ನ್ಯೂಸ್ ಕಡಬ

ಎ.20(ಇಂದು): ಮಂಗಳೂರಿಗೆ ನೀರು ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.20. ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯಲ್ಲಿ ಬರುವ 80 ಎಂ.ಎಲ್.ಡಿ ಎಲ್.ಎಲ್.ಪಿ.ಎಸ್.-2 ಹಾಗೂ ನೀರು ಪೂರೈಕೆಯ  ಮೂಲವಾದ ತುಂಬೆಯ ಕೆಳಗಿನ ರೇಚಕ ಸ್ಥಾವರಗಳಿಗೆ ಸಂಬಂಧಿಸಿದ ಜಾಕ್ ವೆಲ್‍ನಲ್ಲಿ ನೇತ್ರಾವತಿ ನದಿಯ ನೀರಿನಲ್ಲಿ ಹರಿದು ಬರುವ ತ್ಯಾಜ್ಯ ವಸ್ತುಗಳು, ಕಸಕಡ್ಡಿಗಳು, ಮಡ್ಡಿ ಮರಳು ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್‍ವೆಲ್‍ಗಳಲ್ಲಿ ಶೇಖರಣೆಗೊಂಡಿರುವ ತ್ಯಾಜ್ಯ ವಸ್ತುಗಳು, ಮಡ್ಡಿಯನ್ನು ಶುಚಿಗೊಳಿಸುವ ಕಾರ್ಯವನ್ನು ಹಾಗೂ ಹೆಚ್.ಎಲ್.ಪಿ.ಎಸ್. -2 ರಲ್ಲಿ ನಾನ್ ರಿರ್ಟ್‍ನ್ ವಾಲ್ವ್ […]

ಎ.20(ಇಂದು): ಮಂಗಳೂರಿಗೆ ನೀರು ಸ್ಥಗಿತ Read More »

ಕರಾವಳಿ

ಹೊಸ ಸಾಲ ಮಂಜೂರಾತಿ ಇಲ್ಲ: ಸಹಕಾರ ಸಂಘಗಳಿಗೆ ಸೂಚನೆ  

(ನ್ಯೂಸ್ ಕಡಬ) newskadaba.com ಕರ್ನಾಟಕ, ಎ.20. ಸಾರ್ವತ್ರಿಕ ವಿಧಾನ ಸಭಾ  ಚುನಾವಣೆ 2018ರ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕುಗಳು ನೀತಿ ಸಂಹಿತೆ ಜಾರಿಯಲ್ಲಿ ಇರುವ ದಿನಾಂಕದವರೆಗೆ ಯಾವುದೇ ಹೊಸ ರೈತರಿಗೆ ಕೃಷಿ ಉದ್ದೇಶಕ್ಕಾಗಿ ರಿಯಾಯಿತಿ ಬಡ್ಡಿ ದರದಲ್ಲಿ ಹೊಸ ಸಾಲವನ್ನು ಮಂಜೂರು ಅಥವಾ ವಿತರಣೆ ಮಾಡುವಂತಿಲ್ಲ. ಆದರೆ ಈಗಾಗಲೇ ಹಿಂದಿನ ವರ್ಷದಲ್ಲಿ ನೀಡಿದ ಸಾಲವನ್ನು ರೈತರು ಮರುಪಾವತಿಸಿದಲ್ಲಿ ನವೀಕರಣ ಮಾಡಬಹುದಾಗಿದೆ. ಸ್ವಸಹಾಯ ಗುಂಪುಗಳಿಗೆ ನೀಡುವ ಸಾಲವನ್ನು ನೀತಿ ಸಂಹಿತೆ ಜಾರಿಯಲ್ಲಿರುವ

ಹೊಸ ಸಾಲ ಮಂಜೂರಾತಿ ಇಲ್ಲ: ಸಹಕಾರ ಸಂಘಗಳಿಗೆ ಸೂಚನೆ   Read More »

