ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು
(ನ್ಯೂಸ್ ಕಡಬ) newskadaba.com ಉಡುಪಿ, ಆ.01: ಅಂಬಲಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿದ್ದು, ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ. ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕಾರಿನಲ್ಲಿದ್ದ ಉಳಿದ ನಾಲ್ಕು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಪತಿ, ಪತ್ನಿ ಮತ್ತು ನಾಲ್ವರು ಮಕ್ಕಳು ಕಾರಿನಲ್ಲಿ ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಅಂಬಲಪಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು […]
ಡಿವೈಡರ್ ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು ➤ 2 ವರ್ಷದ ಮಗು ಮೃತ್ಯು Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್








