Ashitha Soodlu

ಕೆಸುವಿನ ಎಲೆಯ ಖಾದ್ಯಕ್ಕೆ ಕಂಗಾನ ಬೌಲ್ಡ್ ➤ ಕರಾವಳಿಯ ಪತ್ರೋಡೆ ಸವಿದ ನಟಿ

(ನ್ಯೂಸ್ ಕಡಬ) newskadaba.com ಆ,16: ಕರಾವಳಿಯ ಖಾದ್ಯ ಪತ್ರೋಡೆಯನ್ನು ಬಾಲಿವುಡ್ ನಟಿ ಕಂಗನಾ ರಾಣಾವತ್ ಸವಿದಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.ಮಳೆಗಾಲದಲ್ಲಿ ತುಳುನಾಡಿನ ಗದ್ದೆ, ತೋಟಗಳಲ್ಲಿ ಯಥೇಚ್ಚವಾಗಿ ಬೆಳೆಯುವ ಕೆಸುವಿನ ಎಲೆಯ ಖಾದ್ಯಕ್ಕೆ ಕಂಗನಾ ರಾಣಾವತ್ ಬೌಲ್ಡ್ ಆಗಿದ್ದಾರೆ. ತುಳುನಾಡಿನ ಖಾದ್ಯ ಪತ್ರೊಡೆಯ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಂಗನಾ ಬರೆದುಕೊಂಡಿದ್ದಾರೆ.       ಹಿಮಾಚಲ ಪ್ರದೇಶದ ಕಂಗನಾಳಿಗೂ ಕೆಸುವಿನ ಪತ್ರೊಡೆ ಅಂದರೆ ಇಷ್ಟ. ತಮ್ಮ ತಾಯಿ ಪತ್ರೊಡೆಯನ್ನು ತಯಾರು ಮಾಡಿದ್ದನ್ನು ಸಾಮಾಜಿಕ ಜಾಲತಾಣದಲ್ಲಿ […]

ಕೆಸುವಿನ ಎಲೆಯ ಖಾದ್ಯಕ್ಕೆ ಕಂಗಾನ ಬೌಲ್ಡ್ ➤ ಕರಾವಳಿಯ ಪತ್ರೋಡೆ ಸವಿದ ನಟಿ Read More »

ಅಡುಗೆ, ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿದ ನಾಡದೋಣಿ ➤ ನಾಲ್ವರು ಮೀನುಗಾರರು ನಾಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಆ,16:  ಜಿಲ್ಲೆ ಕುಂದಾಪುರ ಕಿರಿಮಂಜೇಶ್ವರ ಬಳಿ ಕೊಡೇರಿ ಸಮುದ್ರದಲ್ಲಿ ಬಂಡೆಗೆ ನಾಡದೋಣಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದಾರೆ.   ಭಾರೀ ಮಳೆ ಮತ್ತು ಅಲೆಗಳ ಏರಿಳಿತವಿದ್ದ ಕಾರಣ ನಿಯಂತ್ರಣ ತಪ್ಪಿದ ನಾಡದೋಣಿ ಬಂಡೆಗೆ ಡಿಕ್ಕಿ ಹೊಡೆದು ಛಿದ್ರವಾಗಿದೆ. 10 ಮೀನುಗಾರರ ಪೈಕಿ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದು ಶೋಧ ಕಾರ್ಯ ನಡೆಸಲಾಗಿದೆ. ಸಾಗರಶ್ರೀ ಎಂಬ ಹೆಸರಿನ ನಾಡದೋಣಿ ಹಾನಿಯಾಗಿದೆ. ಕರಾವಳಿ ಕಾವಲು ಪಡೆ ಪೊಲೀಸರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ

ನಿಯಂತ್ರಣ ತಪ್ಪಿದ ನಾಡದೋಣಿ ➤ ನಾಲ್ವರು ಮೀನುಗಾರರು ನಾಪತ್ತೆ Read More »

