90 ವರ್ಷದ ವೃದ್ದೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆರೋಪಿಗಳು ಪರಾರಿ
(ನ್ಯೂಸ್ ಕಡಬ) newskadaba.comಅಗರ್ತಲಾ, ನ. 01. 90 ವರ್ಷದ ವೃದ್ದೆಯೋರ್ವರ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಉತ್ತರ ತ್ರಿಪುರ ಜಿಲ್ಲೆಯ ಕಾಂಚನಪುರ ಉಪವಿಭಾಗದ ಬಾರ್ ಹಲ್ದಿ ಎಂಬಲ್ಲಿ ನಡೆದಿದೆ. ವೃದ್ದೆ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಮನೆಗೆ ನುಗ್ಗಿದ ಇಬ್ಬರು ವ್ಯಕ್ತಿಗಳು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರದ ಬಳಿಕ ವೃದ್ದೆ ಅಸ್ವಸ್ಥರಾಗಿದ್ದರಿಂದ ಪೊಲೀಸರಿಗೆ ವಿಚಾರ ತಿಳಿಸಿರಲಿಲ್ಲ. ಬಳಿಕ ಈ ವಿಚಾರ ಸಂಬಂಧಿಕರ ಗಮನಕ್ಕೆ ಬಂದಿದ್ದು, ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಆರೋಪಿಗಳು ಅತ್ಯಾಚಾರವೆಸಗಿ ಪರಾರಿಯಾಗಿದ್ದು, ಆರೋಪಿಗಳ ಪತ್ತೆಗಾಗಿ ಶೋಧ […]
90 ವರ್ಷದ ವೃದ್ದೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆರೋಪಿಗಳು ಪರಾರಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









