NewsKadaba Team

ಆಲ್ಟೋ ಕಾರು ಹಾಗೂ KSRTC ಬಸ್ ನಡುವೆ ಅಪಘಾತ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 25. ಆಲ್ಟೋ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಮದೆನಾಡು ಎಂಬಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ಸುಳ್ಯ ಜಯನಗರದ ಸಿನಾನ್, ಅತಾವುಲ್ಲಾ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಆಲ್ಟೊ ಕಾರು ಹಾಗೂ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆನ್ನಲಾಗಿದೆ.

ಆಲ್ಟೋ ಕಾರು ಹಾಗೂ KSRTC ಬಸ್ ನಡುವೆ ಅಪಘಾತ ➤ ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಯುವಕನನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 25. ಸ್ಕೂಟರ್‌ ನಲ್ಲಿ ತೆರಳುತ್ತಿದ್ದ ಯುವಕನನ್ನು ಕಾರಿನಲ್ಲಿ ಬಂದ ತಂಡವೊಂದು ಕಿಡ್ನಾಪ್‌ ಮಾಡಿ ಆಳದಂಗಡಿ ಕೆದ್ದು ಶಾಲೆಗೆ ಕರೆದೊಯ್ದು ಹಲ್ಲೆ ಮಾಡಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಬೆಳ್ತಂಗಡಿ ತಾಲೂ‌ಕಿನ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ಮೆಕ್ಯಾನಿಕ್ ನಿಶೇತ್(23) ಎಂದು ಗುರುತಿಸಲಾಗಿದೆ. ಬೊಲೆರೋ ವಾಹನಲ್ಲಿ ಬಂದ ಎಂಟು ಮಂದಿ ದುಷ್ಪರ್ಮಿಗಳ ತಂಡವೊಂದು ನಿತೇಶ್ ನನ್ನು ಕಿಡ್ನಾಪ್ ಮಾಡಿ, ಅಳದಂಗಡಿಯ ಕೆದ್ದು ಶಾಲೆಯ ಆಟದ ಮೈದಾನಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಮಾರಣಾಂತಿಕ

ಬೆಳ್ತಂಗಡಿ: ಯುವಕನನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 25. ನೀರು ತುಂಬಿದ್ದ ಕೆಂಪು ಕಲ್ಲಿನ ಕ್ವಾರಿ ಹೊಂಡದಲ್ಲಿ ಈಜಲು ತೆರಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಳಾಯಿಬೆಟ್ಟು ಕಾಯರಪದವು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಜೋಕಟ್ಟೆ ನಿವಾಸಿ ಶಿಯಾಬ್ (21) ಎಂದು ಗುರುತಿಸಲಾಗಿದೆ. ಈತ ಗೆಳೆಯರ ಜೊತೆ ಕ್ರಿಕೆಟ್ ಆಡಿ ನಂತರ ಅಲ್ಲಿಯೇ ಮೈದಾನದ ಪಕ್ಕದಲ್ಲಿದ್ದ ಕೆಂಪು ಕಲ್ಲಿನ ಕ್ವಾರಿ ಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ನೀರು ತುಂಬಿದ್ದ ಹೊಂಡದಲ್ಲಿ ಈಜಲು ಸಾಧ್ಯವಾಗದೆ ಮುಳುಗಿ

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜ.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಕಾರಣದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.   ರಾಜ್ಯದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ Read More »

ಕರಾವಳಿ

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಗರದ ಮೂರು ದೇವಸ್ಥಾನಗಳ ಕಾಣಿಕೆ ಡಬ್ಬಿಗೆ ಕಿಡಿಗೇಡಿಗಳು ನಕಲಿ ನೋಟು ಹಾಕಿದ್ದು, ಅದರಲ್ಲಿ ಧರ್ಮದ ಅವಹೇಳನ ಮಾಡುವ ಸಂದೇಶ ಹರಡಿದ್ದಾರೆ. ಹೀಗಾಗಿ, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಆಗ್ರಹಿಸಿದ್ದಾರೆ. ಹಾಗೂ ಕೃತ್ಯ ಎಸಗಿದವರನ್ನು ತಕ್ಷಣ ಪತ್ತೆ ಹಚ್ಚಿ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅ.ವಂ.ಡಾ.ಪೀಟರ್ ಪಾವ್ಲ್

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ Read More »

ಕರಾವಳಿ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.06: ಲೋ ಬಿಪಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಬಿಡುಗಡೆಯಾಗಿದ್ದಾರೆ.ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡರು, ಲೋ ಶುಗರ್ನಿಂದ ಅಸ್ವಸ್ಥಗಿದ್ದರು. ಅವರನ್ನ ಹತ್ತಿರದ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ನಗರದ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಚಿವರು  ಎರಡು ದಿನದ ಚಿಕಿತ್ಸೆಯ ಬಳಿಕ ಈಗ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿ

ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಕುಕ್ಕುಜಡ್ಕ, ಜ.06: ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿ ಅಪರಿಚಿತರು ಪರಾರಿಯಾಗಿದ್ದ ಘಟನೆಗೆ ರೋಚಕ ತಿರುವೊಂದು ಸಿಕ್ಕಿದೆ. ಈ ಘಟನೆ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಆನೆಕಾರ್ ಎಂಬಲ್ಲಿ ನಡೆದಿತ್ತು .ಇನ್ನು ಪ್ರಜ್ಞೆ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಕುಕ್ಕುಜಡ್ಕ ಶಾಲೆಗೆ ಹೋಗುತ್ತಿರುವಾಗ ಆನೆಕಾರ್ ಸಮೀಪ ಬೈಕ್ ನಲ್ಲಿ ಬಂದ ವ್ಯಕ್ತಿಗಳು ರಾಸಾಯನಿಕವೊಂದನ್ನು ಬಾಲಕಿಗೆ ಸ್ಪ್ರೇ ಮಾಡಿ ಆಕೆಯ ಪ್ರಜ್ಞೆ ತಪ್ಪಿಸಿ ಪರಾರಿಯಾಗಿದ್ದರು. ಈ ಮೂಲಕ ಮತ್ತೊಂದು ಅಪಹರಣಕ್ಕೆ ಈ ಕೃತ್ಯ

ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ Read More »

ಕರಾವಳಿ

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರು ಕುಟುಂಬ ಸಹಿತ ಸೋಮವಾರ ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿದರು.   ಕ್ಷೇತ್ರದ ಕಾರಣಿಕ ಶಕ್ತಿಯನ್ನು ನಂಬಿ ಇಲ್ಲಿಗೆ ಬಂದಿದ್ದು, ಪಣೋಲಿಬೈಲಿನ ತಾಯಿ ದರ್ಶನ ಪಡೆಯುವುದಕ್ಕೆ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ ಎಂದು ಈ ಸಂದರ್ಭ ಅವರು ಹೇಳಿದರು. ತಾರ ಅವರ ತಾಯಿ ಪುಷ್ಪಮ್ಮ, ಉದ್ಯಮಿ ವೆಂಕಟೇಶ್,

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ Read More »

ಕರಾವಳಿ

ಮಂಗಳೂರು: ಲಂಚ ಪಡೆಯುತ್ತಿದ್ದ ದ್ವಿತೀಯ ದರ್ಜೆ ಸಿಬ್ಬಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06:  ಲಂಚ ಪಡೆಯುತ್ತಿದ್ದ ಮಂಗಳೂರು ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಿಬ್ಬಂದಿಯನ್ನು ಎಸಿಬಿ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.   ಬಂಧಿತನ್ನು ಮಂಗಳೂರು ಎಸ್‌ಡಿಎ ಸಿಬ್ಬಂದಿ ರಫೀಕ್ ಅಬ್ದುಲ್(42) ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಕಚೇರಿಯ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 40 ಸಾವಿರ ರೂ. ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತರು ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಅಧಿಕಾರಿಗಳ ಸೂಚನೆಯಂತೆ ಇಂದು ಸಂತ್ರಸ್ತ ರಫೀಕ್ ಅವರಿಗೆ 40 ಸಾವಿರ ರೂ. ಲಂಚ

ಮಂಗಳೂರು: ಲಂಚ ಪಡೆಯುತ್ತಿದ್ದ ದ್ವಿತೀಯ ದರ್ಜೆ ಸಿಬ್ಬಂದಿಯ ಬಂಧನ Read More »

ಕರಾವಳಿ

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಗಣೇಶ ಎಂಬಾತ ಮಂಗಳೂರಲ್ಲಿ ಪತ್ತೆಯಾಗಿದ್ದಾನೆ. ಮಂಗಳೂರಿನಲ್ಲಿ ಗಣೇಶ್ ಪತ್ತೆಯಾಗಿದ್ದು ಬಳಿಕ ಆತನನ್ನು ವಿಟ್ಲ ಠಾಣೆಗೆ ಕರೆದೊಯ್ಯುದು ಬಾಲಕನಿಗೆ ಬುದ್ಧಿವಾದ ಹೇಳಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ವಿಟ್ಲ ಪೋಲೀಸರು ಸುರಕ್ಷಿತವಾಗಿ ಬಾಲಕನನ್ನು ಪೋಷಕರಿಗೆ ಒಪ್ಪಿಸಿದ್ದಾರೆ.ಈತ ಕರೋಪ್ಪಾಡಿ ಗ್ರಾಮದ ಹನುಮಂತ ಎಸ್ ಸುಡುಗಾಡಸಿದ್ದ ರವರ ಮಗ ಕೊರೊನಾ ಕಾರಣದಿಂದಾಗಿ ಶಾಲೆಗೆ ರಜೆ ಇದ್ದುದರಿಂದ ಮನೆಯಲ್ಲಿದ್ದ ಗಣೇಶ ಆನ್ ಲೈನ್

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ Read More »

ಕರಾವಳಿ
Scroll to Top