ಆಯುಷ್ಮಾನ್ ಭಾರತ್ ಯೋಜನೆ- ಬಿ.ಪಿ.ಎಲ್. ಕಾರ್ಡ್‍ದಾರರಿಗೆ 5 ಲಕ್ಷದ ವರೆಗೆ ಉಚಿತ ಚಿಕಿತ್ಸೆ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 12, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೋವಿಡ್-19 ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್ ಭಾರತ್ ಕಾರ್ಡನ್ನು ಮಾಡಿಸಿಕೊಳ್ಳಬಹುದು. ಸಾರ್ವಜನಿಕರು ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಕಾರ್ಡನ್ನು ಮಾಡಿಸುವ ಸಂಧರ್ಭದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅವಶ್ಯವಾಗಿರುತ್ತದೆ. […]
ಆಯುಷ್ಮಾನ್ ಭಾರತ್ ಯೋಜನೆ- ಬಿ.ಪಿ.ಎಲ್. ಕಾರ್ಡ್‍ದಾರರಿಗೆ 5 ಲಕ್ಷದ ವರೆಗೆ ಉಚಿತ ಚಿಕಿತ್ಸೆ Read More »
ಕರಾವಳಿ






