ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ/ ಶಾಲೆಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು,ಎ.13. ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಮೌಲಾನಾ ಆಜಾದ್ ಮಾದರಿ ಶಾಲೆ ಕುದ್ರೋಳಿ/ ಮಂಜನಾಡಿ/ ಮೂಲರಪಟ್ನ/ ಪುತ್ತೂರು/ಉಲಾಯಿಬೆಟ್ಟು/ ಗುರುಕಂಬಳಗಳಲ್ಲಿ 6ನೇ ತರಗತಿಗೆ ಸರ್ಕಾರಿ ಮುಸ್ಲಿಂ ವಸತಿ ಶಾಲೆ ನಾಟೇಕಲ್/ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ ದೇರಳೆಕಟ್ಟೆ ಇಲ್ಲಿಗೆ 6ನೇ ತರಗತಿಯಿಂದ 8 ನೇ ತರಗತಿಯವರೆಗೆ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜು ದೇರಳೆಕಟ್ಟೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ ಮತ್ತು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ […]
ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ/ ಶಾಲೆಗೆ ಅರ್ಜಿ ಆಹ್ವಾನ Read More »
ಕರಾವಳಿ









