ಮೇ.12 – ವಿಶ್ವ ದಾದಿಯರ ದಿನ
(ನ್ಯೂಸ್ ಕಡಬ) newskadaba.com ಮೇ.12. ಪ್ರತಿ ವರ್ಷ “ಮೇ 12ರಂದು ವಿಶ್ವ ದಾದಿಯರ ದಿನ” ಎಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಈ ದಿನ ಖ್ಯಾತ ದಾದಿ ಪ್ಯಾರೆನ್ಸ್ ನೈಟಿಂಗೇಲ್ ಅವರು ಹುಟ್ಟಿದ ದಿನವೂ ಹೌದು. ಅವರು ಮನುಕುಲಕ್ಕೆ ನೀಡಿದ ಅಮೋಘ ಸೇವೆಯನ್ನು ಸ್ಮರಿಸುವ ಸಲುವಾಗಿ “ವಿಶ್ವ ದಾದಿಯರ ದಿನ” ಎಂದು ಜಗತ್ತಿನಾದ್ಯಂತ ಮೇ 12ರಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. 2018ರ ಆಚರಣೆಯ ಧ್ಯೇಯ ವಾಕ್ಯವೆಂದರೆ “ಆರೋಗ್ಯ ಪ್ರತಿ ಮನುಷ್ಯನ ಮೂಲಭೂತ ಹಕ್ಕು” ಎಂಬುದಾಗಿರುತ್ತದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೌಲಭ್ಯ ದೊರಕಬೇಕು […]
ಮೇ.12 – ವಿಶ್ವ ದಾದಿಯರ ದಿನ Read More »
ಆರೋಗ್ಯ ಮಾಹಿತಿ









