ನ್ಯೂಸ್ ಕಡಬ

ಹಳೆನೇರಿಂಕಿ ಕುಡಿಯುವ ನೀರಿನ ಘಟಕಕ್ಕೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.28. ಹಳೆನೇರಿಂಕಿ ಗ್ರಾಮದ ಕಲ್ಲೇರಿ ದಲಿತ ಕಾಲೋನಿಯಲ್ಲಿ ಕುಡಿಯುವ ನೀರಿನ ಘಟಕಕ್ಕೆ ಗುದ್ದಲಿ ಪುಜೆ ಸೋಮವಾರ ನಡೆಯಿತು. ತಾಲೂಕು ಪಂಚಾಯಿತಿ ಸದಸ್ಯೆ ತೇಜಶ್ವಿನಿ ಕಟ್ಟಪುಣಿ ಮಾತನಾಡಿ, ಸುಳ್ಯ ಶಾಸಕ ಎಸ್ ಅಂಗಾರ 2.30 ಲಕ್ಷ , ತಾಲೂಕು ಪಂಚಾಯಿತಿಯ 85 ಸಾವಿರ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿಯ 1ಲಕ್ಷದ 60 ಸಾವಿರ ರೂ ಅನುದಾನದಲ್ಲಿ ಕುಡಿಯುವ ನೀರಿನ ಘಟಕಕ್ಕೆ ಸಂಬಂದಪಟ್ಟಂತೆ ಕೊಳವೆಬಾವಿ, ಪಂಪ್ , ನೀರಿನ ಟ್ಯಾಂಕ್, ಪೈಪು ಅಳವಡಿಕೆಗೆ ಮಾಡಲಾಗುವುದು. ಕಾಮಗಾರಿ ಶೀಘ್ರದಲ್ಲಿ […]

ಹಳೆನೇರಿಂಕಿ ಕುಡಿಯುವ ನೀರಿನ ಘಟಕಕ್ಕೆ ಶಂಕುಸ್ಥಾಪನೆ Read More »

ಕರಾವಳಿ

ಪುಂಜಾಲಕಟ್ಟೆ: ಅಟೋರಿಕ್ಷಾ – ಬೈಕ್ ಢಿಕ್ಕಿ ► ಸವಾರರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುಂಜಾಲಕಟ್ಟೆ, ಮಾ.27. ಅಟೋರಿಕ್ಷಾವೊಂದು ಮೋಟಾರು ಸೈಕಲಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ಗಾಯಗೊಂಡಿರುವ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಗಾಯಾಳುಗಳನ್ನು ಮೋಟಾರು ಸೈಕಲ್ ಸವಾರ ಉಮೇಶ್ ಹಾಗೂ ಸಹಸವಾರ ತೆಂಕಕಜೆಕಾರು ಗ್ರಾಮ ನಿವಾಸಿ  ಚಂದ್ರ ಎಂದು ಗುರುತಿಸಲಾಗಿದೆ. ಇವರು ಉಮೇಶ್ ಎಂಬವರ  ಮೋಟಾರು ಸೈಕಲ್ನಲ್ಲಿ ಮಡಂತ್ಯಾರು ಕಡೆಯಿಂದ ಪಾಂಡವರಕಲ್ಲಿಗೆ ಹೋಗುತ್ತಿರುವಾಗ,   ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ ಕೊಮಿನಡ್ಕ ಎಂಬಲ್ಲಿ ಈ ಘಟನೆಯು ಸಂಧವಿಸಿದೆ. ವಿರುದ್ದ ದಿಕ್ಕಿನಿಂದ ಅಟೋ ರಿಕ್ಷಾವನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ

ಪುಂಜಾಲಕಟ್ಟೆ: ಅಟೋರಿಕ್ಷಾ – ಬೈಕ್ ಢಿಕ್ಕಿ ► ಸವಾರರಿಗೆ ಗಾಯ Read More »

ಕರಾವಳಿ

ಕಳಾರ ತಡೆಗೋಡೆಗೆ ಗುದ್ದಲಿಪುಜೆ

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಕಡಬ ಗ್ರಾ.ಪಂ. ವ್ಯಾಪ್ತಿಯ ಕಳಾರ ದಲಿತ ಕಾಲೋನಿಯಲ್ಲಿ ಸುಳ್ಯ ಶಾಸಕರ ಅನುದಾನದಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ ಸೋಮವಾರ ಗುದ್ದಲಿಪುಜೆ ನೆರವೇರಿಸಲಾಯಿತು. ಶಾಸಕರ ಸುಮಾರು 5 ಲಕ್ಷ ರೂ.ಅನುದಾನದಲ್ಲಿ ನಿರ್ಮಾಣವಾಗಲಿರುವ ತಡೆಗೋಡೆಗೆ ತಾ.ಪಂ.ಮಾಜಿ ಅಧ್ಯಕ್ಷ ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ ಗುದ್ದಲಿಪುಜೆ ನೆರವೇರಿಸಿ ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸಮಾಜದ ಎಲ್ಲಾ ವರ್ಗದ ಜನತೆ ನೆಮ್ಮದಿಯ ಬದುಕನ್ನು ಕಾಣಬೇಕು ಎಂಬ ದೃಷ್ಟಿಯಿಂದ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ಜನ ಮೆಚ್ಚುಗೆಯನ್ನು ಪಡೆದಿದ್ದಾರೆ. ಮುಂದೆ

