ಡ್ರಗ್ಸ್ ಜಾಗೃತಿ ಮೂಡಿಸುವಲ್ಲಿ ಬರಹದಿಂದ ಗಮನಸೆಳೆಯುತ್ತಿದೆ ಮಂಗಳೂರು ಸಿಟಿ ಬಸ್
(ನ್ಯೂಸ್ ಕಡಬ) newskadaba.com ಮಂಗಳೂರು, ಅ.20: ಮಂಗಳೂರಿನ ಸ್ಟೇಟ್ ಬ್ಯಾಂಕ್ ನಿಂದ ಮಂಗಳಾದೇವಿಗೆ ಸಂಚರಿಸುವ 27 ನಂಬರ್ ನ ಗಣೇಶ್ ಪ್ರಸಾದ್ ಬಸ್ ನಲ್ಲಿ ಡ್ರಗ್ಸ್ ಜಾಗೃತಿ ಬರಹ ಬರೆದು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಹೊಸ ಪ್ರಯತ್ನ ಮಾಡಲಾಗಿದೆ. “ಯುವರ್ ಲೈಫ್ ಇಸ್ ಇನ್ ಯುವರ್ ಹ್ಯಾಂಡ್”, ” ಸೆ ನೋ ಟು ಡ್ರಗ್ಸ್” ಎಂಬಿತ್ಯಾದಿ ಜಾಗೃತಿ ಬರಹಗಳನ್ನು ಬಸ್ ನಲ್ಲಿ ಬರೆದಿರುವುದು ಗಮನ ಸೆಳೆದಿದೆ. ಪ್ರಜ್ಞಾವಂತರ ನಗರಿ ಮಂಗಳೂರಿನಲ್ಲೂ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ […]
ಡ್ರಗ್ಸ್ ಜಾಗೃತಿ ಮೂಡಿಸುವಲ್ಲಿ ಬರಹದಿಂದ ಗಮನಸೆಳೆಯುತ್ತಿದೆ ಮಂಗಳೂರು ಸಿಟಿ ಬಸ್ Read More »
ಕರಾವಳಿ