ಕರಾವಳಿ, ಕರ್ನಾಟಕ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ➤ ಗೃಹ ಸಚಿವ ಬೊಮ್ಮಾಯಿ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,16:  ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಫೇಸ್​​ಬುಕ್, ಇನ್​ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಜರುಗಿಸಲು ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೋಮುಗಲಭೆ, ವೈಷಮ್ಯ ಮೂಡಿಸುವಂತ ಪೋಸ್ಟ್​​ ​ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.ಈ ಕುರಿತು ಸೈಬರ್ ಕ್ರೈಂ

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ ➤ ಗೃಹ ಸಚಿವ ಬೊಮ್ಮಾಯಿ ಖಡಕ್ ವಾರ್ನಿಂಗ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜಿಲ್ಲಾ ಉಸ್ತುವಾರಿ ಸಚಿವರಿಂದ ಅನುಷ್ ಮನೆಗೆ ಭೇಟಿ, ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಆ,16: ಜಿಲ್ಲಾ ಉಸ್ತುವರಿ ಸಚಿವ ಕೋಟ ಶ್ರೀನಿವಾಸ ಪುಜಾರಿರವರು ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯ ಕ್ಕೆ ಟಾಪರ್ ಆಗಿ ಸಾಧನೆಗೈದ ಅನುಷ್ ಎ. ಎಲ್ ಮನೆಗೆ ಭೇಟಿ ನೀಡಿ ಅವರನ್ನು ಸನ್ಮಾನಿಸಿದರು. ಅನುಷ್ ರವರನ್ನು ಭೇಟಿ ಮಾಡಿದ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಈ ವೇಳೆ ಅವರೊಮದಿಗೆ ಶಾಸಕ ಎಸ್. ಅಂಗಾರ ಜಿ. ಪಂ ಸದಸ್ಯೆ ಆಶಾ ತಿಮ್ಮಪ್ಪ, ಬಿಜೆಪಿ ಜಿಲ್ಲಾ ಉಪಾದ್ಯಕ್ಷ ವೆಂಕಟ್ ವಳಲಂಬೆ,

ಜಿಲ್ಲಾ ಉಸ್ತುವಾರಿ ಸಚಿವರಿಂದ ಅನುಷ್ ಮನೆಗೆ ಭೇಟಿ, ಸನ್ಮಾನ Read More »

ಕರಾವಳಿ

ತುಳುನಾಡು ಹ್ಯಾಷ್‌ಟ್ಯಾಗ್‌ ಎಜ್ಯುಕೇಷನ್ ಟ್ವೀಟ್ ಅಭಿಯಾನ➤ ತುಳು ಭಾಷೆ ಅಭಿಯಾನಕ್ಕೆ ನಟ ಜಗ್ಗೇಶ್ ಬೆಂಬಲ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,16:  ತುಳು ಭಾಷೆ ಅಭಿಯಾನಕ್ಕೆ ಕನ್ನಡದ ನವರಸ ನಾಯಕ ಜಗ್ಗೇಶ್ ಬೆಂಬಲ ನೀಡಿದ್ದಾರೆ. ನಾನು ಕೂಡಾ ನಿಮ್ಮೊಂದಿಗೆ ತುಳು ಭಾಷೆ ಅಭಿಯಾನಕ್ಕೆ ಬರುತ್ತೇನೆ ಎಂದು ಜಗ್ಗೇಶ್ ಟ್ವೀಟ್ ಮಾಡುವ ಮೂಲಕ ಬೆಂಬಲ ಸೂಚಿಸಿದ್ದಾರೆ. ತುಳು ಭಾಷೆಯನ್ನುನೂತನ ಶಿಕ್ಷಣ ನೀತಿ-2020 ರಡಿಯಲ್ಲಿ ಸೇರಿಸಲು ಮನವಿ ಮಾಡುವ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಗಮನವನ್ನು ಸೆಳೆಯಲು ಆಗಸ್ಟ್ 16ರಂದು ಜೈ ತುಳುನಾಡು ಸಂಘಟನೆ ಎಜ್ಯುಕೇಷನ್ ಎನ್ನುವ ಹ್ಯಾಷ್‌ಟ್ಯಾಗ್‌ನಲ್ಲಿ ಟ್ವೀಟ್ ಅಭಿಯಾನ ಆಯೋಜಿಸಿದೆ. ತುಳು ಭಾಷೆಗೆ ಸಾಂವಿಧಾನಿಕ ಮಾನ್ಯತೆ

