ ಯಲ್ಲಿ 61.41, ಮೂಡಬಿದಿರೆಯಲ್ಲಿ 54.95, ಮಂಗಳೂರು ಉತ್ತರದಲ್ಲಿ 56.76, ಮಂಗಳೂರು ದಕ್ಷಿಣ 51.05, ಮಂಗಳೂರು 58.72, ಬಂಟ್ವಾಳ 61.17, ಪುತ್ತೂರು 62

ದಕ್ಷಿಣ ಕನ್ನಡದಲ್ಲಿ ಬಿರುಸಿನ ಮತದಾನ – ಸುಳ್ಯದಲ್ಲಿ ಅತೀ ಹೆಚ್ಚು 64.46 ಮತ್ತು ಮಂಗಳೂರು ದಕ್ಷಿಣದಲ್ಲಿ ಅತೀ ಕಡಿಮೆ 51.05 ಶೇಕಡಾ ಮತದಾನ Read More »

ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿ ಹಮೀದ್ ತಂಙಳ್ ಮರ್ಧಾಳ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಎ.20. ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿ ಸಯ್ಯದ್ ಹಮೀದ್ ತಂಙಳ್ ಮರ್ಧಾಳ ಅವರನ್ನು ಆಯ್ಕೆ ಮಾಡಲಾಗಿದೆ. ಧಾರ್ಮಿಕ ಮುಖಂಡರಾಗಿರುವ ಇವರು ಕಡಬ ತಾಲೂಕು ಮುಸ್ಲಿಂ ಜಮಾಅತ್ ಸದಸ್ಯರಾಗಿ, ಎಸ್.ವೈ.ಎಸ್. ಸದಸ್ಯರಾಗಿ, ಪ್ರಸ್ತುತ ಮರ್ಧಾಳ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿ ಹಮೀದ್ ತಂಙಳ್ ಮರ್ಧಾಳ ನೇಮಕ Read More »

ಕರ್ನಾಟಕ
Scroll to Top