ನ್ಯೂಸ್ ಕಡಬ

ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ. 98 ಫಲಿತಾಂಶ

(ನ್ಯೂಸ್ ಕಡಬ) newskadaba.com ಕಡಬ, ಮೇ.7.  ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಿಂದ ಈ ಭಾರಿಯ ಎಸ್ ಎಸ್ ಎಲ್ ಸಿ ಪರೀಕ್ಷಗೆ ಹಾಜರಾದ 126 ವಿದ್ಯಾರ್ಥಿಗಳ ಪೈಕಿ 124 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ. 98.50 ಫಲಿತಾಂಶ ಲಭಿಸಿದೆ. ರಶ್ಮಿತಾ ಕೆ 590, ರಕ್ಷಿತಾ ಎನ್ 585, ಮಧುಶ್ರೀ 564, ಚರಿತ್ ಪಿ 563, ಶೋಭಾದೇವಿ 560, ಜಯಶ್ರೀ ಕೆ. 551, ದೀಪಶ್ರೀ 551, ಸಂಧ್ಯಾ ಬಿ.ಕೆ 537,ಸುರಕ್ಷಾ ಜೆ 531 ಅಂಕ ಪqದು ಉನ್ನತ ಶ್ರೇಣಿಯಲ್ಲಿ […]

ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ. 98 ಫಲಿತಾಂಶ Read More »

ಕರಾವಳಿ

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಮೆಚ್ಚುಗೆಗೆ ಪಾತ್ರನಾದ ಎಂಡೋ ಸಂತ್ರಸ್ಥ

(ನ್ಯೂಸ್ ಕಡಬ) newskadaba.com ಕಡಬ, ಮೇ.7. ಎಂಡೋ ಸಂತ್ರಸ್ಥನೋರ್ವ ಈ ಭಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿಉತ್ತೀರ್ಣರಾಗುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಕೊೖಲ ಎಂಡೋ ಪಾಲನ ಕೇಂದ್ರದ ವಿದ್ಯಾರ್ಥಿ ಪೆರಾಬೆ ಗ್ರಾಮದ ವಸಂತ ಮತ್ತು ಗಂಗಾರತ್ನಾ ದಂಪತಿ ಪುತ್ರ ಅಭಿಷೇಕ್ ಪ್ರಥಮ ಪಯತ್ನದಲ್ಲಿ463 ಅಂಕಗಳೊಂದಿಗೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ಸಾಧನೆ ಮೆರೆದಿದ್ದಾನೆ. ಕುಂತೂರು ಮಾರ್ ಇವಾನಿಯಾಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಾಖಲಾತಿ ಪಡೆದು ಶ್ರೀ ರಾಮಕುಂಜೇಶ್ವರ ವಿದ್ಯಾ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಸಂಬಂಧಿ ಶಾಯಿಲಿ ಅಗತ್ತಾಡಿ ನೆರವಿನೊಂದಿಗೆ

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಮೆಚ್ಚುಗೆಗೆ ಪಾತ್ರನಾದ ಎಂಡೋ ಸಂತ್ರಸ್ಥ Read More »

ಕರಾವಳಿ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕಡಬ ಸೈಂಟ್ ಜೋಕಿಮ್ಸ್‌ ಪ್ರೌಢಶಾಲೆಗೆ ಶೇ.93% ಫಲಿತಾಂಶ

(ನ್ಯೂಸ್ ಕಡಬ) newskadaba.com  ಕಡಬ,ಮೇ.7. ಕಳೆದ ಏಪ್ರಿಲ್ 2018 ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗೆ ಕಡಬ ಸೈಂಟ್ ಜೋಕಿಮ್ಸ್‌ ಪ್ರೌಢಶಾಲೆಯ ಒಟ್ಟು 49 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು ಶೇಕಡಾ 93.88% ಫಲಿತಾಂಶ ಗಳಿಸಿದೆ. ಶಬೀಹ (581) ಆಯಿಷಾ ತನಾಜ್ (580) ನಿಖಿಲ್ (556) ಸುಕನ್ಯ ರೈ ಕೆ. ಎಸ್. (543) ಆಯಿಷತ್ ಆಶಿಕ ( 532) ಅರುಣ್ ಪಿ. ಎನ್. (512) ಆಮಿನತ್ ರುಫೈದಾ (510)

