ನ್ಯೂಸ್ ಕಡಬ

ಬಿಜೆಪಿ ಸಬಳೂರು ಬೂತ್ ಭಾರತ ಮಾತ ಪೂಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಎ.7. ರಾಜ್ಯವನ್ನಾಳಿದ ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ರಾಜ್ಯ ದಿವಾಳಿಯಾಗಿದೆ. ನಿರ್ಭಯತೆಯಿಂದ ಜನ ಓಡಾಟ ಮಾಡದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸುಭಿಕ್ಷೆಯಾಗಲು ಬಿಜೆಪಿ ಅಧಿಕಾರವೇರಬೇಕು. ಇದಕ್ಕಾಗಿ ಕಾರ್ಯಕರ್ತರು ವಿರಮಿಸಬಾರದು ಎಂದು ತಾಲೂಕು ಪಂಚಾಯಿತಿ ಸದಸ್ಯೆ ಜಯಂತಿ ಆರ್ ಗೌಡ ಹೇಳಿದರು. ಅವರು ಕೊೖಲ ಗ್ರಾಮದ ಸಿಗೆತ್ತಡಿ ಶೀನಪ್ಪ ಪುಜಾರಿ ನಿವಾಸದಲ್ಲಿ ನಡೆದ ಸಬಳೂರು ಬೂತ್ ಮಟ್ಟದ ಭಾರತ ಮಾತ ಪೂಜನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೋಮು ಸಂಘರ್ಷವೇರ್ಪಡಿಸಿ ತನ್ನ ಬೇಳೆ ಬೇಯಿಸುಕೊಳ್ಳುವ ಕಾಂಗ್ರೆಸ್ಸಿಗರು ಕೇಂದ್ರದ ಪ್ರತಿಯೊಂದು ಯೋಜನೆಯನ್ನು […]

ಬಿಜೆಪಿ ಸಬಳೂರು ಬೂತ್ ಭಾರತ ಮಾತ ಪೂಜನಾ ಕಾರ್ಯಕ್ರಮ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಕಾಲೇಜಿನಲ್ಲಿ ಝುಬೈರ್ ಗೆ ಸನ್ಮಾನ

  (ನ್ಯೂಸ್ ಕಡಬ) newskadaba.com ಕಡಬ, ಎ.7. ದೇಶಪ್ರೇಮದ ಕೊರತೆಯಿಂದ ದೇಶದೊಳಗೆ ಅಭದ್ರತೆ ಕಾಡುತ್ತಿದೆ. ಯುವ ಜನತೆ ದೇಶ ಪ್ರೇಮವನ್ನು ಬೆಳೆಸಿಕೊಂಡು ರಕ್ಷಣಾ ಇಲಾಖೆಗೆ ಬಲತುಂಬಬೇಕು . ಯುವ ಜನತೆ ಸೇನೆಗೆ ಸೇರಲು ಮುಂದಾಗಬೇಕು ಎಂದು ಯೋಧ ಝುಬೈರ್ ಹಳೆನೇರಿಂಕಿ ಹೇಳಿದರು. ಅವರು ಶ್ರೀ ರಾಮಕುಂಜೇಶ್ವರ ಕಾಲೇಜಿನಲ್ಲಿ ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆ ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಯಾವೂದೇ ರೀತಿಯಲ್ಲೂ ದೇಶದ ಭದ್ರತೆಗೆ ದಕ್ಕೆಯಾಗದಂತೆ ಯೋಧರು ಹಗಲಿರುಳು ದುಡಿಯುತ್ತಾರೆ. ಇದನೆಲ್ಲ ಮನಗಂಡು ಯೋಧರ

ಶ್ರೀ ರಾಮಕುಂಜೇಶ್ವರ ಕಾಲೇಜಿನಲ್ಲಿ ಝುಬೈರ್ ಗೆ ಸನ್ಮಾನ Read More »

