Ashitha Soodlu

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ. ಆ,31:  ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ಅವರು ಇಂದು ಮಧ್ಯಾಹ್ನ ಹೃದಯಘಾತ ಸಂಭವಿಸಿ ವಿಧಿವಶರಾಗಿದ್ದಾರೆ.70 ವರ್ಷದ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದರು. ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 80 ರ ದಶಕದಲ್ಲಿ ಕೊಲ್ಲಿ ರಾಷ್ಟ್ರಕ್ಕೆ ಹೋದ ಅವರು ಅಲ್ಲಿ ಕನ್ನಡದ ಪತಾಕೆಯನ್ನು ಹಾರಿಸಿದ್ದು ಕನ್ನಡ ಭಾಷೆ ಪ್ರೇಮದಿಂದ ಕನ್ನಡಿಗರ ಸಂಘಟನೆ ಸ್ಥಾಪಿಸಿ ಬೆಳೆಸಿದ್ದಾರೆ. ಅವರು […]

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ವಿಧಿವಶ Read More »

ಕರಾವಳಿ, ಕರ್ನಾಟಕ

ಭೂತ ಬಂಗಲೆಯಂತಾದ ನೆಲ್ಯಾಡಿಯ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣ

(ನ್ಯೂಸ್ ಕಡಬ) newskadaba.com ಕಡಬ, ಆ. 31 : ಕಡಬ ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ನೆಲ್ಯಾಡಿ ಪೇಟೆಗೆ ಸಂಬಂಧಿಸಿ, ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣ ಜನಸಂಚಾರವಿಲ್ಲದೆ ಭೂತ ಬಂಗಲೆಯಂತಾಗಿದೆ. ಇಲ್ಲಿ ಎಲ್ಲ ಸರಕಾರಿ ಬಸ್ ಗಳು ಪೇಟೆಯಲ್ಲೇ ನಿಂತು ಸಂಚಾರಿಸುವುದರಿಂದ ಈ ಬಸ್ಸು ನಿಲ್ದಾಣ ಬಿಕೋ ಎನ್ನುತ್ತಿದೆ. ನೆಲ್ಯಾಡಿ ಬಸ್‌ ನಿಲ್ದಾಣಕ್ಕೆ 1 ಎಕ್ರೆ ಜಾಗವಿದೆ. ಬಸ್ಸುಗಳು ತಂಗಲು ಸಾಕಷ್ಟು ಸ್ಥಳಾವಕಾಶವೂ ಇದೆ. ಸರಕಾರಿ ಬಸ್ಸುಗಳು ಇಲ್ಲಿಗೆ ಬರುವಂತೆ ಮಾಡುವ ಉದ್ದೇಶದಿಂದ ಕೆ.ಎಸ್.ಆರ್.ಟಿ.ಸಿ

ಭೂತ ಬಂಗಲೆಯಂತಾದ ನೆಲ್ಯಾಡಿಯ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣ Read More »

ಕರಾವಳಿ, ಕರ್ನಾಟಕ

ನೂತನ ಶಿಕ್ಷಣ ನೀತಿಯ ವಿರುದ್ದ ಎನ್.ಎಸ್.ಯು.ಐ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿ ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಲಾದ ಸಮಾಲೋಚನಾ ಕಾರ್ಯಕ್ರಮಕ್ಕೆ ಎಬಿವಿಪಿ ಸಂಘಟನೆಯನ್ನು ಮಾತ್ರವೇ ಆಹ್ವಾನಿಸಿ ಇತರ ಸಂಘಟನೆಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಎನ್.ಎಸ್.ಯು.ಐ ದ.ಕ. ಜಿಲ್ಲಾ ಘಟಕದ ವತಿಯಿಂದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಎದುರು ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿ ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾರದ ಜತೆ ಸಮಾಲೋಚನೆ ಮಾಡದೇ ದೇಶದಲ್ಲಿ ಹಲವು ಸಂಘಟನೆಗಳಿದ್ದರೂ ಅವುಗಳ ಜೊತೆ ಚರ್ಚೆ

ನೂತನ ಶಿಕ್ಷಣ ನೀತಿಯ ವಿರುದ್ದ ಎನ್.ಎಸ್.ಯು.ಐ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೈಕ್ ಮೇಲಿದ್ದ ಯುವಕನ ರುಂಡ ಕತ್ತರಿಸಿ ಕಗ್ಗೊಲೆ