ಕಳಾರ ತಡೆಗೋಡೆಗೆ ಗುದ್ದಲಿಪುಜೆ Read More »

ಕರಾವಳಿ

ಶಾಸಕರ ಅನುದಾನದ ಆನೆಗುಂಡಿ ಕುಡಿಯುವ ನೀರಿನ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಕೊೖಲ, ಮಾ.26.  ಕಡಬ ತಾಲೂಕಿನ ಕೊೖಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಗುಂಡಿ ದಲಿತ ಕಾಲೋನಿಗೆ ಕುಡಿಯುವ ನೀರಿನ ಯೋಜನೆ ಅನುಷ್ಟಾನಕ್ಕಾಗಿ ಸುಳ್ಯ ಶಾಸಕ ಎಸ್.ಅಂಗಾರ 3.5 ಲಕ್ಷ ರೂ ಅನುದಾನ ಮಂಜೂರುಗೊಳಿಸಿದ್ದು, ಭಾನುವಾರ ಕೊಳವೆ ಬಾವಿ ಕೊರೆಯಲು ಪ್ರಾರಂಭಿಸುವ ಮೂಲಕ ಯೋಜನೆಗೆ ಚಾಲನೆ ದೊರೆಯಿತು. ಶಾಸಕರ ಅನುದಾನದಲ್ಲಿ ನಡೆಯುವ ಕಾಮಗಾರಿಗೆ ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಮೋಹನ್ದಾಸ್ ಶೆಟ್ಟಿ ಬೆಳಿಗ್ಗೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೊೖಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ

ಶಾಸಕರ ಅನುದಾನದ ಆನೆಗುಂಡಿ ಕುಡಿಯುವ ನೀರಿನ ಯೋಜನೆಗೆ ಚಾಲನೆ Read More »

ಕರಾವಳಿ

ಮಾರ್ಚ್ 26 – ವಿಶ್ವ ಅಪಸ್ಮಾರ ಜಾಗೃತಿ ದಿನ

(ನ್ಯೂಸ್ ಕಡಬ) newskadaba.com ಮಾ.26.  ಪ್ರತಿ ವರ್ಷ ವಿಶ್ವದಾದ್ಯಂತ ಮಾರ್ಚ್ 26ರಂದು “ಅಂತರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ” ಅಥವಾ ಪರ್ಪಲ್ ಡೇ ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಜಗತಿನಾದ್ಯಂತ ಸರಿಸುಮಾರು 65 ಮಿಲಿಯನ್ ಮಂದಿ ಈ ಅಪಸ್ಮಾರ ಖಾಯಿಲೆಯಿಂದ ಬಳಲುತ್ತಿದ್ದು, ಈ ಖಾಯಿಲೆ ಯಾವುದೇ ಜಾತಿ, ಧರ್ಮ, ಭಾಷೆಯ ಜನರಿಗೆ ಸಿಮೀತವಾಗದೆ ಎಲ್ಲರನ್ನು ಕಾಡುತ್ತಿದ್ದು, ಒಂದು ಜಾಗತಿಕ ಆರೋಗ್ಯ ಸಮಸ್ಯೆ ಎಂದರೂ ತಪ್ಪಲ್ಲ. ಪ್ರತಿ ವರ್ಷ ಫೆಬ್ರವರಿ 9ರಂದು “ವಿಶ್ವ

ಮಾರ್ಚ್ 26 – ವಿಶ್ವ ಅಪಸ್ಮಾರ ಜಾಗೃತಿ ದಿನ Read More »