ಕರಾವಳಿ

ಎಪ್ರಿಲ್ 7 – ವಿಶ್ವ ಆರೋಗ್ಯ ದಿನ

(ನ್ಯೂಸ್ ಕಡಬ) newskadaba.com ಎ.7. ಜಾಗತಿಕವಾಗಿ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಆರೋಗ್ಯ ಸಂಸ್ಥೆ ಎಪ್ರಿಲ್ 7ರಂದು “ವಿಶ್ವ ಆರೋಗ್ಯ ದಿನ” ಎಂದು ಆಚರಿಸುತ್ತದೆ. 1950 ಎಪ್ರಿಲ್ 7ರಂದು ಆರಂಭವಾದ ಈ ಆಚರಣೆ, ಪ್ರತಿ ವರ್ಷ ಯಾವುದಾದರೊಂದು ವಿಶೇಷ ದ್ಯೇಯವಾಕ್ಯ ಇಟ್ಟುಕೊಂಡು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಸುಮಾರು 8 ವಿಶೇಷ ದಿನಗಳನ್ನು, ವಿಶೇಷ ಜಾಗತಿಕ ಆರೋಗ್ಯ ಜಾಗೃತಿಗೆ ಆಯ್ಕೆ ಮಾಡಿದ್ದು, ಅವುಗಳಲ್ಲಿ ವಿಶ್ವ ಆರೋಗ್ಯ ದಿನ ಎಪ್ರಿಲ್ 7 ಕೂಡ ಸೇರಿದೆ. ಉಳಿದ

ಎಪ್ರಿಲ್ 7 – ವಿಶ್ವ ಆರೋಗ್ಯ ದಿನ Read More »

ಆರೋಗ್ಯ ಮಾಹಿತಿ

ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ► ಕಡಬ ವಲಾಯಾಧ್ಯಕ್ಷೆಯಾಗಿ ಜ್ಯೋತಿ ಕೋಲ್ಪೆ, ಬೆಳಂದೂರು ವಲಯಾಧ್ಯಕ್ಷೆಯಾಗಿ ತೇಜಾಕ್ಷಿ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಎ.7. ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ವ್ಯಾಪ್ತಿಗೆ ಬರುವ  ಬೆಳಂದೂರು ವಲಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಬೆಳಂದೂರು ಗ್ರಾ.ಪಂ.ಸದಸ್ಯೆ ತೇಜಾಕ್ಷಿ ಕೊಡಂಗೆ ಹಾಗೂ ಕಡಬ ವಲಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಡಬ ಗ್ರಾ.ಪಂ.ಉಪಾಧ್ಯಕ್ಷೆ ಜ್ಯೋತಿ ಡಿ.ಕೋಲ್ಪೆ ನೇಮಕಗೊಂಡಿದ್ದಾರೆ.  ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ಅವರು ನೇಮಕ ಮಾಡಿದ್ದಾರೆ.  

ಕಡಬ ಬ್ಲಾಕ್ ಮಹಿಳಾ ಕಾಂಗ್ರೆಸ್ ► ಕಡಬ ವಲಾಯಾಧ್ಯಕ್ಷೆಯಾಗಿ ಜ್ಯೋತಿ ಕೋಲ್ಪೆ, ಬೆಳಂದೂರು ವಲಯಾಧ್ಯಕ್ಷೆಯಾಗಿ ತೇಜಾಕ್ಷಿ ನೇಮಕ Read More »

ಕರಾವಳಿ

ಆತೂರು: ಶ್ರೀ ಸದಾಶಿವ ಶ್ರೀ ಮಹಾಗಣಪತಿ ದೇವಸ್ಥಾನ ಜಾತ್ರೋತ್ಸವ ►ದುಗಲಾಯಿ ದೈವದ ನೇಮೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಎ.3.  ಕಡಬ ತಾಲೂಕು ಕೊೖಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಳದ ವಾರ್ಷಿಕ ಮಹೋತ್ಸವ ಅಂಗವಾಗಿ ಮಂಗಳವಾರ ಶ್ರೀ ದುಗಲಾಯಿ ಹಾಗೂ ಪರಿವಾರ ದೈವಗಳ ನೇಮೋತ್ಸವ ನಡೆಯಿತು. ಈ ಸಂದರ್ಭ ಪವಿತ್ರಪಾಣಿ ವೆಂಕಟ್ರಮಣ ಕುದ್ರೆತ್ತಾಯ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿತ್ರಾಜ್ ಶೆಟ್ಟಿ , ಸದಸ್ಯರಾದ ವಿಷ್ಣುಮೂರ್ತಿ ಬಡಕಿಲ್ಲಾಯ, ಪುರಂದರ ರೈ, ಬಿ.ಕೆ.ಚಂದ್ರಶೇಖರ್, ಬಿ.ಚಂದ್ರಶೇಖರ ಗೌಡ, ವಸಂತ ಅಮೀನ್, ಪುಷ್ಪಾವತಿ , ಕೆ.ರಾಧಿಕಾ , ಉತ್ಸವ ಸಮಿತಿ ಅಧ್ಯಕ್ಷ ಸಂತೋಷ್ ರೈ ಸಬಳೂರು, ಪ್ರಧಾನ

