ಬಂಟ್ವಾಳ : ಕೋವಿಡ್ ಪರಿಹಾರ ನೆಪ ಹೇಳಿ ವೃದ್ಧೆಯ ಕಿವಿಯೋಲೆ ದೋಚಿದ ಅಪರಿಚಿತ
(ನ್ಯೂಸ್ ಕಡಬ) newskadaba.com ಬಂಟ್ವಾಳ ನ. 09: ಕೊರೊನಾ ಪರಿಹಾರ ಹಣದ ನೆಪದಲ್ಲಿ ಬಂಟ್ವಾಳದ ವೃದ್ಧೆಯ ಕಿವಿಯೋಲೆಯನ್ನು ಅಪರಿಚಿತ ದೋಚಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ತಲೆಂಬಿಲ ನಿವಾಸಿ ಜಯಂತಿ ಎಂಬುವ ವೃದ್ಧೆ ಬಿ.ಸಿ ರೋಡಿನ ಮೆಸ್ಕಾಂ ಕಚೇರಿಗೆ ಆಗಮಿಸಿ ವಿದ್ಯುತ್ ಬಿಲ್ ಪಾವತಿಸಿ ಹಿಂತಿರುಗುವಾಗ ಅಪರಿಚಿತನೊಬ್ಬ, ತನ್ನನ್ನು ತಾನು ವೃದ್ಧೆ ಗೆ ಪರಿಚಯಿಸಿಕೊಂಡು. ಕೊರೋನಾ ದಿಂದಾಗಿ ಒಂದೂವರೆ ಲಕ್ಷ ಹಣ ಪರಿಹಾರವಾಗಿ ನಿಮಗೆ ಬಂದಿದೆ ಎಂದಿದ್ದಾನೆ. ಆ ಹಣವನ್ನು ಪಡೆಯಲು 10 ಸಾವಿರ ಹಣ ಕಟ್ಟಬೇಕು ಎಂದಾಗ […]
ಬಂಟ್ವಾಳ : ಕೋವಿಡ್ ಪರಿಹಾರ ನೆಪ ಹೇಳಿ ವೃದ್ಧೆಯ ಕಿವಿಯೋಲೆ ದೋಚಿದ ಅಪರಿಚಿತ Read More »
ಕರಾವಳಿ









