Ashitha Soodlu

ಅ.17 ರಂದು ತಲಕಾವೇರಿಯಲ್ಲಿ ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವ

(ನ್ಯೂಸ್ ಕಡಬ) newskadaba.com ತಲಕಾವೇರಿ, ಸೆ.23: ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವವಾಗಲಿದೆ. ತಲಕಾವೇರಿಯ ತೀರ್ಥೋದ್ಭವದ ಕುರಿತು ಶ್ರೀ ತಲಕಾವೇರಿ, ಭಾಗಮಂಡಲ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದೇ ಮುಂಬರುವ ಸೆಪ್ಟೆಂಬರ್ 26 ರಂದು ಬೆಳಗ್ಗೆ 8.31 ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕಲಾಗುವುದು. ಅಕ್ಟೋಬರ್ 4 ರಂದು ಬೆಳಿಗ್ಗೆ 10.33 ಗಂಟೆಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, […]

ಅ.17 ರಂದು ತಲಕಾವೇರಿಯಲ್ಲಿ ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವ Read More »

ಕರಾವಳಿ, ಕರ್ನಾಟಕ

ಉದ್ಯಮಿ ಹಾಜಿ ಎಸ್.‌ ಇಬ್ರಾಹಿಂ ಕೆಮ್ಮಾಡಿ ನಿಧನ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ.23: ಸುಳ್ಯ ತಾಲೂಕು ಸಂಯುಕ್ತ ಜಮಾಯತ್‌ ಮಾಜಿ ಅಧ್ಯಕ್ಷ ಸುಳ್ಯದಲ್ಲಿ ಹಿಂದೆ ಉದ್ಯಮ ನಡೆಸುತ್ತಿದ್ದು ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ನ ಅಧ್ಯಕ್ಷರು, ಸುಳ್ಯ ಎ.ಪಿ.ಯಂ.ಸಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿಯವರ ಸಹೋದರ ಹಾಜಿ ಎಸ್.‌ ಇಬ್ರಾಹಿಂ ಕಮ್ಮಡಿ(75) ರವರು ಅನಾರೋಗ್ಯದಿಂದ ಇಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಕಮ್ಮಾಡಿ ಫ್ಲೈವುಡ್‌ ಮತ್ತು ಬ್ಲಕ್‌ ಬೋರ್ಡ್‌ ಸಂಸ್ಥೆಯ ಮಾಲಕರೂ ಉದ್ಯಮಿಯ ಆಗಿರುವ ಹಾಜಿ ಎಸ್.‌ ಇಬ್ರಾಹಿಂ ಕೆಮ್ಮಾಡಿಯವರು ಸಾಮಾಜಿಕ ಧಾರ್ಮಿಕ

ಉದ್ಯಮಿ ಹಾಜಿ ಎಸ್.‌ ಇಬ್ರಾಹಿಂ ಕೆಮ್ಮಾಡಿ ನಿಧನ Read More »

ಕರಾವಳಿ

ಮಂಗಳೂರು : ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22: ಕರಾವಳಿಯ ಹೆಮ್ಮೆಯ ಸಾಧಕ, ವಿಜಯ ಬ್ಯಾಂಕಿನ ಅಭಿವೃದ್ದಿಗೆ ಕಾರಣರಾಗಿದ್ದ ಮುಲ್ಕಿ ಸುಂದರರಾಮ ಶೆಟ್ಟಿ ಅವರಿಗೆ ರಾಜ್ಯ ಸರಕಾರ ಗೌರವ ನೀಡಿದೆ. ಮೂರು ವರ್ಷಗಳ ಹಿಂದೆ ಜಟಾಪಟಿಗೆ ಕಾರಣವಾಗಿದ್ದ ಸುಂದರ ರಾಮ ಶೆಟ್ಟಿ ಯವರ ಹೆಸರಿನಲ್ಲಿ ಮಂಗಳೂರಿನಲ್ಲಿ ರಸ್ತೆ ನಾಮಕರಣ ಮಾಡುವುದಕ್ಕೆ ನಗರಾಭಿವೃದ್ಧಿ ಸಚಿವಾಲಯ ಒಪ್ಪಿಕಂಡಿದ್ದು ಹಿಂದಿನ ಆದೇಶವನ್ನು ಮರು ಜಾರಿಗೆ ಸೂಚನೆ ನೀಡಿದೆ. 2020 ಸೆ.5 ರಂದು ಹಳೆಯ ಆದೇಶವನ್ನು ಊರ್ಜಿತಗೊಳಿಸಿ ನಗರಾಭಿವೃದ್ಧಿ ಸಚಿವಾಲಯ ಮೂಲದ ಆದೇಶ ಮಾಡಿಸಿದೆ. ಅಲ್ಲಿಗೆ

