ಕಾಸರಗೋಡು: ಕೊಲೆ ಯತ್ನ ಮಾಡಿ ಬಂಧಿಸಿದ್ದ ಆರೋಪಿ ಪರಾರಿ..!!!
(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ.30: ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಪರಾರಿಯಾದ ಆರೋಪಿಯನ್ನು ಉಪ್ಪಳ ಕೈಕಂಬದ ಆದಂ ಖಾನ್ ( 24) ಎಂದು ಪೊಲೀಸರು ತಿಳಿಸಿದ್ದಾರೆ. ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ತಪ್ಪಿಸಿ, ಕೇಂದ್ರದ ಕಿಟಿಕಿ ಮುರಿದು ಈತ ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ […]
ಕಾಸರಗೋಡು: ಕೊಲೆ ಯತ್ನ ಮಾಡಿ ಬಂಧಿಸಿದ್ದ ಆರೋಪಿ ಪರಾರಿ..!!! Read More »
ಕರಾವಳಿ, ಕ್ರೈಮ್ ನ್ಯೂಸ್









