ಸೆ.28: ರೈತ ಪರ ಸಂಘಟನೆಗಳಿಂದ , ರಾಜಕೀಯ ಪಕ್ಷಗಳಿಂದ ರಾಜ್ಯ ಬಂದ್
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.27: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಂಗೀಕರಿಸಿರುವ ಕೃಷಿ ಸಂಬಂಧಿತ ಕಾನೂನುಗಳು ರೈತ ವಿರೋಧಿ ಎಂದು ಆರೋಪಿಸಿ ನಾಳೆ (ಸೋಮವಾರ) ಬಂದ್‌ಗೆ ಕರೆ ನೀಡಿರುವ ದಕ್ಷಿಣ ಕನ್ನಡದ ವಿವಿಧ ರೈತ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು, ಅಂದು ಜಿಲ್ಲೆಯ ವಿವಿಧೆಡೆ ಪ್ರತಿಭಟನ ಸಭೆ, ಮೆರವಣಿಗೆ, ರಸ್ತೆ ತಡೆ ಚಳವಳಿ ನಡೆಯಲಿದೆ. ಮಂಗಳೂರಿನಲ್ಲಿ ಮಿನಿ ವಿಧಾನಸೌಧದ ಎದುರು ಕೆಲವು ರಾಜಕೀಯ ಪಕ್ಷಗಳ ಸಹಯೋಗದಲ್ಲಿ ಪ್ರತಿಭಟನ ಸಭೆ ಮತ್ತು […]
ಸೆ.28: ರೈತ ಪರ ಸಂಘಟನೆಗಳಿಂದ , ರಾಜಕೀಯ ಪಕ್ಷಗಳಿಂದ ರಾಜ್ಯ ಬಂದ್ Read More »
ಕರಾವಳಿ, ಕರ್ನಾಟಕ









