ನ್ಯೂಸ್ ಕಡಬ

ಮಂಗಳೂರು: ನವೆಂಬರ್ 14 ರಿಂದ 18 ರವರೆಗೆ “ಪ್ರೇರಣಾ”ವಿಜ್ಞಾನ ವಿಷಯದ ಶಿಬಿರ ► ಆಸಕ್ತ ವಿದ್ಯಾರ್ಥಿಗಳು ಸಂಪರ್ಕಿಸಿ..

(ನ್ಯೂಸ್ ಕಡಬ) newskadaba.com ಮ0ಗಳೂರು, ಅ.25.(ಕರ್ನಾಟಕ ವಾರ್ತೆ): ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ಸಂಶೋಧನೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ “ಪ್ರೇರಣಾ” ವಿಜ್ಞಾನ ವಿಷಯದಲ್ಲಿ ಶಿಬಿರ(ವಸತಿ ಸಹಿತ)ವನ್ನು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ  ಮೈಕ್ರೋಬಯಲಾಜಿ ವಿಭಾಗವು “ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗ, ಹೊಸದಿಲ್ಲಿ” ಇದರ ಪ್ರಾಯೋಜಕತ್ವದಲ್ಲಿ ನವೆಂಬರ್ 14 ರಿಂದ 18 ರ ವರೆಗೆ “ಪಿಲಿಕುಳ ವಿಜ್ಞಾನ ಕೆಂದ್ರ” ಮಂಗಳೂರು ಇಲ್ಲಿ  ನಡೆಸಲಿದೆ. ಈ ಶಿಬಿರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಯಾವುದೇ ನೋಂದಣಿ ಶುಲ್ಕ ಇರುವುದಿಲ್ಲ ಹಾಗೂ 200 ವಿದ್ಯಾರ್ಥಿಗಳಿಗೆ ಭಾಗವಹಿಸಲು […]

ಮಂಗಳೂರು: ನವೆಂಬರ್ 14 ರಿಂದ 18 ರವರೆಗೆ “ಪ್ರೇರಣಾ”ವಿಜ್ಞಾನ ವಿಷಯದ ಶಿಬಿರ ► ಆಸಕ್ತ ವಿದ್ಯಾರ್ಥಿಗಳು ಸಂಪರ್ಕಿಸಿ.. Read More »

ಕರಾವಳಿ

ಶೀಘ್ರದಲ್ಲಿ ಬರಲಿದೆ ವಾಟ್ಸಪ್‌ ಗುಂಪಿನ ಸದಸ್ಯರ ಜೊತೆ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ..!!!

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ, ಅ.25. ವಾಟ್ಸಪ್‌ ಬಳಕೆದಾರರು ಇನ್ನು ಮುಂದೆ ವೀಡಿಯೋ ಕಾಲ್ ಮಾತ್ರವಲ್ಲದೇ, ಗುಂಪಿನ ಸದಸ್ಯರ ಜೊತೆ ಕಾನ್ಫರೆನ್ಸ್ ಕರೆಗಳ ಮೂಲಕ ಕೂಡ ಮಾತನಾಡಬಹುದಾಗಿದೆ. ವಾಟ್ಸಪ್ ಬಳಕೆದಾರರು ತಮ್ಮ ಸ್ನೇಹಿತರು, ಕುಟುಂಬದ ಸದಸ್ಯರು ಮತ್ತು ಕಚೇರಿಯ ಸಹೋದ್ಯೋಗಿಗಳೊಂದಿಗೆ ಧ್ವನಿ ಮತ್ತು ವಿಡಿಯೋ ಕಾನ್ಫರೆನ್ಸ್ ಕರೆಗಳನ್ನು ಮಾಡುವ ಅವಕಾಶ ಶೀಘ್ರದಲ್ಲೇ ಲಭ್ಯವಾಗಲಿದೆ. ಮುಂದಿನ ಅಪ್‌ಡೇಟ್‌ನಲ್ಲಿ ವಾಟ್ಸಪ್ ಗಂಪು ಕರೆ ಮಾಡುವ ಸೌಲಭ್ಯವನ್ನು ನೀಡಲಿದೆ. 2.17.70 ಅಪ್‌ಡೇಟ್ ಮೂಲಕ ಈ ಸೌಲಭ್ಯ ಲಭ್ಯವಾಗಲಿದೆ. ಅಲ್ಲದೇ ಸಂದೇಶಗಳನ್ನು ಅನ್‌ಸೆಂಡ್ ಮತ್ತು ಡಿಲೀಟ್

