Ashitha Soodlu

ಮಂಗಳೂರು: ಸೆ.1 ರಿಂದ ಮೀನುಗಾರಿಕೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು ಜು.30: ಅಗಸ್ಟ್ 1 ರಂದು ಪ್ರಾರಂಭವಾಗಬೇಕಿದ್ದ ಮೀನುಗಾರಿಕಾ ಋತುವನ್ನು ಕೊರೊನಾದಿಂದಾಗಿ ಈ ಬಾರಿ ಕರಾವಳಿಯಲ್ಲಿ ಸೆಪ್ಟೆಂಬರ್‌ 1 ರಿಂದ ಆರಂಭಿಸಲು ಮೀನುಗಾರಿಕಾ ಸಂಘಟನೆಗಳ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರತಿ ವರ್ಷದಂತೆ ಮೀನುಗಾರಿಕೆಯ ನಿಷೇಧದ ಅವಧಿ ಜುಲೈ 31 ಕ್ಕೆ ಮುಕ್ತಾಯವಾಗಿ, ಆಗಸ್ಟ್ 1ರಿಂದ ಆರಂಭವಾಗಬೇಕಾಗಿತ್ತು. ಕೊರೊನಾದ ಸಂಕಷ್ಟದಿಂದ ಮತ್ತೆ ಅಗಸ್ಟ್ 1 ರಿಂದ ಪ್ರಾರಂಭ ಕಷ್ಟ ಸಾಧ್ಯವಾದ ಹಿನ್ನಲೆ ಈ ನಿರ್ಧಾರಕ್ಕೆ ಬರಲಾಗಿದೆ.     ಈ ಕುರಿತಂತೆ ವಿವಿಧ ಸಂಘಟನೆಗಳ ಸಭೆ […]

ಮಂಗಳೂರು: ಸೆ.1 ರಿಂದ ಮೀನುಗಾರಿಕೆ ಆರಂಭ Read More »

ಕರಾವಳಿ, ಕರ್ನಾಟಕ

ರಫೆಲ್ ಯುದ್ಧ ವಿಮಾನ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ನನ್ನಹೆಮ್ಮೆಯ ಶಿಷ್ಯ ➤ ಸುಳ್ಯ ಶಿಕ್ಷಕ ದಾಮೋದರ್

(ನ್ಯೂಸ್ ಕಡಬ) newskadaba.com ಮಂಗಳೂರು: ಜು.30., ಐದು ರಫೇಲ್‌ ಯುದ್ಧ ವಿಮಾನ ಹರಿಯಾಣದ ಅಂಬಾಲ ವಾಯುನೆಲೆಗೆ ಬುಧವಾರ ಬಂದಿಳಿದಿದೆ.ಈ ವಿಮಾನಗಳು ಭಾರತೀಯ ಸೇನೆಗೆ ಸೇರ್ಪಡೆಯಾಗಿದೆ. ಬರೋಬ್ಬರಿ ಏಳು ಸಾವಿರ ಕಿಲೋ ಮೀಟರ್ ದೂರದ ಫ್ರಾನ್ಸ್‌ ರಾಷ್ಟ್ರದಿಂದ ಭಾರತಕ್ಕೆ ಹಾರಾಟ ಮಾಡಿಕೊಂಡು ಬಂದಿರುವ 5 ರಫೇಲ್‌ ವಿಮಾನಗಳ ಪೈಕಿ ಒಂದು ವಿಮಾನದ ಪೈಲಟ್‌ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ (35) ಕರ್ನಾಟಕದಲ್ಲಿ ವಿದ್ಯಾಭ್ಯಾಸ ನಡೆಸಿದವರು ಆಗಿದ್ದಾರೆ. ಅವರಿಗೆ ಶಿಕ್ಷಕರಾಗಿದ್ದವರಲ್ಲಿ ಒಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನವರು ಎನ್ನುವುದು

ರಫೆಲ್ ಯುದ್ಧ ವಿಮಾನ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ನನ್ನಹೆಮ್ಮೆಯ ಶಿಷ್ಯ ➤ ಸುಳ್ಯ ಶಿಕ್ಷಕ ದಾಮೋದರ್ Read More »

