ಹಸಿರು ಪಟಾಕಿ ಮಾರಾಟಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ.12: ಕೊರೋನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಪಟಾಕಿಯನ್ನು ನಿಷೇದಿಸಿತ್ತು. ಆದ್ರೇ ಹಸಿರು ಪಟಾಕಿ ಹೊಡೆದು, ದೀಪಾವಳಿ ಹಬ್ಬ ಆಚರಣೆಗೆ ಅನುಮತಿಸಿತ್ತು. ಇಂತಹ ಹಸಿರು ಪಟಾಕಿ ಮಾರಾಟಕ್ಕೆ ರಾಜ್ಯಾದ್ಯಂತ ಇಂದಿನಿಂದ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಸಿರು ಪಟಾಕಿ ಮಾರಾಟಕ್ಕೆ ಮಾರಾಟಗಾರರಿಗೆ ಲೈಸೆನ್ಸ್ ನೀಡಲು ಬಿಬಿಎಂಪಿ, ಪೊಲೀಸ್ ಇಲಾಖೆಗೆ ಅವಕಾಶ ನೀಡಿದೆ. ಇನ್ನು ಹಸಿರು ಪಟಾಕಿಯನ್ನನಷ್ಟೆ ಮಾರಾಟ ಮಾಡಬೇಕು. ಹಾಗೇಯೆ 5 ದಿನ ಪಟಾಕಿ ಮಾರಾಟಕ್ಕೆ […]
ಹಸಿರು ಪಟಾಕಿ ಮಾರಾಟಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ Read More »
ಕರ್ನಾಟಕ








