Ashitha Soodlu

ನೆಹರುನಗರದಲ್ಲಿ ಆಟವಾಡುತ್ತಿದ್ದ ಬಾಲಕ ನಾಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.12: ಕಬಕ ಗ್ರಾಮದ ನೆಹರು ನಗರ ಎಂಬಲ್ಲಿ ಆಟವಾಡುತ್ತಿದ್ದ ಬಾಲಕ ರಾತ್ರಿಯಾದರೂ ಮನೆಗೆ ಬಾರದೇ ನಾಪತ್ತೆಯಾಗಿರುವ ಘಟನೆ ಅ.9 ರಂದು ನಡೆದಿದೆ.     ನಾಪತ್ತೆಯಾದ ಬಾಲಕ ಕಬಕ ನೆಹರುನಗರ ನಿವಾಸಿ ಮಹಮ್ಮದ್‌ ಆಲಿಯವರ 9 ವರ್ಷದ ಬಾಲಕ ಫೈರೋಜ್‌ ಎಂದ ಗುರುತಿಸಲಾಗಿದೆ. ಬಾಲಕ ನಾಪತ್ತೆಯಾದ ಕುರಿತು ತಡವಾಗಿ ದೂರು ನೀಡಿದ್ದಾರೆ. ಬಳಿಕ ಎಲ್ಲೂ ಸುಳಿವು ಸಿಗದ ಹಿನ್ನಲೆಯಲ್ಲಿ ಬಾಲಕನ ತಾಯಿ ಕಳೆದ ದಿನ ದೂರು ನೀಡಿದ್ದು, ಪುತ್ತೂರು ಮಹಿಳಾ ಠಾಣಾ […]

ನೆಹರುನಗರದಲ್ಲಿ ಆಟವಾಡುತ್ತಿದ್ದ ಬಾಲಕ ನಾಪತ್ತೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ನಕ್ಷತ್ರದಿಂದಾಗಿ ಭಕ್ತರ ನೂಕುನುಗ್ಗಲು

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಅ.12: ಕೊರೋನಾ ಹಿನ್ನಲೆಯಲ್ಲಿ ಸೇವೆಗಳಿಗೆ ಮಿತಿ ಇರುವುದರಿಂದ ಭಕ್ತರು ಸರತಿ ಸಾಲಿನಲ್ಲಿ ಹಿಂದಿನ ದಿನವೇ ನಿಲ್ಲಲಾಗಿದ್ದ ದೃಶ್ಯ ಇದೀಗ ಕಂಡುಬಂದಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕೆಲವು ದಿನಗಳಿಂದ ಹೆಚ್ಚಿನ ಭಕ್ತರು ಭೆಟಿ ನೀಡುತ್ತಿದ್ದು, ಇಂದಿನ ಸೇವೆಗಾಗಿ ನಿನ್ನೆಯೇ ಭಕ್ತರು ಕ್ಯೂ ನಿಂತಿದ್ದಾರೆ. ಕುಕ್ಕೆಯಲ್ಲಿ ಸೇವೆಗಳಿಗೆ ರಶೀದಿಯನ್ನು ಬೆಳಿಗ್ಗೆ 7 ಗಂಟೆಗೆ ನೀಡಲು ಪ್ರಾರಂಭಿಸುತ್ತಾರೆ. ಆದರೆ, ಇತ್ತ ಭಕ್ತರು  ಇಂದು ಆಶ್ಲೇಷ ನಕ್ಷತ್ರವಿದ್ದು, ವಿಶೇಷ ದಿನವಾಗಿರುವುದರಿಂದ ಹೊರ ರಾಜ್ಯ,

ಕುಕ್ಕೆ ಸುಬ್ರಹ್ಮಣ್ಯ: ಆಶ್ಲೇಷ ನಕ್ಷತ್ರದಿಂದಾಗಿ ಭಕ್ತರ ನೂಕುನುಗ್ಗಲು Read More »

ಕರಾವಳಿ

ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣ ➤ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್.!!