ಆರೋಗ್ಯ ಮಾಹಿತಿ

ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com , ಆಲಂಕಾರು ಮಾ.23. ಮೂರ್ತೆದಾರರ ಸೇವಾ ಸಹಕಾರಿ ಸಂಘ ಆಲಂಕಾರು ಪ್ರಧಾನ ಕಚೇರಿ ಹಾಗೂ ಕಡಬ ಶಾಖೆಯಲ್ಲಿ ಏಕಕಾಲದಲ್ಲಿ ಇ-ಸ್ಟಾಂಪಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು. ಆಲಂಕಾರು ಪ್ರಧಾನ ಕಚೇರಿಯಲ್ಲಿ ಸ್ಥಳೀಯ ಉಧ್ಯಮಿ ಆಲಂಕಾರು ವರ್ತಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು ಉದ್ಘಾಟಿಸಿದರು. ನಂತರ ಮಾತನಾಡಿ ಸಹಕಾರಿ ಸಂಸ್ಥೆಗಳು ಉನ್ನತ ಸೇವಾ ಮನೋಭಾವದ ಜೊತೆಗೆ ಇಂತಹ ಉನ್ನತ ಸೇವೆಗಳನ್ನು ಮಾಡುವುದರ ಮೂಲಕ ಗ್ರಾಹಕರನ್ನು ತೃಪ್ತಿಪಡಿಸುವ ಯೋಜನೆಗಳನ್ನು ಜಾರಿಗೊಳಿಸಿ ತಾಲೂಕಿಗೆ ಮಾದರಿ ಸಹಕಾರಿ ಸಂಘವಾಗಿ ಮೂಡಿ ಬರಲಿ ಎಂದು ಶುಭ

ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ Read More »

ಕರಾವಳಿ

ಮಂಗಳೂರು: ನಿವೃತ್ತ ಸರಕಾರಿ ಉದ್ಯೋಗಿಯ ಹನಿ ಟ್ರ್ಯಾಪ್ ಭೇದಿಸಿದ ಸಿಸಿಬಿ ಪೊಲೀಸರು ► ಮೂವರು ಯುವತಿಯರು ಸೇರಿ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.23. ನಿವೃತ್ತ ಸರಕಾರಿ ಉದ್ಯೋಗಿಯನ್ನು ಹನಿಟ್ರ್ಯಾಪ್‌ ನಡೆಸುವ ಮೂಲಕ ಮೂರು ಲಕ್ಷ ರೂ. ವಸೂಲಿ ಮಾಡಿರುವ ಘಟನೆಯು ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದು ಘಟನೆಗೆ ಸಂಬಂಧಿಸಿದಂತೆ ಮಂಗಳೂರಿನ ಸಿಸಿಬಿ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಮೂವರು ಯುವತಿಯರಾಗಿದ್ದು ಉಳಿದವರನ್ನು ಶಕ್ತಿನಗರದ ರಮೇಶ್‌ (35), ಕಳಸದ ರವಿ (35) ಮತ್ತು ಜೈಲು ರೋಡ್‌ನ‌ ಪ್ರೀತೇಶ್‌ (36) ಎಂದು ಗುರುತಿಸಲಾಗಿದೆ. ನಿವೃತ್ತ ಸರಕಾರಿ ಉದ್ಯೋಗಿಯೊಬ್ಬರನ್ನು ಯುವತಿಯರಿಂದ ಮಸಾಜ್‌ ಮಾಡಿಸುವುದಾಗಿ ಆರೋಪಿಗಳು ನಂಬಿಸಿ ಅವರಿಗೆ

ಮಂಗಳೂರು: ನಿವೃತ್ತ ಸರಕಾರಿ ಉದ್ಯೋಗಿಯ ಹನಿ ಟ್ರ್ಯಾಪ್ ಭೇದಿಸಿದ ಸಿಸಿಬಿ ಪೊಲೀಸರು ► ಮೂವರು ಯುವತಿಯರು ಸೇರಿ ಆರು ಮಂದಿಯ ಬಂಧನ Read More »

ಕರಾವಳಿ

ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸಿದ ರಾಜ್ಯ ಸರ್ಕಾರಕ್ಕೆ ಮುಖಭಂಗ ► ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ

(ನ್ಯೂಸ್ ಕಡಬ) newskadaba.com ಮಾ.21. ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಯವರ ವರ್ಗಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದ್ದು,  ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯಲಿದ್ದಾರೆ. ಅವಧಿಗಿಂತಲು ಮೊದಲೇ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಮಾ.8 ರಂದು ರೋಹಿಣಿ ಸಿಂಧೂರಿ ಯವರು ಸಿಎಟಿ ಮೊರೆ ಹೋಗಿದ್ದರು. ಈ ಹಿನ್ನಲೆಯಲ್ಲಿ ಸಿಎಟಿಯು ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ  ನೀಡಿತ್ತು. ಮಾ.13ಕ್ಕೆ ನಡೆಯಬೇಕಿದ್ದ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿದ್ದು, ಇದರ ಬಗ್ಗೆ ವಿಚಾರಣೆಯು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ನಡೆದಿದೆ. ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಯುವಂತೆ ನ್ಯಾಯಮಂಡಳಿಯು