ತುಳುನಾಡು ಹ್ಯಾಷ್‌ಟ್ಯಾಗ್‌ ಎಜ್ಯುಕೇಷನ್ ಟ್ವೀಟ್ ಅಭಿಯಾನ➤ ತುಳು ಭಾಷೆ ಅಭಿಯಾನಕ್ಕೆ ನಟ ಜಗ್ಗೇಶ್ ಬೆಂಬಲ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸ್ಕೂಟಿ ಹಾಗೂ ಡಿವೈಡರ್ ಗೆ ಢಿಕ್ಕಿಯಾದ ಬೈಕ್ – ಸವಾರ ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16, ಬೈಕ್ ಒಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಸವಾರನೋರ್ವ ಪವಾಡಸದೃಶವಾಗಿ ಪಾರಾದ ಘಟನೆ ಬೋಂದೇಲ್ ನಲ್ಲಿ ನಡೆದಿದೆ. ಸ್ಕೂಟಿ ಸವಾರನೋರ್ವ ರೋಡ್ ಕ್ರಾಸ್ ಮಾಡುವ ಸಂದರ್ಭ ವಿರುದ್ದ ದಿಕ್ಕಿನಿಂದ ಬಂದ ಬೈಕ್ ನ್ನು ಕಂಡು ನಡು ರಸ್ತೆಯಲ್ಲೇ ನಿಲ್ಲಿಸಿದ್ದಾರೆ. ಈ ವೇಳೆ ವೇಗವಾಗಿ ಬಂದ ಬೈಕ್ ನಿಯಂತ್ರಣ ಸಿಗದೇ ಸ್ಕೂಟಿಗೆ ಢಿಕ್ಕಿ ಹೊಡೆದು ಬಳಿಕ ಡಿವೈಡರ್ ಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಪವಾಡ ಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ

ಮಂಗಳೂರು: ಸ್ಕೂಟಿ ಹಾಗೂ ಡಿವೈಡರ್ ಗೆ ಢಿಕ್ಕಿಯಾದ ಬೈಕ್ – ಸವಾರ ಅದೃಷ್ಟವಶಾತ್ ಪಾರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದು ಅಟಲ್​ ಬಿಹಾರಿ ವಾಜಪೇಯಿ ಪುಣ್ಯತಿಥಿ ➤ ಹಿರಿಯ ನಾಯಕನನ್ನು ನೆನೆದ ನಾಯಕರು

(ನ್ಯೂಸ್ ಕಡಬ) newskadaba.com ನವದೆಹಲಿ, ಆ,16:  ಇಂದು ಮಾಜಿ ಪ್ರಧಾನಿ ಹಾಗೂ ಬಿಜೆಪಿ ಹಿರಿಯ ನಾಯಕ ಅಟಲ್​ ಬಿಹಾರಿ ವಾಜಪೇಯಿ ಅವರ ಎರಡನೇ ಪುಣ್ಯತಿಥಿ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯಾತಿ ಗಣ್ಯರು ಅಟಲ್​ ಬಿಹಾರಿ ವಾಜಪೇಯಿ ಅವರನ್ನು ನೆನೆದಿದ್ದಾರೆ.   ಅಟಲ್​ ಬಿಹಾರಿ ವಾಜಪೇಯಿ ಅವರ ಕೊಡುಗೆಯನ್ನು ನಾವು ಎಂದಿಗೂ ಮರೆಯಲೂ ಸಾಧ್ಯವಿಲ್ಲ. ಅವರ ನೇತೃತ್ವದಲ್ಲಿ ಪರಮಾಣು ಶಕ್ತಿ ಕ್ಷೇತ್ರದಲ್ಲಿ ನಾವು ಸಾಕಷ್ಟು ಸಾಧನೆ ಮಾಡಿದ್ದೇವೆ. ಅಟಲ್​ ಅವರು ಆದರ್ಶ ವ್ಯಕ್ತಿ

ಇಂದು ಅಟಲ್​ ಬಿಹಾರಿ ವಾಜಪೇಯಿ ಪುಣ್ಯತಿಥಿ ➤ ಹಿರಿಯ ನಾಯಕನನ್ನು ನೆನೆದ ನಾಯಕರು Read More »