ಕರಾವಳಿ

ಧರ್ಮಸ್ಥಳ :ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಣೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.30:  ಕೋವಿಡ್ -19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಚೆನ್ನೈನ ಡಾ. ಕಾರ್ತಿಕ್ ನಾರಾಯಣ್ ಮತ್ತು ಡಾ. ಸೆಂಥಿಲ್ ಕುಮಾರ್ ತಂಡದಿಂದ ಸಾವಯವ ಸ್ಯಾನಿಟೈಸರ್ ರೂಪಿಸಿದ್ದು, ಧರ್ಮಸ್ಥಳದಲ್ಲಿ ಇಂದು ಡ್ರೋನ್ ಮೂಲಕ ಸ್ಯಾನಿಟೈಸರ್ ಸಿಂಪಡಿಸಿ ಪ್ರಾತ್ಯಕ್ಷಿತೆ ನಡೆಸಲಾಯಿತು.   ಚೆನ್ನೈ ನ ಸುಗಾರಾಧನಾ ತಂಡದಿಂದ ಕರ್ನಾಟಕದಲ್ಲಿ ಒಂದು ಸಾವಿರ ಗ್ರಾಮಗಳನ್ನು ದತ್ತು ಪಡೆದು ಒಂದು ಸಾವಿರ ಯುವಜನರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಕೌಶಲಾಭಿವೃದ್ಧಿಯ ಮಾರ್ಗದರ್ಶನ ನೀಡಲಾಗುತ್ತಿದೆ.ಅಣ್ಣಾ ವಿಶ್ವವಿದ್ಯಾಲಯದ ಎಂಐಟಿಯಲ್ಲಿ ನಿರ್ಮಿಸಲಾದ ಬ್ಯಾಟರಿ ಚಾಲಿತ ಡ್ರೋನ್

ಧರ್ಮಸ್ಥಳ :ಡ್ರೋನ್ ಮೂಲಕ ಸಾವಯವ ಸ್ಯಾನಿಟೈಸರ್ ಸಿಂಪಡಣೆ Read More »

ಕರಾವಳಿ, ಕರ್ನಾಟಕ

ಆಗಸ್ಟ್ 15 ರ ವೇಳೆಗೆ ಸಿಇಟಿ ಫಲಿತಾಂಶ ಪ್ರಕಟ ➤ ಸೆಪ್ಟಂಬರ್ ನಿಂದ ಕಾಲೇಜ್ ಶುರು

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.30: ಸವಾಲಿನ ಜೊತೆ ಸಿಇಟಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ ನಡೆಯಲಿದ್ದು 1.94 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕೋವಿಡ್ 19 ರ ದೊಡ್ಡ ಸವಾಲಿನ ಜೊತೆಗೆ ಪರೀಕ್ಷೆ ನಡೆಸಲಾಗುತ್ತಿದೆ. ಆಗಸ್ಟ್ ಮಧ್ಯದಲ್ಲೇ ಸಿಇಟಿ ರಿಸಲ್ಟ್ ಪ್ರಕಟಿಸಲಾಗುವುದು. ರಾಜ್ಯದೆಲ್ಲೆಡೆ ವ್ಯವಸ್ಥೆ ಮಾಡಿ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.    

ಆಗಸ್ಟ್ 15 ರ ವೇಳೆಗೆ ಸಿಇಟಿ ಫಲಿತಾಂಶ ಪ್ರಕಟ ➤ ಸೆಪ್ಟಂಬರ್ ನಿಂದ ಕಾಲೇಜ್ ಶುರು Read More »

ಕರಾವಳಿ, ಕರ್ನಾಟಕ

ಗೂಗಲ್ ಪೇ ಆ್ಯಪ್ ನಲ್ಲಿ 24,500 ರೂ. ಕಳೆದುಕೊಂಡ ವ್ಯಕ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29:  ಸಿಲಿಕಾನ್ ಸಿಟಿಯಲ್ಲಿ ಗೂಗಲ್ ಪೇ ಆ್ಯಪ್ ಬಳಕೆದಾರರ ಮೇಲೂ ಸೈಬರ್ ಖದೀಮರು ಕಣ್ಣು ಹಾಕಿದ್ದಾರೆ. ನಗರದ ಗವಿಪುರಂ ನಿವಾಸಿ ಹರೀಶ್​​ ಎಂಬುವವರಿಗೆ ಗೂಗಲ್ ಪೇ ಸಮಸ್ಯೆಯಾಗಿತ್ತು. ಹೀಗಾಗಿ ಅವರು ಗೂಗಲ್ ಪೇ ನಲ್ಲಿರುವ ಕಸ್ಟಮರ್ ಕೇರ್ ಸಂಖ್ಯೆಯನ್ನು ಸರ್ಚ್ ಮಾಡಿ ಸಿಕ್ಕ ನಂಬರ್​ 990177xxxxxಕ್ಕೆ ಕರೆ ಮಾಡಿದ್ದರು. ಆದರೆ, ಅವರಿಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ತಕ್ಷಣವೇ 06291766339 ಸಂಖ್ಯೆಯಿಂದ ಅಪರಿಚಿತ ವ್ಯಕ್ತಿಯೋರ್ವನಿಂದ ಹರೀಶ್​​ ಅವರಿಗೆ ಕರೆ ಬಂದಿದ್ದು, ನಿಮಗೆ