ಆತೂರು: ಶ್ರೀ ಸದಾಶಿವ ಶ್ರೀ ಮಹಾಗಣಪತಿ ದೇವಸ್ಥಾನ ಜಾತ್ರೋತ್ಸವ ►ದುಗಲಾಯಿ ದೈವದ ನೇಮೋತ್ಸವ Read More »

ಕರಾವಳಿ

ಮಕ್ಕಳ ಬೇರುಗಳಲ್ಲಿಯೇ ಸಂಸ್ಕೃತಿಯನ್ನು ಬೆಳೆಸಿ: ಆಶಾ ಬೆಳ್ಳಾರೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.3. ದಿನಾಂಕ 31.03.2018 ರಂದು ಶ್ರೀ ರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ ಇಲ್ಲಿನ ಶಿಶುಮಂದಿರದಲ್ಲಿ ಸಾಮೂಹಿಕ ಹುಟ್ಟುಹಬ್ಬ, ನೂತನ ಜೋಕಾಲಿ ಸಮರ್ಪಣೆ, ಮಾತೃಭೋಜನ ಕಾರ್ಯಕ್ರಮಗಳು ನಡೆಯಿತು. ಪಾಶ್ಚಿಮಾತ್ಯ ಆಚರಣೆಗಳ ಮಧ್ಯೆ ಭಾರತೀಯ ಸಂಸ್ಕೃತಿಯನ್ನು ಬೆಳೆಸುವುದು ನಮ್ಮ ಆಧ್ಯ ಕರ್ತವ್ಯವಾಗಿದೆ, ಇದನ್ನು ಉಳಿಸುವತ್ತ ನಮ್ಮ ಪ್ರಯತ್ನ ಇರಬೇಕು ಮತ್ತು ಯುವಜನತೆಯು ಈ ನಿಟ್ಟಿನಲ್ಲಿ ಆಸಕ್ತಿ ವಹಿಸುವುದು ಅಗತ್ಯ. ಮಕ್ಕಳೇ ದೇಶದ ಸಂಸ್ಕೃತಿಯನ್ನು ಪರಿಚಯಿಸುವ ರಾಯಭಾರಿಗಳೆಂದು ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿನೇಕಾನಂದ ಕನ್ನಡ ಮಾಧ್ಯಮದ ಮುಖ್ಯೋಪಾಧ್ಯಾಯರಾದ

ಮಕ್ಕಳ ಬೇರುಗಳಲ್ಲಿಯೇ ಸಂಸ್ಕೃತಿಯನ್ನು ಬೆಳೆಸಿ: ಆಶಾ ಬೆಳ್ಳಾರೆ Read More »