ರಾಷ್ಟ್ರೀಯ ನ್ಯೂಸ್

ಬದುಕು ಕಟ್ಟೋಣ ತಂಡದಿಂದ ನೇತ್ರಾವತಿ ಆಣೆಕಟ್ಟು ವಡಾಲ ಸ್ವಚ್ಛತೆ

(ನ್ಯೂಸ್ ಕಡಬ) newskadaba.com ಕಲ್ಮಂಜ, ಆ,16:  ಬದುಕು ಕಟ್ಟೋಣ ತಂಡದಿಂದ, ನಿಡಿಗಲ್ ಸೇತುವೆ ಬಳಿ ನಿರ್ಮಿಸಿದ ಕಿಂಡಿ ಅಣೆಕಟ್ಟಿಗೆ ಮಳೆಯ ಪ್ರವಾಹಕ್ಕೆ ಸಿಕ್ಕಿದ ಮರ ಹಾಗೂ ಕಸ ಕಡ್ಡಿಗಳನ್ನು ಸ್ವಚ್ಛಗೊಳಿಸುವ ಮೂಲಕ ಆಣೆಕಟ್ಟು ವಡಾಲ ಸ್ವಚ್ಛಗೊಳಿಸಿದರು.     ಬದುಕು ಕಟ್ಟೋಣ ತಂಡದ ಸಂಯೋಜಕ ಉಜಿರೆ ಲಕ್ಷ್ಮೀ ಗ್ರೂಪ್ ನ ಮೋಹನ್ ಕುಮಾರ್ ನೇತೃತ್ವದ ತಂಡದೊಂದಿಗೆ ಈ ಕಾರ್ಯಕ್ರಮವನ್ನು ಇಂದು ನಡೆಸಿದರು.  

ಬದುಕು ಕಟ್ಟೋಣ ತಂಡದಿಂದ ನೇತ್ರಾವತಿ ಆಣೆಕಟ್ಟು ವಡಾಲ ಸ್ವಚ್ಛತೆ Read More »

ಕರಾವಳಿ, ಕರ್ನಾಟಕ

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ 74ನೇ ಸ್ವಾತಂತ್ರ್ಯೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 16, ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್ನಲ್ಲಿ 74ನೇ ಸ್ವಾತಂತ್ರೋತ್ಸವನ್ನುಆಚರಿಸಲಾಯಿತು.  ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಸಿ.ಎ. ಎ. ರಾಘವೇಂದ್ರ ರಾವ್ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ಸಿಕ್ಕಂತಹ ಸಂದರ್ಭದಲ್ಲಿದ್ದಂತಹ ಉತ್ಸಾಹ, ತ್ಯಾಗಗಳು ಇಂದು ಕೂಡಾ ಮುಂದುವರಿಬೇಕು. ಪ್ರತಿಯೊಬ್ಬ ಭಾರತೀಯರು ದೇಶದ ಸಮೃದ್ಧಿಯಾಗಿ ಶ್ರಮವಹಿಸಬೇಕು. ಪ್ರತಿಮನೆಗಳಲ್ಲಿ ಉದ್ಯೋಗಾಧಾರಿಯತ ಪದವಿಯನ್ನು ಪಡೆದ ಮಕ್ಕಳಿರಬೇಕು ಎಂದರು. ಈ ಸಂದರ್ಭ ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ.

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ 74ನೇ ಸ್ವಾತಂತ್ರ್ಯೋತ್ಸವ Read More »

ಕರಾವಳಿ, ಕರ್ನಾಟಕ

ರಾಮಕುಂಜ : ದೇವಸ್ಥಾನದ ವಠಾರದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba.com ರಾಮಕುಂಜ, ಆ,16:  ಕಾಜರೊಕ್ಕುನ ನಿವಾಸಿಯಾಗಿರುವ ಕೇಶವ ಆಚಾರ್ಯ ಎಂಬುವರು ದೇವಸ್ಥಾನದ ವಠಾರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ನಡೆದಿದೆ.     ಘಟನ ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಮಕುಂಜ : ದೇವಸ್ಥಾನದ ವಠಾರದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ Read More »

ಕರಾವಳಿ, ಕರ್ನಾಟಕ
Scroll to Top