(ನ್ಯೂಸ್ ಕಡಬ) newskadaba.com ಕಲಬುರ್ಗಿ. ಆ,31:  ಬೈಕ್ ಮೇಲೆ ಕೂತಿದ್ದ ಯುವಕನನ್ನು ಹಿಂದಿನಿಂದ ಬಂದು ರುಂಡ ಕತ್ತರಿಸಿ ದುಷ್ಕರ್ಮಿಗಳು ಕಗ್ಗೊಲೆ ಮಾಡುವ ಮೂಲಕ ಕಲಬುರ್ಗಿ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ನಡೆದಿದೆ. ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಾಬು ಮಲ್ಲೇಶಪ್ಪ ಕೋಬಾಳ್ (32) ಹತ್ಯೆಯಾದ ಯುವಕ.     ಅದೇ ಗ್ರಾಮದ ಪ್ರಭು ಕಾಂಬಳೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಬೈಕ್ ಮೇಲೆ ಕುಳಿತಿದ್ದಾಗ ಪ್ರಭು ಕಾಂಬಳೆ ಕೊಡಲಿಯಿಂದ ಬಾಬು ಕೋಬಾಳನ ರುಂಡ ಕಡಿದಿದ್ದಾನೆ ಎಂದು ಆರೋಪಿಸಲಾಗಿದೆ.

ಬೈಕ್ ಮೇಲಿದ್ದ ಯುವಕನ ರುಂಡ ಕತ್ತರಿಸಿ ಕಗ್ಗೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ಸೆಪ್ಟೆಂಬರ್ 30ರ ವರೆಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31.  ಕೊರೋನಾ ವೈರಸ್ ಹಿನ್ನೆಲೆಯಿಂದಾಗಿ ಐದು ತಿಂಗಳಿಂದ ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಇಂದು ಅಧಿಸೂಚನೆ ಹೊರಡಿಸಿದೆ. ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟೀಕರಿಸಿದೆ. ಕೊರೋನಾ ನಿಯಂತ್ರಣಕ್ಕಾಗಿ ಮಾರ್ಚ್ 25ರಂದು ಪ್ರಧಾನಿಯವರು ದೇಶದಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು

ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ಸೆಪ್ಟೆಂಬರ್ 30ರ ವರೆಗೆ ನಿರ್ಬಂಧ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅತಿಥಿ ಶಿಕ್ಷಕರನ್ನು ಕಾಯಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ಅತಿಥಿ ಶಿಕ್ಷಕರು ಕೊರೋನಾ ಸಂಕಷ್ಟದಿಂದಾಗಿ ಉದ್ಯೋಗವಿಲ್ಲದೇ ತತ್ತರಿಸಿ ಹೋಗಿದ್ದು, ಕೂಡಲೇ ಅತಿಥಿ ಶಿಕ್ಷಕರನ್ನು ಕಾಯಂ ಮಾಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಅತಿಥಿ ಶಿಕ್ಷಕರು ಇಲ್ಲಿನ ಮಿನಿ ವಿಧಾನಸೌಧದ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರ ನೇಮಕಾತಿಯಲ್ಲಿ ಅರೆಕಾಲಿಕ ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರಿಗೆ ಆದ್ಯತೆ ನೀಡುವ ರೀತಿಯಲ್ಲಿ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ನಮಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ,

ಮಂಗಳೂರು: ಅತಿಥಿ ಶಿಕ್ಷಕರನ್ನು ಕಾಯಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಅನ್ ಲಾಕ್ 4.0 ಮಾರ್ಗಸೂಚಿ ಬಿಡುಗಡೆಗೊಳಿಸಿದ ರಾಜ್ಯ ಸರಕಾರ ➤ ಸೆ. 7ರಿಂದ ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ನಿರ್ದೇಶನದಂತೆ ಅನ್ ಲಾಕ್ 4.0 ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯಂತೆ ಸೆಪ್ಟೆಂಬರ್ 30ರವರೆಗೂ ಶಾಲಾ-ಕಾಲೇಜುಗಳ ಪುನರಾರಂಭ ಇಲ್ಲ. ಸೆಪ್ಟೆಂಬರ್ 7ರಿಂದ ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಅನ್ ಲಾಕ್ 4.0 ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಸೆಪ್ಟೆಂಬರ್ 30ರವರೆಗೆ ಶಾಲಾ ಕಾಲೇಜುಗಳ ಆರಂಭಕ್ಕೆ ಅವಕಾಶ ನೀಡಿಲ್ಲ. ಆನ್ ಲೈಕ್

ಅನ್ ಲಾಕ್ 4.0 ಮಾರ್ಗಸೂಚಿ ಬಿಡುಗಡೆಗೊಳಿಸಿದ ರಾಜ್ಯ ಸರಕಾರ ➤ ಸೆ. 7ರಿಂದ ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್ Read More »