ಶೀಘ್ರದಲ್ಲಿ ಬರಲಿದೆ ವಾಟ್ಸಪ್‌ ಗುಂಪಿನ ಸದಸ್ಯರ ಜೊತೆ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ..!!! Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ.25. ಅಕ್ಟೋಬರ್ 29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿರುವ ಹಿನ್ನಲೆಯಲ್ಲಿ ಧರ್ಮಸ್ಥಳದಲ್ಲಿ ಪ್ರಧಾನಿ ಅವರ ಕಾರ್ಯಕ್ರಮಕ್ಕೆ ಭರದ ಸಿದ್ದತೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಸಭೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಗಳಿಗೆ ಭೇಟಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ಭೇಟಿ ಬೆಂಗಳೂರಿನಿಂದ ವಿಶೇಷ

ಅಕ್ಟೋಬರ್ 29ಕ್ಕೆ ನರೇಂದ್ರ ಮೋದಿ ಧರ್ಮಸ್ಥಳಕ್ಕೆ ► ಕಾರ್ಯಕ್ರಮದ ಸಿದ್ದತೆಗಳ ಬಗ್ಗೆ ನಳಿನ್ ಕುಮಾರ್ ಕಟೀಲ್ ಪರಿಶೀಲನೆ Read More »

ಕರಾವಳಿ

ಚುನಾವಣೆಗೆ ಮುಹೂರ್ತ ಫಿಕ್ಸ್ ► ಮೇ ಮೊದಲ ವಾರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.24. ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೇ ಮೊದಲ ವಾರದಲ್ಲೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಕಳೆದ ಬಾರಿಗಿಂತ ಮೂರು ದಿನ ಮೊದಲೇ ಚುನಾವಣಾ ನಡೆಸಲು ಆಯೋಗ ಎಲ್ಲಾ ರೀತಿಯ ತಯಾರಿ ನಡೆಸಿದ್ದು, ಮೇ 2, 2018ರಂದು ಚುನಾವಣೆ ನಡೆಯುವ ಸಾಧ್ಯತೆಯಿದೆ. ಏಪ್ರಿಲ್ ಅಂತ್ಯದೊಳಗೆ ಎಲ್ಲಾ ಯೋಜನೆಗಳನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಆಯೋಗ ಸೂಚನೆಯನ್ನು ಕೊಟ್ಟಿದೆ. 2018, ಮೇ 28ಕ್ಕೆ ರಾಜ್ಯ ಸರ್ಕಾರದ ಆಡಳಿತ ಅವಧಿ ಅಂತ್ಯವಾಗಲಿದ್ದು, ಅದಕ್ಕೂ ಮೊದಲೇ ಚುನಾವಣಾ

ಚುನಾವಣೆಗೆ ಮುಹೂರ್ತ ಫಿಕ್ಸ್ ► ಮೇ ಮೊದಲ ವಾರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ Read More »

ಕರಾವಳಿ

ಮಕ್ಕಾ ಮಸೀದಿಯ ಅವಹೇಳನ ಪ್ರಕರಣ ► ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಡಬದಲ್ಲಿ ಮೌನ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.24. ತನ್ನ ವಾಟ್ಸಪ್ ಪ್ರೋಫೈಲ್ನಲ್ಲಿ ಮುಸ್ಲಿಮರ ಪವಿತ್ರ ಕ್ಷೇತ್ರವಾದ ಮಕ್ಕಾ ಮಸೀದಿಯ ಕಅಬಾ ಶರೀಫಿನ ಚಿತ್ರದ ಮೇಲೆ ಹಿಂದೂ ದೇವರಾದ ಆಂಜನೇಯನ ವಿಗ್ರಹವನ್ನು ಚಿತ್ರಿಸಿ ಮುಸ್ಲಿಂ ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರದಂದು ಕಡಬದಲ್ಲಿ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಮೌನ ಪ್ರತಿಭಟನೆ ನಡೆಯಿತು.   ಗಂಡಿಬಾಗಿಲು ಕುತುಬಿಯ್ಯಾ ಜುಮಾ ಮಸೀದಿಯ ಸಯ್ಯದ್ ಅನಸ್ ತಂಙಳ್ ರವರ ದುಃವಾದೊಂದಿಗೆ ಕಡಬ ಬಾಜಿನಡಿ ಗೈಬಾನ್ ಷಾ ದರ್ಗಾ ಶರೀಫ್ ವಠಾರದಿಂದ