ಎಸ್.ಎಸ್.ಎಲ್.ಸಿ ಪರೀಕ್ಷೆ: ಕಡಬ ಸೈಂಟ್ ಜೋಕಿಮ್ಸ್‌ ಪ್ರೌಢಶಾಲೆಗೆ ಶೇ.93% ಫಲಿತಾಂಶ Read More »

ಕರಾವಳಿ

ಆಯಿಶಾ ಹೆಣ್ಮಕ್ಕಳ ಪ್ರೌಢಶಾಲೆ, ಆತೂರು – ಶೇ. 100 ಫಲಿತಾಂಶ

(ನ್ಯೂಸ್ ಕಡಬ) newskadaba.com  ಆತೂರು,ಮೇ.7. 2017-18ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಆತೂರು ಆಯಿಶಾ ಹೆಣ್ಮಕ್ಕಳ ಪ್ರೌಢಶಾಲೆಯಿಂದ 25 ವಿದ್ಯಾರ್ಥಿನಿಯರು ಹಾಜರಾಗಿದ್ದು 8 ವಿಶಿಷ್ಟ ಶ್ರೇಣಿ , 14 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿ, ಮೂವರು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶೇ.100 ಫಲಿತಾಂಶ ಬಂದಿದೆ. ಬಿ.ಕೆ ಪರ್ಝಾನ – 580 (A+),  ಫಾತಿಮಾ ಫಿದಾ- 578(A+) , ಫಾತಿಮಾ ಅಝ್ಮಿಯಾ – 575(A+) , ಅನೂಫಾ – 570 ( A+) , ಶೈಮಾ- 568 ( A+) , ನಈಮಾ ಮರಿಯಂ

ಆಯಿಶಾ ಹೆಣ್ಮಕ್ಕಳ ಪ್ರೌಢಶಾಲೆ, ಆತೂರು – ಶೇ. 100 ಫಲಿತಾಂಶ Read More »

ಕರಾವಳಿ

ಎಸ್ಎಸ್ಎಲ್ಸಿ ಫಲಿತಾಂಶ: ತಂದೆಯ ಸಾವಿನ ನೋವಲ್ಲೂ ಪರೀಕ್ಷೆ ಬರೆದ ದರ್ಶಿನಿಗೆ 80% ಅಂಕ

(ನ್ಯೂಸ್ ಕಡಬ) newskadaba.com ಮಂಡ್ಯ,ಮೇ.7. ತನ್ನ ತಂದೆಯ ಸಾವಿನ ನೋವನ್ನು ಇಟ್ಟುಕೊಂಡು ಎಸ್ಎಸ್ಎಲ್ಸಿ ಪರೀಕ್ಷೆ ಬರೆದ, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದ ತ್ಯಾಗರಾಜು ಎಂಬುವವರ ಮಗಳಾದ ದರ್ಶಿನಿ ಅವರು 80% ಅಂಕಗಳನ್ನು ಪಡೆದು ಪಾಸಾಗುವುದರೊಂದಿಗೆ ಸಾಧನೆಯನ್ನು ಮಾಡಿದ್ದಾರೆ. ಎಪ್ರಿಲ್ 2ರಂದು ವಿಜ್ಞಾನ ಪರೀಕ್ಷೆಯ ದಿನದಂದು ದರ್ಶಿನಿಯ ತಂದೆ ತ್ಯಾಗರಾಜು ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಆದರೆ ದರ್ಶಿನಿಯು ತಂದೆಯ ಸಾವಿನ ನೋವನ್ನು ಮನಸಿನಲ್ಲೇ ಇಟ್ಟುಕೊಂಡು ಪರೀಕ್ಷೆ ಬರೆದಿದ್ದರು. ದರ್ಶಿನಿ ಒಟ್ಟು 500 ಅಂಕ ಗಳಿಸಿದ್ದು, ಮದ್ದೂರು ತಾಲೂಕಿನ ದೇಶಹಳ್ಳಿ

ಎಸ್ಎಸ್ಎಲ್ಸಿ ಫಲಿತಾಂಶ: ತಂದೆಯ ಸಾವಿನ ನೋವಲ್ಲೂ ಪರೀಕ್ಷೆ ಬರೆದ ದರ್ಶಿನಿಗೆ 80% ಅಂಕ Read More »