ಕರ್ನಾಟಕ

ವೀರಮಂಗಲ: ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ

(ನ್ಯೂಸ್ ಕಡಬ) newskadaba.com ನರಿಮೊಗರು, ಎ.19.  ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವದ ಮಾರನೆ ದಿನ ಎ.18ರಂದು ಸಂಜೆ ಶ್ರೀದೇವರು ಅವಭೃತ ಸ್ನಾನಕ್ಕೆ ಹೊರಟು ಎ.19ರಂದು ಮುಂಜಾನೆ ಹೊತ್ತಿಗೆ ವೀರಮಂಗಲಕ್ಕೆ ತಲುಪಿ ಅಲ್ಲಿ ಕುಮಾರಧಾರ ಹೊಳೆಯಲ್ಲಿ ಧಾರ್ಮಿಕ ಸಂಪ್ರದಾಯದಂತೆ ಶ್ರೀ ದೇವರ ಅವಭೃತ ಸ್ನಾನ ನಡೆಯಿತು. ಕುಂಟಾರು ಶ್ರೀಧರ್ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರ ಬ್ರಹ್ಮವಾಹಕರಾದ ಪ್ರೀತಂ ಪುತ್ತೂರಾಯ, ಗೋಪಾಲಕೃಷ್ಣ ಅಡಿಗ, ಕೇಶವ ಅಡಿಗ ಮತ್ತು ದೇವಳದ ಪ್ರಧಾನ ಅರ್ಚಕರಾದ ವಸಂತ ಕುಮಾರ್ ಕೆದಿಲಾಯ, ಇತರ ಅರ್ಚಕರಾದ

ವೀರಮಂಗಲ: ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ Read More »

ಕರಾವಳಿ

ಸೌತೆಕಾಯಿಯ ಸ್ಯಾಂಡ್ ವಿಚ್

(ನ್ಯೂಸ್ ಕಡಬ) newskadaba.com ಎ.19. ಬೇಕಾಗುವ ಸಾಮಾಗ್ರಿಗಳು : ಬ್ರೆಡ್( 4-6 ತುಂಡು) ಸೌತೆಕಾಯಿ( 1) ಬೆಣ್ಣೆ( 2 ಚಮಚ) ಚೀಸ್( ಸ್ವಲ್ಪ) ಚಾಟ್ ಮಸಾಲ ಪುಡಿ(ಚಿಟಿಕೆಯಷ್ಟು) ಕರಿ ಮೆಣಸಿನ ಪುಡಿ(ಚಿಟಿಕೆಯಷ್ಟು) ಉಪ್ಪು( ರುಚಿಗೆ ತಕ್ಕಷ್ಟು) ಮಾಡುವ ವಿಧಾನ: ಸೌತೆಕಾಯಿಯನ್ನು ವೃತ್ತಾಕಾರದಲ್ಲಿ ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ. ಬ್ರೆಡ್ ನ ಹೊರಗಿನ ಭಾಗವನ್ನು ಕತ್ತರಿಸಿ ಬ್ರೆಡ್ಗೆ ಬೆಣ್ಣೆಯನ್ನು ಸವರಿಕೊಳ್ಳಿ. ನಂತರ ಕರಿ ಮೆಣಸಿನ ಪುಡಿ, ಚಾಟ್ ಮಸಾಲ ಪುಡಿ, ಚೀಸ್, ಸೌತೆಕಾಯಿ ತುಂಡುಗಳನ್ನು ಹಾಕಿ, ಇದನ್ನು ಇನ್ನೊಂದು ಬ್ರೆಡ್ನಿಂದ ಕವರ್

ಸೌತೆಕಾಯಿಯ ಸ್ಯಾಂಡ್ ವಿಚ್ Read More »

ಅಡುಗೆ

ಕುಂತೂರು ಬಳಿ ಕಾರುಗಳ ಮುಖಾಮುಖಿ ಡಿಕ್ಕಿ ► ತಾಯಿ, ಮಗುವಿಗೆ ಏಟು

(ನ್ಯೂಸ್ ಕಡಬ) newskadaba.com ಪೆರಾಬೆ, ಎ.19. ಪೆರಾಬೆ ಗ್ರಾಮದ ಕುಂತೂರು ಎಂಬಲ್ಲಿ ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿದ್ದು, ಘಟನೆಯಲ್ಲಿ ತಾಯಿ, ಮಗುವಿಗೆ ಗಾಯವಾಗಿದೆ. ಕುಂತೂರಿನ ಏರ್ಮಾಳದಲ್ಲಿ ಈ ಘಟನೆಯು ಸಂಭವಿಸಿದ್ದು, ಕಡಬದಿಂದ ಉಪ್ಪಿನಂಗಡಿಗೆ ತೆರಳುತಿದ್ದ ನ್ಯಾನೋ ಹಾಗು ಉಪ್ಪಿನಂಗಡಿಯಿಂದ ಕಡಬಕ್ಕೆ ಬರುತ್ತಿದ್ದ ವ್ಯಾಗನರ್ ಕಾರುಗಳ ನಡುವೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯಲ್ಲಿ ಡಿಕ್ಕಿ ಸಂಭವಿಸಿದೆ. ಗಾಯಾಳುಗಳಾದ ತಾಯಿ, ಮಗುವು ನ್ಯಾನೋ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು, ಇವರನ್ನು ಚಿಕಿತ್ಸೆಗಾಗಿ ತಾಲೂಕಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಕುಂತೂರು ಬಳಿ ಕಾರುಗಳ ಮುಖಾಮುಖಿ ಡಿಕ್ಕಿ ► ತಾಯಿ, ಮಗುವಿಗೆ ಏಟು Read More »