ಕರಾವಳಿ

ಶಿರಾಡಿ ಪೇರಮಜಲು ಎಎನ್ಎಫ್ ಹಾಗೂ ದಲಿತ ಸಂವಾದ ಸಭೆ ► ಬೇಡಿಕೆಗೆ ಸ್ಪಂದಿಸಲು ಆಗ್ರಹ

(ನ್ಯೂಸ್ ಕಡಬ) newskadaba.com ಕಡಬ, ಎ.3. ಚುನಾವಣಾ ಹಿನ್ನಲೆಯಲ್ಲಿ ಶಿರಾಡಿ ಗ್ರಾಮದ ಪೆರಮಜಲು ಎಂಬಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಶಿರಾಡಿ ಗ್ರಾಮ ಶಾಖಾ ವತಿಯಿಂದ ಜನಸ್ನೇಹಿ ಪೊಲೀಸ್ ಮತ್ತು ದಲಿತರ ಕುಂದುಕೊರತೆ ಸಭೆಯನ್ನು ಪೇರಮಜಲು ಎಂಬಲ್ಲಿ ಮಾ.29ರಂದು ಗ್ರಾಮ ಸಮಿತಿಯ ಸಂಘಟನಾ ಸಂಚಾಲಕರಾದ ಅಣ್ಣು ಎಂ. ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ದಲಿತರ ಕುಂದುಕೊರತೆಗಳ ಸಮಸ್ಯೆಗಳನ್ನು ಆಲಿಸಿ, ಮಾಹಿತಿ ನೀಡಿದ ಎಎನ್ಎಫ್ನ ಸಬ್ಇನ್ಸ್‌ಪೆಕ್ಟರ್ ಅನಿಲ್ ರಾಥೋಡ್ ಪೊಲೀಸ್ ಹಾಗೂ ಜನರಿಗೆ ನೇರ ಸಂಪರ್ಕ ಇರಬೇಕಾದ ಜನಸಂಪರ್ಕ ಸಭೆ ಇದಾಗಿದ್ದು

ಶಿರಾಡಿ ಪೇರಮಜಲು ಎಎನ್ಎಫ್ ಹಾಗೂ ದಲಿತ ಸಂವಾದ ಸಭೆ ► ಬೇಡಿಕೆಗೆ ಸ್ಪಂದಿಸಲು ಆಗ್ರಹ Read More »

ಕರಾವಳಿ

ಬಹು ನಿರೀಕ್ಷಿತ ಮರ್ಧಾಳ ಝರಿ ನೀರು ಕುಡಿಯುವ ನೀರಿನ ಯೋಜನೆ ನೇಪಥ್ಯಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಎ.3. ಸುಬ್ರಹ್ಮಣ್ಯ ಸಮೀಪದ ಬಿಸಿಲೆಘಾಟ್ನ ಅಡ್ಡಹೊಳೆಯಿಂದ ಕೊಳವೆ ಮುಖಾಂತರ ಕಡಬ ಭಾಗಕ್ಕೆ ಕುಡಿಯುವ ನೀರು ತರುವ ಸುಮಾರು 25 ಲಕ್ಷ ರೂ ವೆಚ್ಚದ ಬಹುನಿರೀಕ್ಷಿತ ಮರ್ಧಾಳ ಝರಿ ನೀರು ಕುಡಿಯುವ ನೀರಿನ ಯೋಜನೆ ನೇಪಥ್ಯಕ್ಕೆ ಸರಿದಿದೆ. ರಾಜ್ಯ ಹೆದ್ದಾರಿ 85 ರ ಬಳಿಯ ಬಿಸಿಲೆಘಾಟ್ನಿಂದ ನೀರು ತಂದು ಕಡಬ ಭಾಗದ ಶೇ 60 ಗ್ರಾಮಗಳಿಗೆ ಭರಪುರ ನೀರುಣಿಸಬಹುದಾದ ಬೃಹತ್ ಯೋಜನೆ ಅನುಷ್ಟಾನಕ್ಕೆ ಕಳೆದ ಎಂಟು ವರ್ಷಗಳಿಂದ ಪಟ್ಟ ಪ್ರಯತ್ನಗಳೆಲ್ಲವೂ ನೀರಿನಲ್ಲಿ ಇಟ್ಟ ಹೋಮದಂತಾಗಿದೆ. ಉದ್ದೇಶಿತ

ಬಹು ನಿರೀಕ್ಷಿತ ಮರ್ಧಾಳ ಝರಿ ನೀರು ಕುಡಿಯುವ ನೀರಿನ ಯೋಜನೆ ನೇಪಥ್ಯಕ್ಕೆ Read More »