ಗೂಗಲ್ ಪೇ ಆ್ಯಪ್ ನಲ್ಲಿ 24,500 ರೂ. ಕಳೆದುಕೊಂಡ ವ್ಯಕ್ತಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಳೆ ನೋಟು ಚಲಾವಣೆಗೆ ಯತ್ನ ➤ ಮೂವರು ಆರೋಪಿಗಳನ್ನು ಬಂಧಿಸಿ 30 ಲಕ್ಷ ರೂ. ನೋಟು ವಶ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29: ನಿಷೇಧಿಸಲ್ಪಟ್ಟ ಹಳೆಯ ನೊಟುಗಳನ್ನು ಚಲಾವಣೆಯಲ್ಲಿರುವ ನೋಟುಗಳಿಗೆ ಕಮಿಷನ್‌ಗಾಗಿ ಸಾರ್ವಜನಿಕರಲ್ಲಿ ವಿನಿಮಯ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಉತ್ತರ ವಿಭಾಗ ಪೊಲೀಸರು, ಆರೋಪಿಗಳಿಂದ 30 ಲಕ್ಷ ರೂ.ಮೌಲ್ಯದ ನಿಷೇಧಿತ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾಗಡಿ ರಸ್ತೆಯ ಕೆ.ಪಿ.ಅಗ್ರಹಾರ ನಿವಾಸಿ ಕಿರಣ್ ಕುಮಾರ್, ನಾಗರಬಾವಿ, ಮಾನಸನಗರದ ಪ್ರವೀಣ್ ಕುಮಾರ್ ಬಿ.ಆರ್., ಕಾಮಾಕ್ಷಿಪಾಳ್ಯದ ಪವನ್ ಕುಮಾರ್ ಬಂಧಿತ ಆರೋಪಿಗಳು.   ಜಾಲಹಳ್ಳಿಯ ಎಚ್‌ಎಂಟಿ ಸರ್ವೀಸ್ ರಸ್ತೆಯಲ್ಲಿರುವ ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪರ್ಟ್‌ಮೆಂಟ್ ಬಳಿ ಮೂವರು ಆರೋಪಿಗಳು

ಹಳೆ ನೋಟು ಚಲಾವಣೆಗೆ ಯತ್ನ ➤ ಮೂವರು ಆರೋಪಿಗಳನ್ನು ಬಂಧಿಸಿ 30 ಲಕ್ಷ ರೂ. ನೋಟು ವಶ Read More »