ಮಕ್ಕಾ ಮಸೀದಿಯ ಅವಹೇಳನ ಪ್ರಕರಣ ► ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಡಬದಲ್ಲಿ ಮೌನ ಪ್ರತಿಭಟನೆ Read More »

ಕರಾವಳಿ

ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ► ಬರುವ ನವೆಂಬರ್ ತಿಂಗಳಿನಿಂದ ಮದುವೆ ಸಮಾರಂಭಗಳು ದುಬಾರಿ..!!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.24. ಪ್ರಧಾನಿ ಮೋದಿ ಸರ್ಕಾರ ಶಾಕ್ ಮೇಲೆ ಶಾಕ್ ಕೊಡುತ್ತಾ ಬಂದಿದೆ, ಕಳೆದ ವರ್ಷ ನೋಟು ನಿಷೇಧ ಮಾಡಿ ಪ್ರಧಾನಿ ಮೋದಿ ಸರ್ಕಾರ ಶಾಕ್ ಕೊಟ್ಟರೆ, ಈ ಬಾರಿ ದೇಶದಲ್ಲಿ ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ಕೊಟ್ಟಿದೆ. ಜಿಎಸ್‍ಟಿ ಜಾರಿಯಿಂದ ಮುಂದೆ ಮದುವೆ ಸಮಾರಂಭ ಇನ್ನೂ  ದುಬಾರಿಯಾಗಿದೆ. ಜಿಎಸ್‍ಟಿಯಿಂದಾಗಿ ಮುಂದಿನ ನವೆಂಬರ್ ತಿಂಗಳಲ್ಲಿ ನಡೆಯುವ ಮದುವೆ ಸಮಾರಂಭಕ್ಕೆ ಭಾರಿ ಹೊಡೆತ ಬೀಳಲಿದೆ. ಜಿಎಸ್‍ಟಿಯಿಂದಾಗಿ ಬಂಗಾರ, ಮದುವೆ ಹಾಲ್ ಬುಕ್ಕಿಂಗ್, ಬಟ್ಟೆ, ಶಾಪಿಂಗ್, ಶಾಮಿಯಾನ, ಊಟ-ತಿಂಡಿ,

ಜಿಎಸ್‍ಟಿ ನೀತಿಯಿಂದ ಮತ್ತೊಂದು ಶಾಕ್ ► ಬರುವ ನವೆಂಬರ್ ತಿಂಗಳಿನಿಂದ ಮದುವೆ ಸಮಾರಂಭಗಳು ದುಬಾರಿ..!!! Read More »

ಕರ್ನಾಟಕ

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಅ.24. ನೂಜಿಬಾಳ್ತಿಲ-ರೆಂಜಿಲಾಡಿ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ನೂಜಿಬೈಲ್ ತೆಗ್ರ್ ತುಳುಕೂಟೊ ವತಿಯಿಂದ ದೀಪಾವಳಿ ಪ್ರ್ರಯುಕ್ತ ದಿ.ಜಿನ್ನಪ್ಪ ಗೌಡ ಮಾರಪ್ಪೆ ಸ್ಮರಣಾರ್ಥ ನಡೆದ ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟದ ಸಮಾರೋಪ ಸಮಾರಂಭ ಆದಿತ್ಯವಾರ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ನ್ಯಾಯವಾದಿ ದುರ್ಗಾಪ್ರಸಾದ್ ಕುಂಬ್ರ  ಮಾತನಾಡಿ ನಮ್ಮ ತುಳುನಾಡಿನ ಆಚಾರ ವಿಚಾರ, ಜಾನಪದ ಕ್ರೀಡೆಗಳು ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಯುವಜನಾಂಗ

ಬೆನ್ನಿದ ಕಂಡೊಡ್ ನಮ್ಮ ಜವನೆರ್ ತುಳು ಕ್ರೀಡಾಕೂಟ ► ಸಮಾರೋಪ ಸಮಾರಂಭ Read More »