(ನ್ಯೂಸ್ ಕಡಬ) newskadaba.com ಉಡುಪಿ, ಅ.12: 2016 ಜುಲೈ 28ರಂದು  ಕರಾವಳಿ ಭಾಗದಲ್ಲಿ ಸಂಚಲನ ಸೃಷ್ಠಿಸಿದ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗಾ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ನೋಟಿಸ್ ನೀಡಿದೆ.  ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ನಂತರ ಶವವನ್ನು ಹೋಮಕುಂಡದಲ್ಲಿ ಸುಟ್ಟು ಹಾಕಲಾಗಿತ್ತು.ಇದೀಗಾ ಉದ್ಯಮಿ ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಜ್ಯೋತಿಷಿ ನಿರಂಜನ್‌ ಭಟ್‌‌ ಸಲ್ಲಿಸಿದ್ದ ಜಾಮೀನು ಕೋರಿ ಅರ್ಜಿಯ ಸಂಬಂಧ,  ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌‌ ನೀಡಿದೆ.  

ಭಾಸ್ಕರ್‌ ಶೆಟ್ಟಿ ಹತ್ಯೆ ಪ್ರಕರಣ ➤ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್.!! Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ➤ 5 ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ನೆಟ್ಟಿಗೆಮುಡ್ನೂರು, ಅ.12: ನೆಟ್ಟಿಗೆಮುಡ್ನೂರು ಗ್ರಾಮದ ಮೈರೋಳು ಎಂಬಲ್ಲಿ ಸರಕಾರಿ ಗುಡ್ಡ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಸಂಪ್ಯ ಎಸ್. ಐ ಉದಯರವಿ ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಘಟನೆ ಇಂದು ನಡೆದಿದೆ.     ಮೈರೋಳು ಸರಕಾರಿ ಗುಡ್ಡದ ಖಾಲಿ ಪ್ರದೇಶದಲ್ಲಿ ಕೋಳಿ ಅಂಕ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿದ ಹಿನ್ನಲೆಯಲ್ಲಿ ದಾಳಿ ನಡೆಸಿದ್ದು, ಕೋಳಿ ಅಂಕದಲ್ಲಿ ನಿರತರಾಗಿದ್ದವರ  5 ಮಂದಿಯನ್ನು ಬಂಧಿಸಿದ್ದು, ಜೂಜಾಟಕ್ಕೆ ಬಳಸಿದ್ದ

ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ➤ 5 ಮಂದಿ ಆರೋಪಿಗಳ ಬಂಧನ Read More »

ಕರಾವಳಿ

ಸಹೋದರನಿಂದಲೇ ಘೋರ ಕೃತ್ಯ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಹಾಡಹಗಲೇ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದ ಘಟನೆಯ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.     ರಾಜೇಶ್ ಎಂಬ ವ್ಯಕ್ತಿಯನ್ನು ಜಾನ್ ಪೌಲ್ ಹಾಗೂ ದಿನೇಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಆರೋಪಿ ಜಾನ್ ಪೌಲ್ ಎಂಬಾತನ ತಂಗಿಯನ್ನು ರಾಜೇಶ್ 7 ವರ್ಷಗಳ ಹಿಂದೆ ಮದುವೆಯಾಗಿದ್ದು, ಕೌಟುಂಬಿಕ ಕಲಹದ ಕಾರಣದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಹೋದರಿಯ ಸಾವಿಗೆ ಬಾವನೇ ಕಾರಣವೆಂದು ಹೇಳಲಾಗುತ್ತಿದ್ದು, ಬಾಮೈದನೇ ಬಾವನನ್ನು ಕೊಲೆ ಮಾಡಿದ್ದಾನೆ.

