ಇಂದು ಮತ್ತೆ ಇಳಿಕೆ ಕಂಡ “ಚಿನ್ನ ಧಾರಣೆ”
(ನ್ಯೂಸ್ ಕಡಬ) newskadaba.com ನವದೆಹಲಿ, ಆ. 27. ಇಂದು ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಎಂಸಿಎಕ್ಸ್ ನಲ್ಲಿ ಅಕ್ಟೋಬರ್ ಚಿನ್ನದ ಭವಿಷ್ಯವು ಶೇಕಡಾ 0.22 ರಷ್ಟು ಇಳಿದಿದ್ದು, 10 ಗ್ರಾಂ. ಬಂಗಾರದ ಬೆಲೆಯು 51,665 ಕ್ಕೆ ತಲುಪಿದೆ. ಬೆಳ್ಳಿ ಬೆಲೆಯು ಪ್ರತಿ ಕೆಜಿಗೆ ಶೇಕಡಾ 1 ರಷ್ಟು ಇಳಿಕೆ ಕಂಡಿದ್ದು, ಕೆ.ಜಿಗೆ 66,821 ರೂಪಾಯಿಯಾಗಿದೆ. ಗುರುವಾರ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 54,870 ರೂಪಾಯಿಗಳಿಂದ 54,380 ರೂಪಾಯಿಗೆ ಇಳಿದಿದೆ. ಬೆಳ್ಳಿ […]
ಇಂದು ಮತ್ತೆ ಇಳಿಕೆ ಕಂಡ “ಚಿನ್ನ ಧಾರಣೆ” Read More »
ರಾಷ್ಟ್ರೀಯ ನ್ಯೂಸ್