ಮಂಗಳೂರು : ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ’ ಹೆಸರಿಡಲು ಸರ್ಕಾರ ಆದೇಶ Read More »

ಕರಾವಳಿ

ವ್ಯಕ್ತಿ ಜೀವನ ಬರಹ ಸ್ಪರ್ಧೆ ➤ ಕಡಬದ ದಿಲೀಪ್‌ ವೇದಿಕ್ ಪ್ರಥಮ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.22 : ಬೆಂಗಳೂರು ಕಾವ್ಯ ಸ್ಪಂದನ ಸಾಹಿತ್ಯ ಬಳಗ ಆಯೋಜಿಸಿದ ʼವ್ಯಕ್ತಿ ಜೀವನ ಬರಹʼ ಸ್ಪರ್ಧೆಯಲ್ಲಿ ಕಡಬದ ದಿಲೀಪ್‌ ವೇದಿಕ್‌ ರವರು ಪ್ರಥಮ ಸ್ಥಾನ ಗಳಿಸಿದ್ದಾರೆ.         ನೂಜಿಬಾಳ್ತಿಲ ನಿವಾಸಿ ಶ್ರೀಮತಿ ಲತಾ ವರ್ಗೀಸ್‌ ಅವರ ಜೀವನ ಕಥೆಯನ್ನು ಆಧರಿಸಿ ಇವರು ಬರೆದ ಬರಹಕ್ಕೆ ಪ್ರಥಮ ಸ್ಥಾನ ದೊರೆತಿದೆ. ಇವರು ಕಡಬ ನೂಜಿಬಾಳ್ತಿಲ ಬದಿಬಾಗಿಲು ದಿ. ಶಶಿಧರ್‌ ಹಾಗೂ ವಿಜಯಕುಮಾರಿ ದಂಪತಿ ಪುತ್ರ.  

ವ್ಯಕ್ತಿ ಜೀವನ ಬರಹ ಸ್ಪರ್ಧೆ ➤ ಕಡಬದ ದಿಲೀಪ್‌ ವೇದಿಕ್ ಪ್ರಥಮ Read More »

ಕರಾವಳಿ

ಮಣಿಪಾಲದಲ್ಲಿ ಗುಡ್ಡ ಕುಸಿತ ➤ ಅಪಾಯದಲ್ಲಿ ಬಹುಮಹಡಿ ಅಂತಸ್ಥಿನ ಕಟ್ಟಡ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.22: ಮಣಿಪಾಲದಲ್ಲಿ ಗುಡ್ಡ ಕುಸಿತದಿಂದಾಗಿ ಬಹು ಅಂತಸ್ತಿನ ಕಟ್ಟಡವೊಂದು ಅಪಾಯಮಟ್ಟಕ್ಕೆ ಸಿಲುಕಿಕೊಂಡಿದೆ. ಸುಮಾರು 8 ಅಂತಸ್ಥಿನ ವಸತಿ ಸಮುಚ್ಚಯದಲ್ಲಿ ಸುಮಾರು 23 ಕುಟುಂಬಗಳು ನೆಲೆಸಿವೆ. ಕಟ್ಟವು ಅಪಾಯದ ಹಿನ್ನಲೆಯಲ್ಲಿ ಇರುವ ಕಾರಣ ಕುಟುಂಬಗಳು ಸ್ಥಳಾಂತರಿಸಬೇಕಾಗಿ ಜಿಲ್ಲಾಡಳಿತ ಸೂಚನೆ ನೀಡಿದೆ. ಕಳೆದ ದಿನ ಬೆಳಗ್ಗಿನಿಂದಲೇ ಭೂ ಕುಸಿತ ಆರಂಭಗೊಂಡಿದ್ದು, ಕುಸಿತದ ಮಟ್ಟ ಹೆಚ್ಚಳವಾಗುತ್ತಿದೆ. ಇದರಿಂದಾಗಿ ಆ ಪ್ರದೇಶದಲ್ಲಿ ಅಪಾಯದ ಮುನ್ಸೂಚನೆಯಲ್ಲಿದೆ. ಸ್ಥಳಕ್ಕೆ ಆಗಮಿಸಿದ ನಗರ ಪಾಲಿಕೆ ಆಯುಕ್ತರಾದ ಆನಂದ್‌ ಕಲ್ಲೋಲಿಕರ್‌, ಎಂಜಿನಿಯರ್‌ ಮೋಹನ್‌

