ಮಂಗಳೂರು: ಶಕ್ತಿ ವಸತಿ ಶಾಲೆಯಲ್ಲಿ 6 – 9ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆ ಪುನರಾರಂಭ
(ನ್ಯೂಸ್ ಕಡಬ) newskadaba.com ಮಂಗಳೂರು, ಜ.01. ಸರಕಾರದ ಆದೇಶದಂತೆ 2021ರ ಹೊಸ ವರುಷದ ಮೊದಲ ದಿನವೇ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಶಾಲೆಯನ್ನು ಪ್ರಾರಂಭಿಸಲಾಯಿತು. ಪ್ರಸ್ತುತ ದಿನದ ಸಮಸ್ಯೆಯಿಂದ ಶಾಲೆಯಲ್ಲಿ ಶಿಕ್ಷಣದ ಸೌಲಭ್ಯದಿಂದ ವಂಚಿತರಾಗಿರುವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಕರು ಮತ್ತು ಪೋಷಕರ ಅಭಿಪ್ರಾಯದ ಹಿನ್ನಲೆಯಲ್ಲಿ ಸರಕಾರವು ವಿದ್ಯಾಗಮ ಕಾರ್ಯಕ್ರಮಕ್ಕೆ ಒಪ್ಪಿಗೆಯನ್ನುಸೂಚಿಸಿತು. ಅದೇ ಪ್ರಕಾರವಾಗಿ ರಾಜ್ಯದಾದ್ಯಂತ ಎಲ್ಲಾ ಶಾಲೆಗಳು ಇಂದೇ ಶಾಲಾ ಪುನರಾರಂಭಕ್ಕೆ ನಿರ್ಧರಿಸಿತ್ತು. ಈ ನಿಟ್ಟಿನಲ್ಲಿ ಶಕ್ತಿ ವಿದ್ಯಾಸಂಸ್ಥೆಯು ಈ ವಿದ್ಯಾಗಮ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳನ್ನು […]
ಮಂಗಳೂರು: ಶಕ್ತಿ ವಸತಿ ಶಾಲೆಯಲ್ಲಿ 6 – 9ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆ ಪುನರಾರಂಭ Read More »
ಕರಾವಳಿ







