ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕದೆ ವಿರಮಿಸಲ್ಲ ➤ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಪಥ
(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ.05: ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕದೇ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಪಥ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು “ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆನೇ ಇಲ್ಲ” ಎಂದಿದ್ದಾರೆ. ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ […]