ವರ್ಗಾವಣೆ ವಿಚಾರದಲ್ಲಿ ಮೂಗು ತೂರಿಸಿದ ರಾಜ್ಯ ಸರ್ಕಾರಕ್ಕೆ ಮುಖಭಂಗ ► ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಮುಂದುವರಿಕೆ Read More »

ಕರಾವಳಿ

ಸುಳ್ಶ ಶಾಸಕರನ್ನು ಅಭಿನಂದಿಸಿದ ಕುದಲೂರು ಮುಸ್ಲಿಮ್ ಮುಖಂಡರು

(ನ್ಯೂಸ್ ಕಡಬ) newskadaba.com ಮಾ.20. ಕುದುಲೂರಿಗೆ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದಡಯಲ್ಲಿ ರಸ್ತೆ ಕಾಂಕ್ರೀಟೀಕರಣಗೊಳಿಸಿ ಸಹಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ ಅವರನ್ನು ಸ್ಥಳೀಯ ಅಲ್ಪಸಂಖ್ಯಾತ ಮುಖಂಡರು ಭಾನುವಾರ ರಸ್ತೆ ಉದ್ಘಾಟನೆ ಬಳಿಕ ಅಭಿನಂದಿಸಿದರು. ಸ್ಥಳೀಯ ಧರ್ಮಗುರು ಅಬೂಬಕ್ಕರ್ ಹಾಜಿ, ಇಬ್ರಾಹಿಂ ಹಾಜಿ ಸೇರಿದಂತೆ, ಐದಾರು ಮುಸ್ಲಿಮ್ ಮುಖಂಡರುಗಳು ಶಾಸಕರನ್ನು ಹಾರ ಹಾಕಿ ಗೌರವಿಸಿ ಅಭಿನಂದಿಸಿದರು. ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡ ಮುಸ್ಲಿಮ್ ಮುಖಂಡರು ಹತ್ತಿರದಲ್ಲೇ ಇರುವ ಅಬೂಬಕ್ಕರ್ ಅವರ ಮನೆಗೆ ಆಹ್ವಾನಿಸಿ ಲಘು ಪಾನೀಯ ನೀಡಿ ಉಪಚರಿಸಿದರು. ಈ ಸಂದರ್ಭದಲ್ಲಿ

ಸುಳ್ಶ ಶಾಸಕರನ್ನು ಅಭಿನಂದಿಸಿದ ಕುದಲೂರು ಮುಸ್ಲಿಮ್ ಮುಖಂಡರು Read More »

ಕರಾವಳಿ

ಅನುದಾನ ಬಿಡುಗಡೆಗೆ ಸಚಿವ ರೈ ಅವರಿಂದ ತಡೆ ► ಶಾಸಕ ಅಂಗಾರ ಆರೋಪ

(ನ್ಯೂಸ್ ಕಡಬ) newskadaba.com ಮಾ.20. ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದಡಿಯಲ್ಲಿ ಕ್ಷೇತ್ರದ ವಿವಿಧ ರಸ್ತೆಗಳ ಅಭಿವೃದ್ಧಿಗಾಗಿ ಬಿಡುಗಡೆಗೊಂಡಿದ್ದ ಎರಡು ಕೋಟಿ ಅನುದಾನವನ್ನು ಜಿಲ್ಲಾ ಉಸ್ತುವಾರಿ ಸಚಿವ ರಮನಾಥ ರೈ ಅವರು ಇಲಾಖಾಧಿಕಾರಿಗಳಿಗೆ ಒತ್ತಡ ಹಾಕಿ ತಡೆ ಹಿಡಿದು ಅಭಿವೃದ್ಧಿಯಲ್ಲಿ ರಾಜಕೀಯ ಮಾಡಿದ್ದಾರೆ ಎಂದು ಸುಳ್ಯ ಶಾಸಕ ಎಸ್.ಅಂಗಾರ ಆರೋಪಿಸಿದರು. ಅವರು ಭಾನುವಾರ ಕಡಬ ತಾಲೂಕಿನ ಕೊೖಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುಲೂರು ಎಂಬಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಡಿಯಲ್ಲಿ ಹತ್ತು ಲಕ್ಷ ರೂ ಅನುದಾನದಲ್ಲಿ ನಿರ್ಮಾಣಗೊಂಡ ರಸ್ತೆ ಕಾಂಕ್ರೀಟಿಕರಣವನ್ನು ಉದ್ಘಾಟನೆಗೊಳಿಸಿ

ಅನುದಾನ ಬಿಡುಗಡೆಗೆ ಸಚಿವ ರೈ ಅವರಿಂದ ತಡೆ ► ಶಾಸಕ ಅಂಗಾರ ಆರೋಪ Read More »

ಕರಾವಳಿ
Scroll to Top