ಶೀಘ್ರದಲ್ಲೇ ಭಾರತಕ್ಕೆ ಹೊಸ ಅವತಾರದಲ್ಲಿ ಪಬ್‍ಜಿ ಎಂಟ್ರಿ
(ನ್ಯೂಸ್ ಕಡಬ) newskadaba.com ನವದೆಹಲಿ ನ. 13: ಶೀಘ್ರದಲ್ಲಿಯೇ ಪಬ್‍ಜಿ ಮೊಬೈಲ್ ಗೇಮ್ ಭಾರತಕ್ಕೆ ಹೊಸ ಅವತಾರದಲ್ಲಿ ಎಂಟ್ರಿ ನೀಡಲಿದೆ ಎಂದು ಸೌಥ್ ಕೊರಿಯನ್ ಪಬ್‍ಜಿ ಕಾರ್ಪೋರೇಷನ್ ಇಂದು ಘೋಷಣೆ ಮಾಡಿದೆ.ಕೇವಲ ಭಾರತದ ಮಾರುಕಟ್ಟೆಗಾಗಿ ಪಬ್‍ಜಿ ಗೇಮ್ ಹೊಸ ಸ್ವರೂಪದಲ್ಲಿ ಬರಲಿದೆ ಎಂದು ಕಂಪನಿ ತನ್ನ ಘೋಷಣೆಯಲ್ಲಿ ಹೇಳಿದೆ. ಜೊತೆಗೆ ಇದರಲ್ಲಿ ಚೀನಾದ ಪಾಲುದಾರಿಕೆ ಇರಲ್ಲ ಎಂದು ಸ್ಪಷ್ಟನೆ ನೀಡಿದೆ.ಪಬ್‍ಜಿ ಕಾರ್ಪೋರೇಷನ್ ನ ಪೇರೆಂಟ್ ಕಂಪನಿ ಕ್ರ್ಯಾಫ್ಟನ್ ಇಂಕ್ ಭಾರತದಲ್ಲಿ 100 ಮಿಲಿಯನ್ ಡಾಲರ್ ಬಂಡವಾಳ ಹೂಡಿಕೆ ಮಾಡುವುದಾಗಿ […]
ಶೀಘ್ರದಲ್ಲೇ ಭಾರತಕ್ಕೆ ಹೊಸ ಅವತಾರದಲ್ಲಿ ಪಬ್‍ಜಿ ಎಂಟ್ರಿ Read More »
ರಾಷ್ಟ್ರೀಯ ನ್ಯೂಸ್