ಕರಾವಳಿ

ಚುನಾವಣೆ: ದ.ಕ.- ಕಾಸರಗೋಡು ಜಿಲ್ಲಾಡಳಿತ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು ಎ.19. ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲಾಡಳಿತ ಸಭೆ ಬುಧವಾರ ಮಂಗಳೂರಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಅತಿಥಿ ಗೃಹದಲ್ಲಿ ನಡೆದ ಈ ಸಭೆಯಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಜೀವನ್ ಬಾಬು ಸೇರಿದಂತೆ ಅಲ್ಲಿನ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಮಾತನಾಡಿ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಹಣ ಮತ್ತು ಸರಕು ಸಾಗಾಣಿಕೆಯ ವೇಳೆ ಗಡಿ ಪ್ರದೇಶಗಳಲ್ಲಿ ನಿಗಾ ಇಡುವುದು ಅಗತ್ಯವಾಗಿದೆ.

ಚುನಾವಣೆ: ದ.ಕ.- ಕಾಸರಗೋಡು ಜಿಲ್ಲಾಡಳಿತ ಸಭೆ Read More »

ಕರಾವಳಿ

ವಿಧಾನಸಭಾ ಚುನಾವಣೆ: ವೆಚ್ಚ ವೀಕ್ಷಕರ ನೇಮಕಾತಿ

(ನ್ಯೂಸ್ ಕಡಬ) newskadaba.com ಮಂಗಳೂರು ಎ.19. ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಖರ್ಚು ವೆಚ್ಚ ವೀಕ್ಷಕರಾಗಿ ವಿನೋದ್ ಶರ್ಮಾ ಅವರು ಆಗಮಿಸಿದ್ದಾರೆ ಇವರು ಸಕ್ರ್ಯುಟ್ ಹೌಸ್‍ನಲ್ಲಿ ತನ್ನ ವಾಸ್ತವ್ಯ ಹೂಡಿದ್ದಾರೆ. ಸಾರ್ವಜನಿಕರು ಚುನಾವಣಾ ಖರ್ಚುವೆಚ್ಚಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಅಹವಾಲುಗಳನ್ನು ನೀಡಬಹುದಾಗಿದ್ದು, ವೀಕ್ಷಕರ ಮೊಬೈಲ್ ಸಂಖ್ಯೆ 8277807209 ಸಂಪರ್ಕಿಸಬಹುದಾಗಿದೆ ಎಂದು ಮಂಗಳೂರು ದಕ್ಷಿಣ ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ವಿಧಾನಸಭಾ ಚುನಾವಣೆ: ವೆಚ್ಚ ವೀಕ್ಷಕರ ನೇಮಕಾತಿ Read More »

