ನ್ಯೂಸ್ ಕಡಬ

ದೇವರಿಗೆ ಇಟ್ಟ ದೀಪದಿಂದಾಗಿ ಪೈಂಟ್‌ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com .ಉಡುಪಿ, ಮಾ.20. ದೇವರಿಗೆ ಇಟ್ಟ ದೀಪ ಮಗುಚಿ ಬಿದ್ದ ಪರಿಣಾಮ ಪೈಂಟ್‌ ಅಂಗಡಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಉಡುಪಿಯಲ್ಲಿ ಮಂಗಳವಾರದಂದು ನಡೆದಿದೆ. ಉಡುಪಿಯ ಈಶ್ವರನಗರದ ನಾಲ್ಕು ಮಹಡಿಯ ಕಟ್ಟಡವೊಂದರಲ್ಲಿ ಈ ಅಗ್ನಿ ಅವಘಡ ಸಂಭವಿದ್ದರಂದಾಗಿ ಲಕ್ಷಾಂತರ ರುಪಾಯಿಯ ನಷ್ಟ ಸಂಭವಿದೆ . ಪೈಂಟ್‌ ಅಂಗಡಿಯಲ್ಲಿ ದೇವರಿಗೆ ಇಟ್ಟ ದೀಪ ಬಿದ್ದು ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಅಪಾರ ಪ್ರಮಾಣದ ಪೈಂಟ್‌ ಡಬ್ಬಗಳು ಸುಟ್ಟು ಹೋಗಿವೆ. ಕಟ್ಟಡ ಪೂರ್ತಿ ದಟ್ಟ ಹೊಗೆ ಆವರಿಸಿದ್ದರಿಂದಾಗಿ ಅಗ್ನಿ […]

ದೇವರಿಗೆ ಇಟ್ಟ ದೀಪದಿಂದಾಗಿ ಪೈಂಟ್‌ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಾ.20.ಮಾರ್ಚ್ 23 ರಿಂದ ಎಪ್ರಿಲ್ 6 ರವರೆಗೆ ಜಿಲ್ಲೆಯ 94 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಸದ್ರಿ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೆಂದ್ರಗಳನ್ನು ಮುಚ್ಚಿಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸು ಕಮಿಷನರೇಟ್ ವ್ಯಾಪ್ತಿಯನ್ನು

ಮಾ.23 ರಿಂದ ಎ.06 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ► ಪರೀಕ್ಷಾ ಕೇಂದ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ Read More »

ಕರಾವಳಿ

ಕಡಬ: ದಲಿತರನ್ನು ಬೌದ್ಧ ಧರ್ಮಕ್ಕೆ ಬಲವಂತದಿಂದ ಮತಾಂತರಿಸಲಾಗಿದೆ ► ಸಾಮಾಜಿಕ ಕಾರ್ಯಕರ್ತ ತಿಮ್ಮಪ್ಪ ವಿ.ಕೆ. ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ದಲಿತ ಸಂಘರ್ಷ ಸಮಿತಿ ಮುಖಂಡನ ನೇತೃತ್ವದಲ್ಲಿ ಹನ್ನೊಂದು ಜನ ಹಿಂದುಗಳು ಕಡಬ ತಾಲೂಕಿನ ಆಲಂಕಾರಿನಲ್ಲಿ ಬೌದ್ಧ ಧರ್ಮಕ್ಕೆ ಧರ್ಮಾಂತರವಾಗಿರುವುದು ಸ್ವಯಂಪ್ರೇರಿತ ಧರ್ಮ ಸ್ವೀಕಾರ ಅಲ್ಲ. ಅದು ಕಾನೂನುಬಾಹಿರವಾಗಿದ್ದು, ಬಲವಂತದ ಮತಾಂತರ ಎಂದು ಸಾಮಾಜಿಕ ಕಾರ್ಯಕರ್ತ, ಮೊಗೇರ ಸಮುದಾಯದ ಮುಂದಾಳು ತಿಮ್ಮಪ್ಪ ವಿ.ಕೆ ಆರೋಪಿಸಿದ್ದಾರೆ. ಅವರು  ಕಡಬ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಮಾಯಕ ಜನರನ್ನು ಬೌದ್ಧ ಧರ್ಮಕ್ಕೆ ಮತಾಂತರಗೊಳಿಸುವ ಮೂಲಕ ದಲಿತ ಸಮಾಜದ ಮೇಲೆ ದಾಳಿ ಮಾಡುವ ಹುನ್ನಾರವಾಗಿದೆ. ದಲಿತ

ಕಡಬ: ದಲಿತರನ್ನು ಬೌದ್ಧ ಧರ್ಮಕ್ಕೆ ಬಲವಂತದಿಂದ ಮತಾಂತರಿಸಲಾಗಿದೆ ► ಸಾಮಾಜಿಕ ಕಾರ್ಯಕರ್ತ ತಿಮ್ಮಪ್ಪ ವಿ.ಕೆ. ಆರೋಪ Read More »