ಸಹೋದರನಿಂದಲೇ ಘೋರ ಕೃತ್ಯ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ.! Read More »

ಕರಾವಳಿ, ಕ್ರೈಮ್ ನ್ಯೂಸ್

ಹ್ಯಾಲೋವೀನ್ ಗೆಟಪ್‌ ಹಾಕಿಕೊಂಡು ಎಲ್ಲರ ಗಮನ ಸೆಳೆದ ಪುಟ್ಟ ಬಾಲಕ

(ನ್ಯೂಸ್ ಕಡಬ) newskadaba.com ಅಮೆರಿಕಾ, ಅ.11: ಹ್ಯಾಲೋವೀನ್ ಹಬ್ಬ ಸಮೀಪಿಸುತ್ತಲೇ ಅಮೆರಿಕದ ಮಕ್ಕಳು ರಂಗುರಂಗಿನ ಧರಿಸುಗಳನ್ನು ಹಾಕಿಕೊಳ್ಳಲು ಸಜ್ಜಾಗುತ್ತಿದ್ದಾರೆ.     ಭೂತ-ದೆವ್ವಗಳ ಆಚರಣೆಯಾದ ಈ ಹ್ಯಾಲೋವಿನ್ ಹಬ್ಬಕ್ಕೆ ಮಕ್ಕಳು ಚಿತ್ರವಿಚಿತ್ರ ಪೋಷಾಕು ಧರಿಸಿಕೊಂಡು ನೆರೆಹೊರೆಯ ಮನೆಯವರ ಬಳಿ ತೆರಳಿ ತಿಂಡಿ ತಿನಿಸುಗಳನ್ನು ಪಡೆದುಕೊಳ್ಳುತ್ತಾರೆ. ಇದೇ ಸಂದರ್ಭದಲ್ಲಿ ಇಲ್ಲೊಬ್ಬ ಪುಟ್ಟ ಬಾಲಕನೊಬ್ಬ ನಿಯಾನ್‌ ಲೈಟ್ ‌ಗಳನ್ನು ಹಾಕಿಕೊಂಡು, ಹ್ಯಾಲೋವಿನ್ ಗೆಟಪ್‌ನಲ್ಲಿ ತನ್ನೂರಿನ ಬೀದಿಗಳಲ್ಲಿ ಅಡ್ಡಾಡುತ್ತಾ ಸುದ್ದಿ ಮಾಡಿದ್ದಾನೆ. ಬಾಲಕನ ಫೋಟೋವನ್ನು ಇದೀಗ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಲಾಗಿದ್ದು, ಸಖತ್‌

ಹ್ಯಾಲೋವೀನ್ ಗೆಟಪ್‌ ಹಾಕಿಕೊಂಡು ಎಲ್ಲರ ಗಮನ ಸೆಳೆದ ಪುಟ್ಟ ಬಾಲಕ Read More »

ರಾಷ್ಟ್ರೀಯ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ➤ ಯೆಲ್ಲೋ ಅಲರ್ಟ್ ಘೊಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ರಾಜ್ಯದಲ್ಲಿ ಮತ್ತೆ ಮಳೆ ತನ್ನ ಅಬ್ಬರವನ್ನು ಆರಂಭಿಸಿದ್ದು ಕಳೆದ ದಿನದಿಂದ ಗುಡುಗು ಮಿಂಚು ಸಹಿತ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗಿದೆ.     ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಪ್ರದೇಶಗಳಲ್ಲಿಯೂ ಕಳೆದ ದಿನ ರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಮಳೆ ಸುರಿಯಲಿದ್ದು ಕರಾವಳಿ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಮುನ್ನೆಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ➤ ಯೆಲ್ಲೋ ಅಲರ್ಟ್ ಘೊಷಣೆ Read More »