ಕರ್ನಾಟಕ

ವಿಧಾನಸಭಾ ಚುನಾವಣೆ: ಮೇ.10ರಂದು ಸಂಜೆ 6 ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.7. ಇದೇ ಬರುವ ಮೇ.10ರಂದು ಸಂಜೆ 6 ಕ್ಕೆ ಸರಿಯಾಗಿ ರಾಜ್ಯ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ ಎಂದು ಜಿಲ್ಲಾ ಮುಖ್ಯ ಚುನಾವಣಾಧಿಕಾರಿ ಸಸಿಕಾಂತ್‌ ಸೆಂಥಿಲ್‌ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಇದೀಗ ಅಭ್ಯರ್ಥಿಗಳು ಬಹಿರಂಗವಾಗಿ ಪ್ರಚಾರ ನಡೆಸುತ್ತಿದ್ದು, ಮೇ.10 ರಂದು ಸಂಜೆ 6 ರ ನಂತರ ಕಲಂ 144 ರ ಅನ್ವಯ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಸಸಿಕಾಂತ್‌

ವಿಧಾನಸಭಾ ಚುನಾವಣೆ: ಮೇ.10ರಂದು ಸಂಜೆ 6 ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ Read More »

ಕರಾವಳಿ

ಜೂನ್ 21ರಿಂದ 28ವರೆಗೆ ನಡೆಯಲಿದೆ ಎಸ್ಎಸ್ಎಲ್ಸಿ ಮರು ಪರೀಕ್ಷೆ

(ನ್ಯೂಸ್ ಕಡಬ) newskadaba.com, ಬೆಂಗಳೂರು,ಮೇ.7. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಇದೀಗಾಗಲೇ ಪ್ರಕಟಿಸಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳು 21ರಿಂದ 28ವರೆಗೆ ಮರು ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ. ಮರು ಮೌಲ್ಯಮಾಪನಕ್ಕೆ ವಿದ್ಯಾರ್ಥಿಗಳು ಪ್ರತೀ ವಿಷಯಕ್ಕೆ 705 ರೂ. ರಂತೆ ಪಾವತಿಸಬೇಕು ಹಾಗು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಮೇ 11 ರಿಂದ ಮೇ 21 ರ ವರೆಗೆ ಆನ್

ಜೂನ್ 21ರಿಂದ 28ವರೆಗೆ ನಡೆಯಲಿದೆ ಎಸ್ಎಸ್ಎಲ್ಸಿ ಮರು ಪರೀಕ್ಷೆ Read More »

ಕರ್ನಾಟಕ

50,000ರೂ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.7. ತನಗೆ ಬಿದ್ದು ದೊರೆಕಿದಂತಹಾ 50,000 ರುಪಾಯಿಗಳನ್ನು ಅದರ ವಾರಿಸುದಾರನಿಗೆ ಹಿಂತಿರುಗಿಸುವ ಮೂಲಕ ರಿಕ್ಷಾ ಚಾಲಕನೊಬ್ಬ ಪ್ರಾಮಾಣಿಕತೆ ತೋರಿದ ಘಟನೆಯು ನಿನ್ನೆ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಯಾದ ಪ್ರಶಾಂತ್ ಕುಮಾರ್ ಅವರು ನಿನ್ನೆ ಬೆಳಿಗ್ಗೆ ನಗರದ ಪಂಪ್ ವೆಲ್ ಸರ್ಕಲ್ ಬಳಿ ತಮ್ಮ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಜೇಬಿನಿಂದ ಮೊಬೈಲ್ ತೆಗೆಯುವ ವೇಳೆಗೆ ಜೇಬಿನಲ್ಲಿದ್ದ 50,000ರೂ ಅವರಿಗೆ ತಿಳಿಯದಂತೆ ಕೆಳಗೆ ಬಿದ್ದಿತ್ತು. ಅಲ್ಲಿಂದ ಇನ್ನೊಂದು ಕಡೆಗೆ ತೆರಳಿದ ನಂತರ ಅವರಿಗೆ ತನ್ನ

50,000ರೂ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ Read More »

