ಕೆಲಸ ಕಳೆದುಕೊಂಡರು ಬರುತ್ತೆ ಸಂಬಳ !➤ ನಿರುದ್ಯೋಗ ಭತ್ಯೆ ನೀಡಲು ಮುಂದಾದ ಕೇಂದ್ರ ಸರ್ಕಾರ
(ನ್ಯೂಸ್ ಕಡಬ) newskadaba.com.ನವದೆಹಲಿ, ಆ.21: ಕರೊನಾ ಸಂಕಷ್ಟ ಅಥವಾ ಇತರ ಕಾರಣಗಳಿಂದಾಗಿ ಕೆಲಸ ಕಳೆದುಕೊಂಡವರಿಗೆ ಕೇಂದ್ರ ಸರ್ಕಾರ ನಿರುದ್ಯೋಗ ಭತ್ಯೆಯನ್ನು ನೀಡಲು ಮುಂದಾಗಿದೆ. ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುವ, ಇಎಸ್ಐ ವಿಮಾದಾರರಾಗಿರುವ ನೌಕರರು ಮೂರು ತಿಂಗಳ ಸರಾಸರಿ ಸಂಬಳದ ಶೇ.50 ರಷ್ಟು ಮೊತ್ತವನ್ನು ನಿರುದ್ಯೋಗ ಭತ್ಯೆಯನ್ನಾಗಿ ಪಡೆಯಬಹುದು. ಇದಕ್ಕೆ ನೌಕರರೇ ನೇರವಾಗಿ ಅರ್ಜಿ ಸಲ್ಲಿಸಬಹುದು. 2020ರ ಮಾರ್ಚ್ 24ರಿಂದ ಡಿಸೆಂಬರ್ 31ರ ಅವಧಿಯಲ್ಲಿ ಈಗಾಗಲೇ ಕೆಲಸ ಕಳೆದುಕೊಂಡಿರುವ ಹಾಗೂ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ನೌಕರರು ಇದರ ಪ್ರಯೋಜನ […]
ಕೆಲಸ ಕಳೆದುಕೊಂಡರು ಬರುತ್ತೆ ಸಂಬಳ !➤ ನಿರುದ್ಯೋಗ ಭತ್ಯೆ ನೀಡಲು ಮುಂದಾದ ಕೇಂದ್ರ ಸರ್ಕಾರ Read More »
ರಾಷ್ಟ್ರೀಯ ನ್ಯೂಸ್









