ಅಬಕಾರಿ ಅಧಿಕಾರಿಗಳಿಂದ ಕಳ್ಳಭಟ್ಟಿಯ ವಿರುದ್ದ ಜನಜಾಗೃತಿ
(ನ್ಯೂಸ್ ಕಡಬ) newskadaba.com.ಪೆರಾಜೆ ,ಆ.11: ಕಳ್ಳಭಟ್ಟಿ ತಯಾರಿಸಿ ಕೇಸಿಗೊಳಗಾಗುತ್ತಿದ್ದ ಮನೆಗಳಿಗೆ ಅಬಕಾರಿ ಅಧಿಕಾರಿಗಳು ಭೇಟಿ ನೀಡಿ ಪುನಃ ಕಳ್ಳಭಟ್ಟಿ ತಯಾರಿಸದಂತೆ ಜಾಗೃತಿ ಮತ್ತು ಎಚ್ಚರಿಕೆ ನೀಡುವ ಕಾರ್ಯದಲ್ಲಿ ತೊಡಗಿರುವುದು ಪೆರಾಜೆ ಗ್ರಾಮದಲ್ಲಿ ಕಂಡುಬಂದಿದೆ. ಈ ಪ್ರದೇಶದಲ್ಲಿ ಕಳ್ಳಭಟ್ಟಿ ತಯಾರಿಸಿ ಸಿಕ್ಕಿಬಿದ್ದಿದ್ದಂತಹ ಮನೆಗಳನ್ನು ಗುರುತಿಸಿ ಮುಂದೆ ಕಳ್ಳಭಟ್ಟಿ ತಯಾರಿಸದಂತೆ ಎಚ್ಚರಿಕೆ ನೀಡಿದರು. ಇಲ್ಲಿನ ಹಲವು ಮನೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಕಳ್ಳಭಟ್ಟಿಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಹೇಳಿದರು .ಅಬಕಾರಿ ಅಧಿಕಾರಿಗಳಾದ ಮಂಗಳೂರು ವಿಭಾಗದ ಸುಪರಿಂಟೆಂಡೆಂಟ್ ವಿನೋದ್ ಕುಮಾರ್, ಡಿಸ್ಟ್ರಿಕ್ಟ್ ಸ್ಕ್ವಾಡ್ ಇನ್‌ಸ್ಪೆಕ್ಟರ್ […]
ಅಬಕಾರಿ ಅಧಿಕಾರಿಗಳಿಂದ ಕಳ್ಳಭಟ್ಟಿಯ ವಿರುದ್ದ ಜನಜಾಗೃತಿ Read More »
ಕರ್ನಾಟಕ









