ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ➤ ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿ ಹೈಕೋರ್ಟ್‍ನಲ್ಲಿ ತಿರಸ್ಕøತ
(ನ್ಯೂಸ್ ಕಡಬ) newskadaba.com.ಉಡುಪಿ ,ಆ.1: ಉಡುಪಿ ಮತ್ತು ದುಬೈನಲ್ಲಿ ಉದ್ಯಮಮಾಡಿಕೊಂಡಿದ್ದ ಕರಾವಳಿಯ ಎನ್‍ಆರ್‍ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಧಿಸಿದಂತೆ. ಆರೋಪಿ ನಿರಂಜನ ಭಟ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ. ನಾಲ್ಕು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನಿರಂಜನ್ ಭಟ್ 2019ರ ಅ.28 ರಂದು ಸೆಶನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಅನಂತರ 2020 ರ ಫೆ.10ರಂದು ಆರೋಪಿಯೂ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಜು .27 ರಂದು ಆ […]










