ಹಿಂ.ಜಾ.ವೆ ಯಿಂದ ಮಾಹಿತಿ ➤ ಅಕ್ರಮ ಕಸಾಯಿಖಾನೆಗೆ ಪೋಲಿಸರ ದಾಳಿ ,ಆರೋಪಿಗಳು ಪರಾರಿ.!
(ನ್ಯೂಸ್ ಕಡಬ) newskadaba.com ಕೆದಿಲ ನ. 09: ಹಿಂದೂ ಜಾಗರಣ ವೇದಿಕೆಯ ಮಾಹಿತಿಗೆ ಸ್ಪಂದಿಸಿದ ಪುತ್ತೂರು ನಗರ ಪೊಲೀಸರ ತಂಡ ಕೆದಿಲದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಖಾನೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಮೂರು ಹೋರಿ ಕರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ. ಪರಾರಿಯಾಗಿರುವ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡು, ಕೂಡಲೇ ಬಂಧಿಸುವಂತೆ ಹಿಂದೂ ಜಾಗರಣ ವೇದಿಕೆ ತಾಲೂಕು ಅಧ್ಯಕ್ಷ ಗಣೇಶ್ ಕುಲಾಲ್ ಕೆದಿಲ ಮನವಿ ಮಾಡಿ ಒತ್ತಾಯಿಸಿದ್ದಾರೆ. ಕೆದಿಲ ಗ್ರಾಮದ ಹಲವೆಡೆ ಎಗ್ಗಿಲ್ಲದೆ ಅಕ್ರಮ […]
ಹಿಂ.ಜಾ.ವೆ ಯಿಂದ ಮಾಹಿತಿ ➤ ಅಕ್ರಮ ಕಸಾಯಿಖಾನೆಗೆ ಪೋಲಿಸರ ದಾಳಿ ,ಆರೋಪಿಗಳು ಪರಾರಿ.! Read More »
ಕರಾವಳಿ, ಕ್ರೈಮ್ ನ್ಯೂಸ್