ಕರಾವಳಿ

ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.11: ಸುಬ್ರಹ್ಮಣ್ಯದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಅಪರಿಚಿತ ಮಹಿಳೆಯೊಬ್ಬರು ಅಸೌಖ್ಯದಿಂದ ಕಳೆದ ದಿನದಿಂದಲೇ ಇರುವುದು ಕಂಡುಬಂದಿದ್ದು, ಇಂದು ಮಹಿಳೆಯ ಶವ ಪತ್ತೆಯಾಗಿದೆ.     ಇವರಿಗೆ ಅಂದಾಜು 50 ವರ್ಷ ಪ್ರಾಯ ಎಂದು ಹೇಳಲಾಗುತ್ತಿದೆ. ಇಂದು ಕೆಎಸ್‌ ಆರ್‌ ಟಿ ಸಿ ಯ ಕೆಲವರು ಆರೋಗ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದು, ಅರೋಗ್ಯ ಇಲಾಖೆಯ 108 ಆಂಬ್ಯುಲೆನ್ಸ್‌ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಹಿಳೆಯು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ

ಸುಬ್ರಹ್ಮಣ್ಯ: ಅಪರಿಚಿತ ಮಹಿಳೆಯ ಶವ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ➤ ಬಿಎಸ್ ವೈ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಶಿಕ್ಷಕರ ಮಧ್ಯಂತರ ರಜೆಯನ್ನು ಕಡಿತಗೊಳಿಸಿದ್ದ ರಾಜ್ಯ ಸರ್ಕಾರದ ನಡೆಗೆ ವ್ಯಾಪಕ ವಿರೋಧ ಕಂಡುಬಂದ ಹಿನ್ನಲೆಯಲ್ಲಿ ಸರ್ಕಾರದ ಈ ಆದೇಶದಂತೆ ಹಿಂಪಡೆದಿದೆ. ಅ.12 ರಿಂದ 30 ರವರೆಗೆ ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸೂಚಿಸಿದ್ದಾರೆ.     ಈ ಕುರಿತು ಸಿಎಂ ಬಿಎಸ್‌ ಯಡಿಯೂರಪ್ಪ ಇಂದು ಅದೇಶ ನೀಡಿದ್ದು, ಕೋವಿಡ್‌ ಸೋಂಕಿನ ಹಿನ್ನಲೆಯಲ್ಲಿ ಸದ್ಯ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ

ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ➤ ಬಿಎಸ್ ವೈ ಸೂಚನೆ Read More »

ಕರ್ನಾಟಕ

ಕರ್ನಾಟಕ ಬ್ಯಾಂಕ್‌‌ನ ಮಾಜಿ ಅಧ್ಯಕ್ಷ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.11: ಕರ್ನಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಹಾಗೂ ಸಿಇಒ ಆಗಿದ್ದ ಅನಂತಕೃಷ್ಣ(74) ಅವರು ಇಂದು(ಭಾನುವಾರ) ನಿಧನರಾಗಿದ್ದಾರೆ.   ಇವರ ಹುಟ್ಟೂರು ದ.ಕ ಜಿಲ್ಲೆಯ ಬಂಟ್ವಾಳದವರಾಗಿದ್ದು, ಅನಂತಕರಷ್ಣರವರು 1946 ರಲ್ಲಿ ಜನಿಸಿದರು. ಇವರು 1971 ರಲ್ಲಿ ಕರ್ನಾಟಕ ಬ್ಯಾಂಕಿನ ಅಧಿಕಾರಿಯಾಗಿ ಸೇರಿಕೊಂಡು ಇವರು ಬ್ಯಾಂಕಿನ ಪ್ರಗತಿಗೆ ಅದ್ಭುತ ಕೊಡುಗೆ ನೀಡಿದ್ದಾರೆ. ಇನ್ನು ಇವರಿಗೆ ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. 2020 ರಲ್ಲಿ ಇವರು ಬ್ಯಾಂಕಿನ ಅಧ್ಯಕ್ಷ ಹಾಗೂ ಸಿಇಒ ಆಗಿ ನೇಮಕಗೊಂಡಿದ್ದು, 2004

ಕರ್ನಾಟಕ ಬ್ಯಾಂಕ್‌‌ನ ಮಾಜಿ ಅಧ್ಯಕ್ಷ ನಿಧನ Read More »

ಕರಾವಳಿ
Scroll to Top