ವಿಶೇಷಚೇತನರ ಪಾಲಿಟೆಕ್ನಿಕ್- ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಮೈಸೂರು ಜೆ ಎಸ್ ಎಸ್ ತಾಂತ್ರಿಕ ಶಿಕ್ಷಣ ಕಾಲೇಜಿನಲ್ಲಿ ಜೆ ಎಸ್ ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಇದರ ವತಿಯಿಂದ 2020-21ನೇ ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೋರ್ಸುಗಳ ವಿವರ ಇಂತಿವೆ: ಆರ್ಕಿಟೆಕ್ಚರ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಜುವೆಲ್ಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ […]
ವಿಶೇಷಚೇತನರ ಪಾಲಿಟೆಕ್ನಿಕ್- ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ Read More »
ಕರ್ನಾಟಕ