ಕರಾವಳಿ

ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಕೊರೊನಾ ಸೋಂಕಿಗೆ ಮೃತ್ಯು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,. ಆ,31:  ದೇಶದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ (103) ಅವರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಎಸ್.ಪದ್ಮಾವತಿ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.     ಹನ್ನೊಂದು ದಿನಗಳ ಹಿಂದೆ ಕೋವಿಡ್-19 ಸೋಂಕು ಕಂಡುಬಂದ ಇವರನ್ನು ನ್ಯಾಷನಲ್ ಹಾರ್ಟ್ ಇನ್‌ಸ್ಟಿಟ್ಯೂಟ್ (ಎನ್‌ಎಚ್‌ಐ)ಗೆ ದಾಖಲಿಸಲಾಗಿತ್ತು. 1981ರಲ್ಲಿ ಈ ಸಂಸ್ಥೆಯನ್ನು

ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಕೊರೊನಾ ಸೋಂಕಿಗೆ ಮೃತ್ಯು Read More »

ಕರಾವಳಿ

ಪ್ಲಾಸ್ಮಾದಿಂದ ಕಾನ್‌ಸ್ಟೆಬಲ್‌ ಜೀವ ರಕ್ಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 33: ತೀವ್ರ ಅಸ್ವಸ್ಥಗೊಂಡಿದ್ದ ಇಲ್ಲಿನ ಕೊಣಾಜೆಯಲ್ಲಿ ನೆಲೆಸಿರುವ ಕರ್ನಾಟಕ ರಾಜ್ಯ ರಿಸರ್ವ್ ಪೊಲೀಸ್ (ಕೆಎಸ್‌ಆರ್‌ಪಿ) ಏಳನೇ ಬೆಟಾಲಿಯನ್‌ನಲ್ಲಿ ಕಾನ್‌ಸ್ಟೆಬಲ್ ಆಗಿ ಕೆಲಸ ನಿರ್ವಹಿಸುತ್ತಿರುವ ರವಿ ರೈ (51) ಅವರ ಜೀವವನ್ನು ರಕ್ಷಣೆ ಮಾಡಲು ಬೆಂಗಳೂರಿನಿಂದ ಮಂಗಳೂರಿಗೆ ರಾತ್ರೋರಾತ್ರಿ ಪ್ಲಾಸ್ಲಾ ತಂದು ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಮೂತ್ರಕೋಶದಲ್ಲಿ ಸಮಸ್ಯೆಯಿದ್ದ ರೈ ಅವರಿಗೆ ತೀವ್ರ ಜ್ವರವೂ ಇತ್ತು. ಅವರನ್ನು ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರಿಗೆ ಕೊರೊನಾ

ಪ್ಲಾಸ್ಮಾದಿಂದ ಕಾನ್‌ಸ್ಟೆಬಲ್‌ ಜೀವ ರಕ್ಷಣೆ Read More »

ಕರಾವಳಿ, ಕರ್ನಾಟಕ

ನಾಳೆಯಿಂದ ಪದವಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ನಾಳೆಯಿಂದ (ಸೆ.1) ರಾಜ್ಯದ ಪದವಿ ಕಾಲೇಜುಗಳಲ್ಲಿ ಆನ್ ಲೈನ್ ತರಗತಿಗಳು ಪ್ರಾರಂಭಗೊಳ್ಳಲಿದ್ದು, ಕೊರೋನಾ ಕಾಲದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಪದವಿ ಶೈಕ್ಷಣಿಕ ಚಟುವಟಿಕೆಗೆ ಚಾಲನೆ ನೀಡುತ್ತಿದೆ. ಸೆ. 1 ರಿಂದ ದ್ವಿತೀಯ, ತೃತೀಯ ಪದವಿ ತರಗತಿಗಳಿಗೆ ಆನ್ ಲೈನ್ ತರಗತಿಗಳನ್ನು ಆರಂಭಿಸಲಾಗುತ್ತದೆ. ಆ.1 ರಿಂದ ಎಲ್ಲಾ ವಿದ್ಯಾರ್ಥಿಗಳು ಕಾಲೇಜುಗಳಿಗೆ ಬರಬೇಕಿದೆ. ಸದ್ಯ ಆನ್ ಲೈನ್ ಪಾಠದ ಜೊತೆಗೆ ಆಡಳಿತಾತ್ಮಕ ಚಟುವಟಿಕೆಗೆ ಸೂಚನೆ ನೀಡಿದ ಸುಪ್ರೀಂಕೋರ್ಟ್  ಇನ್ನು

ನಾಳೆಯಿಂದ ಪದವಿ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ಪ್ರಾರಂಭ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top