ಕರಾವಳಿ

ಕುಂಬಳೆ ಇಸ್ಲಾಮಿಕ್ ಅಕಾಡಮಿ ಸನದುದಾನ: ಆತೂರುನಲ್ಲಿ ಪ್ರಚಾರ, ಜಾಥಾ ಸಮಾರೋಪ ►ಯೋಧ ಜುಬೇರ್ ಹಳೆನೇರೆಂಕಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.2. ಇಮಾಂ ಶಾಫಿ ಇಸ್ಲಾಮಿಕ್ ಅಕಾಡಮಿ ಕುಂಬಳೆ ಇದರ 10ನೇ ವಾರ್ಷಿಕ ಹಾಗೂ ಪ್ರಥಮ ವರ್ಷದ ಸನದುದಾನ ಸಮಾರಂಭ ಎಪ್ರಿಲ್ 10ರಿಂದ 15ರ ತನಕ ಕಂಬಳೆಯಲ್ಲಿ ನಡೆಯಲಿದ್ದು, ಇದರ ಪ್ರಚಾರಾರ್ಥ ಜಾಥಾ ಕಾರ್ಯಕ್ರಮ ಎ. 1ರಂದು ಆತೂರುನಲ್ಲಿ ಸಮಾಪನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಹಾದಿ ಅನಸ್ ತಂಙಳ್ ಮಾತನಾಡಿ 2008ರಲ್ಲಿ ಮುಸ್ಲಿಂ ಸಮುದಾಯದ ಬಡ ವಿದ್ಯಾರ್ಥಿಗಳಿಗಾಗಿ ಧಾರ್ಮಿಕ ಮತ್ತು ಲೌಖಿಕ ವಿದ್ಯಾಭ್ಯಾಸ ನೀಡುವ ಪರಿಕಲ್ಪನೆಯೊಂದಿಗೆ ಸಮಸ್ತ

ಕುಂಬಳೆ ಇಸ್ಲಾಮಿಕ್ ಅಕಾಡಮಿ ಸನದುದಾನ: ಆತೂರುನಲ್ಲಿ ಪ್ರಚಾರ, ಜಾಥಾ ಸಮಾರೋಪ ►ಯೋಧ ಜುಬೇರ್ ಹಳೆನೇರೆಂಕಿಗೆ ಸನ್ಮಾನ Read More »

ಕರಾವಳಿ

ಯುವವಾಹಿನಿ ಕೇಂದ್ರ ಸಮಿತಿ: ಕಡಬ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷ: ಯೋಗೀಶ್ ಕುಮಾರ್, ಕಾರ್ಯದರ್ಶಿ: ಮಿಥುನ್

(ನ್ಯೂಸ್ ಕಡಬ) newskadaba.com ಕಡಬ, ಎ.2. ಯುವಜನರಲ್ಲಿ ನಾಯಕತ್ವ ಗುಣ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಪಾಲನೆ, ಯುವಜನಾಂಗವನ್ನು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಸಂಘಟಿಸುವುದು ಸಮಾಜದಲ್ಲಿ ವಿಶಿಷ್ಟ ಕ್ಷೇತ್ರದಲ್ಲಿ ಸಾಧನೆಗೈದ ಸಮಾಜ ಭಾಂದವರನ್ನು ಗುರುತಿಸುವುದು, ಯುವ ಜನರ ಪ್ರತಿಭಾವಿಕಾಸನಕ್ಕೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿವೇತನ ಹಾಗೂ ಉನ್ನತ ವ್ಯಾಸಂಗದ ಬಗ್ಗೆ ಮಾಹಿತಿ ನೀಡುವುದು, ಸಮಾಜದ ಪ್ರತಿಯೊಬ್ಬರಲ್ಲಿಯೂ ಏಕತೆ, ಸಮಗ್ರತೆ ಹಾಗೂ ಸಹೋದರತಾ ಭಾವನೆಯನ್ನು ಬೆಳೆಸುವುದು ಸಮಾಜದ ಯುವಜನತೆಗೆ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ, ಸ್ಪರ್ಧಾತ್ಮಕ ಹಾಗೂ

ಯುವವಾಹಿನಿ ಕೇಂದ್ರ ಸಮಿತಿ: ಕಡಬ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ► ಅಧ್ಯಕ್ಷ: ಯೋಗೀಶ್ ಕುಮಾರ್, ಕಾರ್ಯದರ್ಶಿ: ಮಿಥುನ್ Read More »

ಕರಾವಳಿ
Scroll to Top