ಕರಾವಳಿ

ಸಿಇಟಿ ಪರೀಕ್ಷೆ ► ಇಲ್ಲಿದೆ ವಿದ್ಯಾರ್ಥಿಗಳ ಮೊದಲ ದಿನದ ಹಾಜರಾತಿ

(ನ್ಯೂಸ್ ಕಡಬ) newskadaba.com ಮಂಗಳೂರು ಏ.19.  ಪ್ರಸಕ್ತ ಶೈಕ್ಷಣಿಕ ವರ್ಷದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯು ಬುಧವಾರ ಆರಂಭಗೊಂಡಿತು. ಬುಧವಾರ ಬೆಳಿಗ್ಗೆ ನಡೆದ ಜೀವಶಾಸ್ತ್ರ ವಿಷಯ ಪರೀಕ್ಷೆಗೆ 9751 ವಿದ್ಯಾರ್ಥಿಗಳು ಹಾಜರಾಗಿದ್ದು, 4668 ಮಂದಿ ಗೈರು ಹಾಜರಾಗಿದ್ದಾರೆ. ಮಧ್ಯಾಹ್ನ ನಡೆದ ಗಣಿತ ಪರೀಕ್ಷೆಗೆ 13984 ಮಂದಿ ಹಾಜರಾಗಿದ್ದು, 435 ಮಂದಿ ಗೈರು ಹಾಜರಾಗಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ. ಇಂದು ಬೆಳಗ್ಗೆ ಭೌತಶಾಸ್ತ್ರ ವಿಷಯದ ಪರೀಕ್ಷೆ ಹಾಗು ಮಧ್ಯಾಹ್ನ  ರಸಾಯನ ಶಾಸ್ತ್ರ ವಿಷಯದ ಪರೀಕ್ಷೆಯು ನಡೆಯಲಿದೆ. ನಾಳೆ  ಹೊರನಾಡು

ಸಿಇಟಿ ಪರೀಕ್ಷೆ ► ಇಲ್ಲಿದೆ ವಿದ್ಯಾರ್ಥಿಗಳ ಮೊದಲ ದಿನದ ಹಾಜರಾತಿ Read More »

ಕರಾವಳಿ

ಜಗದೀಶ್ ಅಮ್ಮುಂಜೆ ಸ್ಮಾರಕ ಪ್ರಶಸ್ತಿಗೆ ಛಾಯಗ್ರಾಹಕ ಕೇಶವ ವಿಟ್ಲ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.18. ಕಲಾವಿದ ಜಗದೀಶ್ ಅಮ್ಮುಂಜೆ ಸ್ಮಾರಕ ಆರ್ಟ್ ಗ್ಯಾಲರಿ ವತಿಯಿಂದ ನೀಡಲಾಗುವ ಜಗದೀಶ್ ಅಮ್ಮುಂಜೆ ಸ್ಮಾರಕ ಪ್ರಶಸ್ತಿಗೆ ಖ್ಯಾತ ಛಾಯಾಗ್ರಾಹಕ ಕೇಶವ ವಿಟ್ಲ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆ. ಪ್ರಶಸ್ತಿ ಪ್ರಧಾನ ಸಮಾರಂಭವು ಏ.21 ರಂದು ಸಂಜೆ 4.30 ಕ್ಕೆ ಮಂಗಳೂರು ಉರ್ವಾಸ್ಟೋರ್ನ ತುಳು ಭವನದ ಸಿರಿ ಚಾವಡಿಯಲ್ಲಿ ನಡೆಯಲಿದೆ. ಗ್ರಾಮೀಣ ಪ್ರದೇಶವಾದ ವಿಟ್ಲದಲ್ಲಿ 1961 ರಲ್ಲಿ ಜನಿಸಿದ ಕೇಶವ ವಿಟ್ಲ ಅವರು

ಜಗದೀಶ್ ಅಮ್ಮುಂಜೆ ಸ್ಮಾರಕ ಪ್ರಶಸ್ತಿಗೆ ಛಾಯಗ್ರಾಹಕ ಕೇಶವ ವಿಟ್ಲ ಆಯ್ಕೆ Read More »

ಕರಾವಳಿ

ಏ.20 ರಂದು ‘ರಾಜನೋಟ’ ಕೃತಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು ಎ.18. ಪತ್ರಕರ್ತ ಪಿ.ಬಿ.ಹರೀಶ್ ರೈ ಅವರ ಕೃತಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ 1952ರಿಂದ 2014 ರವರೆಗಿನ ರಾಜಕೀಯ ಚುನಾವಣಾ ಮಾಹಿತಿ ಕೋಶ ‘ರಾಜನೋಟ ‘ ಇದರ ಬಿಡುಗಡೆ ಸಮಾರಂಭ ಎ.20ರಂದು ಬೆಳಗ್ಗೆ 11ಕ್ಕೆ ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆಯಲಿದೆ. ಆಕೃತಿ ಆಶಯ ಪಬ್ಲಿಕೇಷನ್ಸ್ ಪ್ರಕಟಿಸಿರುವ ಈ ಕೃತಿಯನ್ನು ಮೂಡುಬಿದಿರೆಯ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್‌ನ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬಿಡುಗಡೆ ಮಾಡಲಿದ್ದಾರೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ  ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಕಾರ್ಯಕ್ರಮ

ಏ.20 ರಂದು ‘ರಾಜನೋಟ’ ಕೃತಿ ಬಿಡುಗಡೆ Read More »

ಕರಾವಳಿ
Scroll to Top