9 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ► ರಾಜ್ಯದಲ್ಲೊಂದು ಭೀಕರ ಅಮಾನುಷ ಘಟನೆ
(ನ್ಯೂಸ್ ಕಡಬ ) newskadaba.com ಚಿಕ್ಕಬಳ್ಳಾಪುರ, ಆ 24, ಮನೆಯಲ್ಲಿ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿರುವ ಕಾಮುಕರು, ಬಾಲಕಿ ಮೇಲೆ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿರುವ ಅಮಾನುಷ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಮದ 9 ವರ್ಷದ ಬಾಲಕಿಯನ್ನು ಅಪಹರಿಸಿರುವ ದುಷ್ಕರ್ಮಿಗಳು, ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಮನೆಯಲ್ಲಿ ಮಲಗಿದ್ದ ಬಾಲಕಿ ನಾಪತ್ತೆಯಾದ ನಂತರ ಬಾಲಕಿಯ ಪೋಷಕರು ಹಾಗೂ ಸಂಬಂಧಿಕರು ಹುಡುಕಾಟ ನಡೆಸಿದ್ರೂ […]
9 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ► ರಾಜ್ಯದಲ್ಲೊಂದು ಭೀಕರ ಅಮಾನುಷ ಘಟನೆ Read More »
ಕರ್ನಾಟಕ







