ಪೊಲೀಸ್ ನಿರೀಕ್ಷಕರಿಗೆ ಜೀವ ಬೆದರಿಕೆ ➤ ಅಪ್ರಾಪ್ತ ಬಾಲಕ ಸೇರಿ ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.02: ಸಿಎಎ ಮತ್ತು ಎನ್ ಆರ್ ಸಿ ಪ್ರತಿಭಟನೆ ಸಂದರ್ಭದಲ್ಲಿ ಕದ್ರಿ ಪೊಲೀಸ್ ಇನ್ಸ್ ಪೆಕ್ಟರ್ ಶಾಂತಕುಮಾರ್ ಅವರಿಗೆ ಬೆದರಿಕೆ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಶಾಫಿಕ್ ಹಾಗೂ ಮತ್ತೊಬ್ಬ 17ರ ಹರೆಯದ ಬಾಲಾರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿದ್ದರು. ತನಿಖೆ […]
ಪೊಲೀಸ್ ನಿರೀಕ್ಷಕರಿಗೆ ಜೀವ ಬೆದರಿಕೆ ➤ ಅಪ್ರಾಪ್ತ ಬಾಲಕ ಸೇರಿ ಇಬ್ಬರ ಬಂಧನ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್


