ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಮಾನ್ಯ ಡಿಜಿಪಿ ಭೇಟಿ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 04. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮೇರಿಹಿಲ್ ಮಂಗಳೂರು ಕಛೇರಿಗೆ ಡಾ|| ಅಮರ್ ಕುಮಾರ್ ಪಾಂಡೆ, ಐಪಿಎಸ್ ಆರಕ್ಷಕ ಮಹಾನಿರ್ದೇಶಕರು ಹಾಗೂ ಗೃಹರಕ್ಷಕ ದಳದ ಮಹಾ ಸಮಾದೇಷ್ಟರು ಮತ್ತು ನಿರ್ದೇಶಕರು ಪೌರರಕ್ಷಣೆ ಇವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಛೇರಿ ಕಡತಗಳನ್ನು ಪರಿಶೀಲಿಸಿದರು. ಕಾಲಕಾಲಕ್ಕೆ ಗೃಹರಕ್ಷಕರಿಗೆ ಸೂಕ್ತ ತರಬೇತಿ ನೀಡಬೇಕು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ ಮತ್ತು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಗೃಹರಕ್ಷಕರಿಗೆ ಹೆಚ್ಚಿನ […]
ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿಗೆ ಮಾನ್ಯ ಡಿಜಿಪಿ ಭೇಟಿ Read More »
ಕರಾವಳಿ, ಕರ್ನಾಟಕ






