ಆನ್ಲೈನ್ ತರಗತಿಯ ಪಾಠ ಕೇಳುತ್ತಿದ್ದ ವೇಳೆ ಕುತ್ತಿಗೆಗೆ ಜೋಕಾಲಿ ಬಿಗಿದು ಬಾಲಕ ಮೃತ್ಯು
(ನ್ಯೂಸ್ ಕಡಬ) newskadaba.com ದೊಡ್ಡಬಳ್ಳಾಪುರ, ಆ. 29. ಆನ್‌ಲೈನ್ ಕ್ಲಾಸ್ ನಡೆಯುತ್ತಿದ್ದ ವೇಳೆ ಸೀರೆಯಿಂದ ಕಟ್ಟಿದ್ದ ಜೋಳಿಗೆ ಬಾಲಕನ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ದರ್ಗಾ ಜೋಗಹಳ್ಳಿಯಲ್ಲಿ ನಡೆದಿದೆ. ಮೃತನನ್ನು ದರ್ಗಾಜೋಗಳ್ಳಿಯ ಮಂಜುನಾಥ್ ಅವರ ಪುತ್ರ ವಿಶ್ವಾಸ್(10) ಎಂದು ಗುರುತಿಸಲಾಗಿದೆ. ಕೊಡಿಗೆಹಳ್ಳಿ ಸಹ್ಯಾದ್ರಿ ಶಾಲೆಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಈತ ಕೊರೊನಾ ಹಿನ್ನೆಲೆ ಆನ್‌ಲೈನ್ ಕ್ಲಾಸ್ ಮೂಲಕ ತರಗತಿ ಮಾಡಲಾಗುತ್ತಿದ್ದು, ಶುಕ್ರವಾರದಂದು ಮಧ್ಯಾಹ್ನ ಮೂರು ಗಂಟೆ ವೇಳೆಗೆ ಆನ್‌ಲೈನ್ ಕ್ಲಾಸ್ ಇದ್ದ ಕಾರಣ ಆತನ ಪೋಷಕರು […]
ಆನ್ಲೈನ್ ತರಗತಿಯ ಪಾಠ ಕೇಳುತ್ತಿದ್ದ ವೇಳೆ ಕುತ್ತಿಗೆಗೆ ಜೋಕಾಲಿ ಬಿಗಿದು ಬಾಲಕ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್







