ಬೆಂಬಲ ಬೆಲೆಯಡಿಯಲ್ಲಿ ಭತ್ತ ಖರೀದಿ ➤ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ
(ನ್ಯೂಸ್ ಕಡಬ) newskadaba.com ಮಂಗಳೂರು ನ. 15: ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಪ್ರಸ್ತುತ ಸಾಲಿನಲ್ಲಿ ಭತ್ತ ಖರೀದಿಯನ್ನು ಮಾಡಲು ಅಗತ್ಯವಿರುವ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ತಮ್ಮ ಕಛೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕನಿಷ್ಟ ಬೆಂಬಲ ಯೋಜನೆ ಕಾರ್ಯಚರಣೆಗೆ ಸಂಬಂಧಿಸಿದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರಿಂದ ಕನಿಷ್ಟ ಬೆಂಬಲ ಯೋಜನೆಯಡಿ ಸಾಮಾನ್ಯ ಭತ್ತವನ್ನು 1868 ರೂ.ಗಳಲ್ಲಿ ಹಾಗೂ ಗೇಡ್-1 ಭತ್ತಗಳನ್ನು1888 […]
ಬೆಂಬಲ ಬೆಲೆಯಡಿಯಲ್ಲಿ ಭತ್ತ ಖರೀದಿ ➤ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ Read More »
ಕರಾವಳಿ