ಕರಾವಳಿ

ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಮಾ.19. ನಮ್ಮ ದೇಹದ ಮೂಳೆಗಳು ಬಹಳ ಶಕ್ತಿಶಾಲಿಯಾದ ಅಂಗವಾಗಿದೆ. ದೇಹದ ಚಲನೆಗೆ ಬೇಕಾದ ಭದ್ರತೆಯನ್ನು ನೀಡುವುದು ಈ ಎಲುಬುಗಳೇ ಆಗಿರುತ್ತದೆ. ಈ ಎಲುಬುಗಳು ಸಾಮಾನ್ಯವಾಗಿ ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಕೋಲ್ಯಾಜನ್ ಮುಂತಾದವುಗಳಿಂದ ಮಾಡಲ್ಪಟ್ಟಿದೆ. ಸಣ್ಣ ಮಕ್ಕಳಲ್ಲಿ ಎಲುಬು ಬಹಳ ಮೃದುವಾಗಿರುತ್ತದೆ ಮತ್ತು ಕೊಲ್ಯಾಜನ್ ಅಂಶ ಜಾಸ್ತಿ ಇರುತ್ತದೆ. ಮತ್ತು ಬಹಳ ಬೇಗ ಮುರಿಯುದಿಲ್ಲ. ಎಲುಬು ಬೆಂಡಾಗುತ್ತದೆಯೇ (ಬಾಗುವುದು) ಹೊರತು ತುಂಡಾಗುವ ಸಾಧ್ಯತೆ ಕಡಮೆ ಇರುತ್ತದೆ. ವಯಸ್ಸಾದಂತೆಲ್ಲಾ ಎಲುಬಿನ ಸಾಂದ್ರತೆ ಹೆಚ್ಚುತ್ತಲೇ ಹೋಗುತ್ತದೆ.

ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »

ಆರೋಗ್ಯ ಮಾಹಿತಿ

ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನೇ ಬಿಡದ ಬೀದಿನಾಯಿಗಳು ► ಬೀದಿನಾಯಿಗಳ ಹಾವಳಿಯಿಂದ ಬೈಕ್ ಪಲ್ಟಿ

(ನ್ಯೂಸ್ ಕಡಬ) newskadaba.com ಕಡಬ, ಫೆ.01. ಬೀದಿನಾಯಿಗಳ ಕಾಟವನ್ನು ಜನಸಾಮಾನ್ಯರು ಅನುಭವಿಸುತ್ತಿರುವ ಮಧ್ಯೆಯೇ ಬೀದಿನಾಯಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಸುಮ್ಮನೆ ಬಿಟ್ಟಿಲ್ಲ. ನಾಯಿ ಅಡ್ಡ ಬಂದಿದ್ದರಿಂದಾಗಿ ಕಡಬ ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿಯವರ ಬೈಕ್ ರಸ್ತೆಗುರುಳಿದ ಘಟನೆ ಗುರುವಾರದಂದು ಕಡಬ ಪೇಟೆಯಲ್ಲಿ ನಡೆದಿದೆ. ಘಟನೆಯಿಂದಾಗಿ ಕಡಬ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಕಡಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬೈಕ್ ಬಿಟ್ಟು ಆಟೋರಿಕ್ಷಾದಲ್ಲಿ ಮನೆಗೆ ತೆರಳಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನೇ ಬಿಡದ ಬೀದಿನಾಯಿಗಳು ► ಬೀದಿನಾಯಿಗಳ ಹಾವಳಿಯಿಂದ ಬೈಕ್ ಪಲ್ಟಿ Read More »

ಕರಾವಳಿ

ಈದ್ ಮೀಲಾದ್ ಪ್ರಯುಕ್ತ ದ.ಕ., ಉಡುಪಿ ಜಿಲ್ಲೆಗಳಲ್ಲಿ ಡಿ.01. ರಂದು ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.29. ಈದ್ ಮಿಲಾದ್ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಡಿ.1ರಂದು ರಜೆ ಘೋಷಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ. ಮೀಲಾದುನ್ನಬಿ ಆಚರಣೆಗೆ ಡಿ.02 ರಂದು ಸರಕಾರಿ ರಜೆ ಘೋಷಿಸಿ ರಾಜ್ಯ ಸರಕಾರ ಇತ್ತೀಚೆಗೆ ಅಧಿಸೂಚನೆ ಹೊರಡಿಸಿತ್ತು. ಆದರೆ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಮೀಲಾದುನ್ನಬಿಯನ್ನು ಮುಸ್ಲಿಮರು ಡಿ.01 ರಂದು ಆಚರಿಸುತ್ತಿರುವುದರಿಂದ ಅಂದೇ ಸರಕಾರಿ ರಜೆ ಘೋಷಿಸುವಂತೆ ಆಹಾರ ಸಚಿವ ಯು.ಟಿ.ಖಾದರ್ ಅವರು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ ಪರಿಣಾಮ ದಕ್ಷಿಣ