ಕರಾವಳಿ

ಇಂದಿರಾ ಕ್ಯಾಂಟೀನ್ ಉಪಹಾರದಲ್ಲಿ ಜಿರಳೆ ಹಾಕಿದ್ದ ಪ್ರಕರಣ ► ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಕಳೆದ ಎರಡು ದಿನಗಳಿಂದ ಭಾರೀ ಸುದ್ದಿಯಾಗಿದ್ದ ಇಂದಿರಾ ಕ್ಯಾಂಟೀನ್ ಆಹಾರದಲ್ಲಿ ಜಿರಲೆ ಸಿಕ್ಕ ಆರೋಪ ಶುದ್ಧ ಸುಳ್ಳು ಎಂಬುದು ಇದೀಗ ಬಹಿರಂಗವಾಗಿದೆ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇಂದಿರಾ ಕ್ಯಾಂಟೀನ್‌ನಲ್ಲಿನ ಅಳವಡಿಸಲಾದ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದ ಬಳಿಕ ಆರೋಪಿಗಳೇ ಉದ್ದೇಶಪೂರ್ವಕವಾಗಿ ಆಹಾರದಲ್ಲಿ ಜಿರಳೆ ಹಾಕಿರುವುದು ಕಂಡು ಬಂದಿದೆ. ಆಟೋ ಡ್ರೈವರ್ ಆಗಿರುವ ಹೇಮಂತ್ ಮತ್ತು ದೇವರಾಜ್ ಬಂಧಿತ ಆರೋಪಿಗಳು. ಕಾಮಾಕ್ಷಿಪಾಳ್ಯದ ನಿವಾಸಿಗಳಾದ ಈ ಇಬ್ಬರೂ ಪ್ರಚಾರಕ್ಕಾಗಿ ಉಪಹಾರದಲ್ಲಿ

ಇಂದಿರಾ ಕ್ಯಾಂಟೀನ್ ಉಪಹಾರದಲ್ಲಿ ಜಿರಳೆ ಹಾಕಿದ್ದ ಪ್ರಕರಣ ► ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ

ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.6. ವಿಶ್ವಹಿಂದೂ ಪರಿಷದ್, ಬಜರಂಗದಳದ ವತಿಯಿಂದ ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು. ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷ ತೀರ್ಥೆಶ್ ಪಡೆಜ್ಜಾರು ಮಾತನಾಡಿದರು. ಈ ಸಂದರ್ಭ ಪ್ರಮುಖರಾದ ಮಂಜುನಾಥ ನವಸುಮ, ಪ್ರಶಾಂತ್ ರೈ, ವಿನಯ ಕೋಲ್ಪೆ ಮೊದಲಾದವರು ಇದ್ದರು.

ಕೋಡಿಂಬಾಳ ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ Read More »

ಕರಾವಳಿ

ಕಡಬ ಅಂಗಡಿ ಮನೆ ಕಾಲೋನಿ ► ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಕಡಬ ಪ್ರಖಂಡ ವತಿಯಿಂದ ಕಡಬ ಅಂಗಡಿ ಮನೆ ಕಾಲೋನಿಯಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು. ಅಂಗಡಿ ಮನೆ ಕಾಲೋನಿ ಮಹಿಳೆಯರು ಪೂಜೆಯನ್ನು ನೆರವೇರಿಸಿದರು. ಕಡಬ ಸರಸ್ವತಿ ವಿದ್ಯಾಲಯದ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ಗೋಪೂಜೆ ಮಹತ್ವದ ಬಗ್ಗೆ ತಿಳಿಸಿದರು. ಈ ಸಂದರ್ಭ ಹಿಂಜಾವೇ ಮುಖಂಡ ರವಿರಾಜ್ ಶೆಟ್ಟಿ, ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ವಿಶ್ವಹಿಂದೂ ಪರಿಷದ್ ಮುಖಂಡ ಜನಾರ್ದನ ರಾವ್, ಬಜರಂಗದಳ ಮುಖಂಡರಾದ

ಕಡಬ ಅಂಗಡಿ ಮನೆ ಕಾಲೋನಿ ► ಸಾಮೂಹಿಕ ಗೋಪೂಜೆ Read More »

ಕರಾವಳಿ
Scroll to Top