ಅದೃಷ್ಟ ನಿಮ್ಮ ಮನೆ ಬಾಗಿಲಿಗೆ ಬಂದು ನಿಂತಿದೆ ‘ಆಶೀರ್ವಾದ’ದ ರೂಪದಲ್ಲಿ – 20 ತಿಂಗಳ ಕಾಲ ಪ್ರತೀ ತಿಂಗಳಿಗೆ ಒಂದು ಸಾವಿರ ಹೂಡಿಕೆ ಮಾಡಿ
ಹೊಸ ಮನೆ ನಿರ್ಮಿಸಬೇಕು ಎನ್ನುವುದು ಎಲ್ಲರ ಕನಸು. ಆ ಕನಸು ನಿಮಗೆ ಅದೃಷ್ಟವಾಗಿ ಒಲಿದು ಬಂದರೆ ಹೇಗಿರಬಹುದು. ಹೌದು, ಇಂತಹದ್ದೊಂದು ಅವಕಾಶ ನಿಮ್ಮ ಮುಂದಿದೆ. ಪುತ್ತೂರಿನ ಆಶೀರ್ವಾದ ಎಂಟರ್ಪ್ರೈಸಸ್ ಇಂತಹ ಹೊಸ ಅವಕಾಶವೊಂದನ್ನು ನಿಮ್ಮ ಮುಂದಿಟ್ಟಿದೆ. ಅದು ಮಾತ್ರವಲ್ಲದೆ ಪ್ರತಿ ತಿಂಗಳು ಕಾರು, ಬೈಕ್, ಚಿನ್ನ, ನಗದು ಜೊತೆಗೆ ಹತ್ತು ಹಲವಾರು ಅದೃಷ್ಟಕರ ಬಹುಮಾನವನ್ನು ಆಶೀರ್ವಾದ ಲಕ್ಕಿ ಸ್ಕೀಮ್ ಮೂಲಕ ನೀವು ಪಡೆದುಕೊಳ್ಳಬಹುದು. ಪ್ರತಿ ತಿಂಗಳು 50 ಆಕರ್ಷಕ ಬಹುಮಾನವನ್ನು ಸಹ ನೀವು ಪಡೆದುಕೊಳ್ಳಬಹುದು. ತಿಂಗಳ […]








