ಗದಗ : ಮಕ್ಕಳ ಆನ್‌ಲೈನ್ ಶಿಕ್ಷಣಕ್ಕೆ ಟಿವಿ ತರಲು ತಾಳಿಯನ್ನೇ ಅಡವಿಟ್ಟ ತಾಯಿ
(ನ್ಯೂಸ್ ಕಡಬ) newskadaba.com ಗದಗ,ಜು.31:ಕೊರೋನಾ ಹಾವಳಿಯಿಂದ ಟಿವಿ ಹಾಗೂ ಮೊಬೈಲ್ ಮೇಲೆ ಶಿಕ್ಷಣ ಅವಲಂಬನೆಯಾಗಿದೆ. ಉಳ್ಳವರ ಮಕ್ಕಳು ಮೂಬೈಲ್ ಮೂಲಕ ದೊಡ್ಡ ಟಿವಿ ಮೂಲಕ ಶಿಕ್ಷಣ ಪಡೆಯುತ್ತಿದ್ದಾರೆ. ಆದರೇ ಬಡ, ಮದ್ಯಮ ವರ್ಗದ ಜನರಿಗೆ ಇದೊಂದು ದೊಡ್ಡ ಸಮಸ್ಯೆ ಎದುರಾಗಿದೆ. ಅದರಲ್ಲೂ ಬಡ ಕುಟುಂಬಗಳಿಗೆ ಟಿವಿ ಖರೀದಿ ಮಾಡೋದು ಸವಾಲಿನ ಕೆಲಸವೇ ಸರಿ. ಹೌದು ಇಲ್ಲೊರ್ವ ತಾಯಿ ಮಕ್ಕಳ ಶಿಕ್ಷಣಕ್ಕಾಗಿ ತನ್ನ ತಾಳಿಯನ್ನಯ ಅಡವಿಟ್ಟು ಮಕ್ಕಳಿಗೆ ಟಿವಿ ಕೊಡಿಸಿದ್ದಾಳೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ್ ನಾಗನೂರ […]
ಗದಗ : ಮಕ್ಕಳ ಆನ್‌ಲೈನ್ ಶಿಕ್ಷಣಕ್ಕೆ ಟಿವಿ ತರಲು ತಾಳಿಯನ್ನೇ ಅಡವಿಟ್ಟ ತಾಯಿ Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