ಮಣಿಪಾಲದಲ್ಲಿ ಗುಡ್ಡ ಕುಸಿತ ➤ ಅಪಾಯದಲ್ಲಿ ಬಹುಮಹಡಿ ಅಂತಸ್ಥಿನ ಕಟ್ಟಡ Read More »

ಕರಾವಳಿ, ಕರ್ನಾಟಕ

ಕಟೀಲು ದೇಗುಲ ಸೀಲ್‌ಡೌನ್ ಆಗಿಲ್ಲ ➤ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಆಡಳಿತ ಮಂಡಳಿ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.22: ಕರಾವಳಿಯ ಪ್ರಸಿದ್ಧ ಕ್ಷೇತ್ರಗಳಲ್ಲೊಂದಾಗಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೀಲ್ ಡೌನ್ ಎನ್ನುವ ಸುದ್ದಿಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅದು ಸುಳ್ಳು ಸುದ್ದಿ ಭಕ್ತರು ಗೊಂದಲಕ್ಕೀಡಾಗುವುದು ಬೇಡ ಎಂದು ಕ್ಷೇತ್ರದ ಆಡಳಿತ ಮಂಡಳಿ ತಿಳಿಸಿದೆ.     ಇನ್ನು ಒಂದು ವಾರದ ಹಿಂದೆ ದೇಗುಲದ ಅರ್ಚಕರೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಗುಣಮುಖರಾಗಿದ್ದಾರೆ. ಕಳೆದ ದಿನ (ಸೋಮವಾರ) ಮಧ್ಯಾಹ್ನದ ವೇಳೆಗೆ ಸಾಮಾಜಿಕ

ಕಟೀಲು ದೇಗುಲ ಸೀಲ್‌ಡೌನ್ ಆಗಿಲ್ಲ ➤ ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಆಡಳಿತ ಮಂಡಳಿ ಮನವಿ Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಲಾರಿ

(ನ್ಯೂಸ್ ಕಡಬ) newskadaba.com ಪಂಜಿಗುಂಡಿ, ಸೆ.22: ಉಡುಪಿಯಿಂದ ಮಡಿಕೇರಿಗೆ ಕೋಳಿ ಆಹಾರ ತುಂಬಿಕೊಂಡು ತೆಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಕನಕಮಜಲು ಗ್ರಾಮದ ಪಂಜಿಗುಂಡಿ ಎಂಬಲ್ಲಿ ಕಳೆದ ದಿನ ಮಧ್ಯರಾತ್ರಿ ಸಂಭವಿಸಿದೆ.     ಆಹಾರ ತುಂಬಿಕೊಂಡು ಮಡಿಕೇರಿಗೆ ತರಳುತ್ತಿದ್ದ ಲಾರಿ ಆನೆಗುಂಡಿ ದಾಟಿ ಇಳಿಜಾರಿನಲ್ಲಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿದ್ದ ಮರಕ್ಕೆ ಢಿಕ್ಕಿ ಹೊಡೆದಿದೆ. ಲಾರಿಯಲ್ಲಿ ಚಾಲಕ ಮಾತ್ರ ಇದ್ದು,  ಅಪಾಯದಿಂದ ಪಾರಾಗಿದ್ದಾರೆ.  

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಲಾರಿ Read More »

ಕರಾವಳಿ

ಕಾಸರಗೋಡು: ಮಳೆಯ ಅಬ್ಬರಕ್ಕೆ ನೀರು ತುಂಬಿದ ಹೊಂಡಕ್ಕೆ ಬಿದ್ದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು , ಸೆ.21: ಕಾಸರಗೋಡು ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಮಧೂರು ಚೇನಕ್ಕೋಡುನ ಬಯಲಿನಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಚೆಂದ್ರಶೇಖರ (37) ಹಾಗೂ ಚೆರ್ವತ್ತೂರು ಮಯ್ಯಚ್ಚಿಯಲ್ಲಿ ಸುಧಾಕರ (50) ಎಂಬವರು ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. 25 ಕ್ಕೂ ಅಧಿಕ ಮನೆಗಳು ಹಾನಿಗೊಂಡಿದ್ದು, 20 ಕ್ಕೂ ಅಧಿಕ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.   ಮಂಜೇಶ್ವರ ತಾಲೂಕಿನ ಲ್ಲಿ ಫೆಲಿಕ್ಸ್ ಡಿ ಸೋಜ ಎಂಬವರ ಮನೆ ಮೇಲೆ ಮರ ಬಿದ್ದು, ಹಾನಿಗೊಂಡಿದೆ. ಕೊಡ್ಲಮೊಗರು ಎಂಬಲ್ಲಿ ಅಬ್ದುಲ್