ಕರಾವಳಿ

ಮೇ.7ರ ಒಳಗಾಗಿ ಮತದಾರರಿಗೆ ಫೋಟೋ ವೋಟರ್ ಸ್ಲಿಪ್‌ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.5. ಜಿಲ್ಲೆಯಲ್ಲಿ ಫೋಟೋ ವೋಟರ್ ಸ್ಲಿಪ್‌ ಗಳನ್ನು ನಾಳೆ( ಮೇ.6)ಯ ವರೆಗೆ ಬಿ.ಎಲ್‌.ಒ.ಗಳು ಮತದಾರರ ಮನೆಗೆ ತೆರಳಿ ವಿತರಿಸಲಿದ್ದಾರೆ. ಒಂದು ವೇಳೆ ಮತದಾರರು ಫೋಟೋ ವೋಟರ್ ಸ್ಲಿಪ್‌ ಪಡೆಯದೇ ಇದ್ದಲ್ಲಿ ಮೇ.7ರಂದು ಮತಗಟ್ಟೆಗೆ ತೆರಳಿ ಅಲ್ಲಿ ಬಿ.ಎಲ್‌.ಒ. ಗಳಿಂದ ತಮ್ಮ ಫೋಟೋ ವೋಟರ್ ಸ್ಲಿಪ್‌ ಅನ್ನು ಪಡೆದುಕೊಳ್ಳಬಹುದಾಗಿದೆ. ಮೇ.7ರ ಒಳಗಾಗಿ ಸ್ಲಿಪ್ ಪಡೆಯದೇ ಇದ್ದಲ್ಲಿ ಸ್ಲಿಪ್ ನ್ನು ಮತದಾರರ ನೋಂದಾವಣಾಧಿಕಾರಿ ಬಳಿ ಕಳುಹಿಸಲಾಗುವುದು ಹಾಗೂ ಮತದಾನದ ದಿನದಂದು ಸ್ಲಿಪ್‌ ಪಡೆಯಲು ಯಾವುದೇ ಅವಕಾಶವಿರುವುದಿಲ್ಲ.

ಮೇ.7ರ ಒಳಗಾಗಿ ಮತದಾರರಿಗೆ ಫೋಟೋ ವೋಟರ್ ಸ್ಲಿಪ್‌ ವಿತರಣೆ Read More »

ಕರಾವಳಿ

ಅತ್ಯಾಚಾರ ಪ್ರಕರಣ: ಗರ್ಭಿಣಿಯಾಗಿದ್ದ ಬಾಲಕಿಗೆ ಗರ್ಭಪಾತ ಮಾಡಿಸಲು ಹೈಕೋರ್ಟ್‌ ಅನುಮತಿ

(ನ್ಯೂಸ್ ಕಡಬ) newskadaba.com ಚೆನೈ, ಮೇ.5. 14 ವರ್ಷದ ಬಾಲಕಿಯನ್ನು 5 ತಿಂಗಳ ಹಿಂದೆ ಪರಿಚಯಸ್ಥನೇ ಅತ್ಯಾಚಾರವೆಸಗಿರುವ ಪ್ರಕರಣದಲ್ಲಿ ಬಾಲಕಿಯು ಗರ್ಭಿಣಿಯಾಗಿದ್ದು, ಆಕೆಗೆ ಸುರಕ್ಷಿತವಾಗಿ ಗರ್ಭಪಾತ ಮಾಡಲು ಮದ್ರಾಸ್‌ ಹೈಕೋರ್ಟ್‌ ಅನುಮತಿ ನೀಡಿದೆ. ಬಾಲಕಿಯ ಪೋಷಕರು ಜಿಲ್ಲಾ ಕಲೆಕ್ಟರ್‌ ರನ್ನು ಭೇಟಿ ಮಾಡಿ, 5 ತಿಂಗಳ ಹಿಂದೆ ಪರಿಚಯಸ್ಥನೊಬ್ಬ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದು ಆಕೆ ಗರ್ಭವತಿಯಾಗಿರುವ ವಿಚಾರವನ್ನು ತಿಳಿಸಿದ್ದರು. ಬಾಲಕಿಯ ಪರವಾಗಿ ಚೆಂಗಲ್‌ಪೇಟೆಯ ಮಕ್ಕಳ ಕಲ್ಯಾಣ ಸಮಿತಿಯು ಹೈಕೋರ್ಟಿಗೆ ಅರ್ಜಿ ಸಲ್ಲಿಸಿತ್ತು. ಘಟನೆಯ ಕುರಿತು ವಿಚಾರಣೆ ನಡೆಸಿದ

ಅತ್ಯಾಚಾರ ಪ್ರಕರಣ: ಗರ್ಭಿಣಿಯಾಗಿದ್ದ ಬಾಲಕಿಗೆ ಗರ್ಭಪಾತ ಮಾಡಿಸಲು ಹೈಕೋರ್ಟ್‌ ಅನುಮತಿ Read More »

ರಾಷ್ಟ್ರೀಯ ನ್ಯೂಸ್
Scroll to Top