ಈದ್ ಮೀಲಾದ್ ಪ್ರಯುಕ್ತ ದ.ಕ., ಉಡುಪಿ ಜಿಲ್ಲೆಗಳಲ್ಲಿ ಡಿ.01. ರಂದು ರಜೆ Read More »

ಕರ್ನಾಟಕ

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ನ.16, ರಾಮನಗರ, ಚಾಲಕನ ನಿಯಂತ್ರಣ ತಪ್ಪಿದ ಸ್ಕೂಲ್ ಬಸ್ಸೊಂದು ಕೆಎಸ್‍ಆರ್ ಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದ್ದಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಕನಕಪುರ ತಾಲೂಕಿನ ದೊಡ್ಡಮರಳವಾಡಿ ಸಮೀಪದ ಅನ್ನಪೂರ್ಣೇಶ್ವರಿ ಆಶ್ರಮದ ಬಳಿ ನಡೆದಿದೆ. ಗುರುಕುಲ ಶಾಲೆಯ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೃತ ವಿದ್ಯಾರ್ಥಿಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕನಕಪುರ-ತೇರುಬೀದಿ ಮಾರ್ಗವಾಗಿ ಮರಳವಾಡಿ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಲ್ ಬಸ್ ನ ಛಾವಣಿ

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು Read More »

ಕರಾವಳಿ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ.14. ಇಲ್ಲಿನ ಹುಣಸೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮಂಗಳೂರು ನಗರದ ಉಳ್ಳಾಲ ಮೂಲದ ಮೂವರು ಸಾವನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಮೃತರನ್ನು ತೊಕ್ಕೊಟು ಸಮೀಪದ ಉಳ್ಳಾಲದ ಅಬ್ದುಲ್ ಹಮೀದ್(47), ಸಹೋದರ ಮಹಮದ್ ಇಕ್ಬಾಲ್(37) ಹಾಗೂ ಹಮೀದ್ ಪುತ್ರ ಶೇಕ್ ಹಕೀಬ್(18) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಸಂಜೆ ಪ್ರವಾಸಕ್ಕೆಂದು ತೊಕ್ಕೊಟ್ಟು ವಿನಿಂದ ಊಟಿಗೆ ಕುಟುಂಬ ಸಮೇತ ತೆರಳುತ್ತಿದ್ದರು. ಈ ವೇಳೆ ಮೈಸೂರಿನ ಬಸರಿಕಟ್ಟೆ ಬಳಿ ಟೆಂಪೋ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು Read More »

ಕರಾವಳಿ

ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ನ.14. ಇಲ್ಲಿನ ಹೊಸ್ಮಠ ಬಸ್ ನಿಲ್ದಾಣದ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಸುಗುಣಾ ದಯಾನಂದ ಎಂಬವರ ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಕುಟ್ರುಪ್ಪಾಡಿ ಗ್ರಾಮ ಪಂಚಾಯತಿಯ ಕೇಂದ್ರ ಗ್ರಂಥಾಲಯ ಹಾಗೂ ಫ್ಯಾನ್ಸಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಂಗಡಿಯಲ್ಲಿದ್ದ ಟೈಲರಿಂಗ್ ಮೆಷಿನ್,   ಮದುವೆ ಸಮಾರಂಭಗಳ ಕೃತಕ ಆಭರಣಗಳು, ಅಗತ್ಯ ದಾಖಲೆ ಪತ್ರಗಳು ಸೇರಿದಂತೆ ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ. ಘಟನೆಗೆ ನಿಖರವಾದ

ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಬೆಳ್ತಂಗಡಿ: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.14. ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಐದು ದಿನಗಳ ದೀಪಗಳ ಉತ್ಸವಕ್ಕೆ ಚಾಲನೆ ದೊರತಿದ್ದು,  ಕ್ಷೇತ್ರದ ಪರಿಸರ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ದೀಪೋತ್ಸವದ ವೇಳೆ ಕ್ಷೇತ್ರದ ಮುಖ್ಯ ದೇವರು ಮಂಜುನಾಥ, ಕ್ಷೇತ್ರದ ಹೊರಗೆ ಬಂದು ಭಕ್ತರಿಂದ ಪೂಜೆ ಪಡೆಯುವುದು ಇಲ್ಲಿನ ವಿಶೇಷ. ಕ್ಷೇತ್ರದ ಪರಿಸರದಲ್ಲಿ ದೇವರನ್ನು ಒಂದೊಂದು ಕಟ್ಟೆಯಲ್ಲಿಟ್ಟು ಪೂಜಿಸುತ್ತಾರೆ. ದೇವರ ಪೂಜಾ ಕಾರ್ಯಗಳು ಪ್ರತಿದಿನ ಬೆಳಗ್ಗೆ 5.30ಕ್ಕೆ ಆರಂಭವಾಗಲಿದೆ. ನವೆಂಬರ್ 16 ಮತ್ತು 17ರಂದು ನಡೆಯುವ 85ನೇ ವರ್ಷದ ಸರ್ವ ಧರ್ಮ

ಬೆಳ್ತಂಗಡಿ: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ Read More »

ಕರಾವಳಿ
Scroll to Top