ಕಾಸರಗೋಡು: ಮಳೆಯ ಅಬ್ಬರಕ್ಕೆ ನೀರು ತುಂಬಿದ ಹೊಂಡಕ್ಕೆ ಬಿದ್ದು ಇಬ್ಬರು ಮೃತ್ಯು Read More »

ಕರಾವಳಿ, ಕರ್ನಾಟಕ

ಕುಮಾರಧಾರ ಸ್ನಾನಘಟ್ಟದಲ್ಲಿ ನೀರಿನ ಮಟ್ಟ ಇಂದು ಕೊಂಚ ಇಳಿಮುಖ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.21: ಕಳೆದ ಎರಡು ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಕಾರ ಮಳೆಗೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟದಲ್ಲಿ ಸಂಜೆಯಾಗುವಾಗ ನೀರಿನ ಮಟ್ಟ ಏರುತ್ತಾ ಬಂದು ಸ್ನಾನ ಘಟ್ಟದ ಬಳಿಯ ಮಹಿಳೆಯರ ಡ್ರೆಸ್ಸಿಂಗ್‌ ರೂಂ ಜಲಾವೃತಗೊಂಡಿದ್ದು, ಲಗೇಜ್‌ ಕೊಠಡಿ, ರಕ್ಷಕರ ಕೊಠಡಿಗೂ ನೀರು ನುಗ್ಗಿದ್ದು ಹಳೆ ಸೇತುವೆ ಮುಳುಗಡೆಯಾಗಿತ್ತು. ಆದರೆ ಕಳೆದ ದಿನ ಸಂಜೆ ಜಲಾವೃತಗೊಂಡಿದ್ದ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟದಲ್ಲಿ ಇಂದು ಬೆಳಗ್ಗೆ ನೀರಿನ ಮಟ್ಟ ಕೊಂಚ ಇಳಿಮುಖವಾಗಿದೆ.

ಕುಮಾರಧಾರ ಸ್ನಾನಘಟ್ಟದಲ್ಲಿ ನೀರಿನ ಮಟ್ಟ ಇಂದು ಕೊಂಚ ಇಳಿಮುಖ Read More »

ಕರಾವಳಿ

ಸುಬ್ರಹ್ಮಣ್ಯ: ಪಾರ್ಕಿಂಗ್‌ ಮಾಡಿದ್ದ ಓಮ್ನಿ ಕಳವು -ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ.20: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸವಾರಿ ಮಂಟಪದಲ್ಲಿ ಪಾರ್ಕಿಂಗ್‌ ಮಾಡಿದ್ದ ಓಮ್ನಿ ಕಳವಾದ ಘಟನೆ ಕಳೆದ ದಿನ ನಡೆದಿದೆ. ಬೆಳ್ತಂಗಡಿಯ ಬಳ್ಳಮಂಜದ ಕುಟುಂಬದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬಂದು ಓಮ್ನಿಯನ್ನು ( KA 21 P 1467) ಸುಬ್ರಹ್ಮಣ್ಯದ ಸವಾರಿ ಮಂಟಪದಲ್ಲಿ ನಿಲ್ಲಿಸಿ ದೇವರ ದರ್ಶನಕ್ಕಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ. ವಾಪಸ್ಸು ಸುಮಾರು 10.30 ರ ವೇಳೆಗೆ ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಕಾರು ಇರಲಿಲ್ಲ. ಎಷ್ಟು ಹುಡುಕಾಡಿದರೂ ಪತ್ತೆಯಾಗದ ಕಾರಣ ಕಳ್ಳರು

ಸುಬ್ರಹ್ಮಣ್ಯ: ಪಾರ್ಕಿಂಗ್‌ ಮಾಡಿದ್ದ ಓಮ್ನಿ ಕಳವು -ಪ್ರಕರಣ ದಾಖಲು Read More »

ಕರಾವಳಿ
Scroll to Top