ಕರಾವಳಿ

ಕಾರ್ಕಳ : ‘ಆಟೋ ಪ್ಲೀಸ್’ ಉಚಿತ ಅಪ್ಲಿಕೇಷನ್

(ನ್ಯೂಸ್ ಕಡಬ) newskadaba.com ಕಾರ್ಕಳ, ಜು.29:  ತಾಲ್ಲೂಕಿನ ನಿಟ್ಟೆ ಎನ್.ಎಂ.ಎ.ಎಂ ತಾಂತ್ರಿಕ ಕಾಲೇಜಿನ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ‘ಆಟೋ ಪ್ಲೀಸ್’ ಎಂಬ ವಿನೂತನ ಉಚಿತ ಅಪ್ಲಿಕೇಷನ್‌ ಅನ್ನು ಪರಿಚಯಿಸಲಾಗಿದೆ. ಈ ಅಪ್ಲಿಕೇಶನ್‌ನ ಮೂಲಕ ಸಾರ್ವಜನಿಕರು ತಮ್ಮ ಸಮೀಪದ ರಿಕ್ಷಾ ನಿಲ್ದಾಣವನ್ನು ಅಯ್ಕೆ ಮಾಡಿದಲ್ಲಿ, ಅಲ್ಲಿ ಸಂಚಾರಕ್ಕೆ ಲಭ್ಯವಿರುವ ರಿಕ್ಷಾಗಳ ಪಟ್ಟಿ ದೊರೆಯಲಿದೆ. ಚಾಲಕನ ಹೆಸರು, ಭಾವಚಿತ್ರ, ಚಾಲನಾ ಪರವಾನಗಿ ಮುಂತಾದ ವಿವರಗಳನ್ನು ಪರಿಶೀಲಿಸಬಹುದಾಗಿದೆ. ಪಟ್ಟಿಯಲ್ಲಿ ಇರುವ ಚಾಲಕರ ಮಾಹಿತಿಯನ್ನು ಗಮನಿಸಿ ಆ ರಿಕ್ಷಾ ಚಾಲಕನಿಗೆ ಕರೆಮಾಡುವ ಸೌಲಭ್ಯವನ್ನೂ ಇದರಲ್ಲಿ

ಕಾರ್ಕಳ : ‘ಆಟೋ ಪ್ಲೀಸ್’ ಉಚಿತ ಅಪ್ಲಿಕೇಷನ್ Read More »

ಕರಾವಳಿ, ಕರ್ನಾಟಕ

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ

(ನ್ಯೂಸ್ ಕಡಬ) newskadaba.com ವಿಜಯಪುರ , ಜು.29: ಫ್ರಾನ್ಸ್ ನಿಂದ ಭಾರತಕ್ಕೆ ಆಗಮಿಸಿರುವ ಐದು ರಾಫೆಲ್ ಯುದ್ಧ ವಿಮಾನಗಳ ಪೈಕಿ ಒಂದು ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದು ಓರ್ವ ‘ಹೆಮ್ಮೆಯ ಕನ್ನಡಿಗ’. ಹೌದು.. ತೀವ್ರ ಕುತೂಹಲ ಕೆರಳಿಸಿದ್ದ ರಾಫೆಲ್ ಯುದ್ಧ ವಿಮಾನದ ಆಗಮನ ಪೂರ್ಣವಾಗಿದ್ದು, ಈ ಐದು ಯುದ್ಧ ವಿಮಾನಗಳ ಪೈಲಟ್ ಗಳ ತಂಡದಲ್ಲಿ ಕರ್ನಾಟಕ ಮೂಲದ ಓರ್ವ ಪೈಲಟ್ ಕೂಡ ಇದ್ದಾರೆ. ಕರ್ನಾಟಕದ ವಿಜಯಪುರ ಮೂಲದ ಸೈನಿಕರೊಬ್ಬರು ಭಾರತಕ್ಕೆ ರಾಫೆಲ್ ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದಾರೆ.  

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭಾರತೀಯ ಸೇನೆಗೆ ಈಗ ಆನೆ ಬಲ ➤ ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ

(ನ್ಯೂಸ್ ಕಡಬ) newskadaba.com ಅಂಬಾಲಾ , ಜು.29: ತೀವ್ರ ನಿರೀಕ್ಷೆ ಹುಟ್ಟಿಸಿರುವ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ (ಆರ್‌ಕೆಎಸ್ ಭದೌರಿಯಾ) ಬರಮಾಡಿಕೊಂಡಿದ್ದಾರೆ. ಫ್ರಾನ್ಸ್‌ನಿಂದ ಹೊರಟಿದ್ದ ಮೊದಲ ಹಂತದ ಐದು ರಾಫೆಲ್‌ ಯುದ್ಧ ವಿಮಾನಗಳು ಇಂದು ಮಧ್ಯಾಹ್ನ ಅಂಬಾಲ ವಾಯುನೆಲೆಗೆ ಬಂದಿಳಿದಿವೆ.       ಫ್ರಾನ್ಸ್ ಮೂಲದ ಡಸಾಲ್ಟ್ ಕಂಪೆನಿ ನಿರ್ಮಿತ 5 ರಾಫೆಲ್ ಫೈಟರ್ ಜೆಟ್ ವಿಮಾನಗಳು

ಭಾರತೀಯ ಸೇನೆಗೆ ಈಗ ಆನೆ ಬಲ ➤ ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ…!!!

(ನ್ಯೂಸ್ ಕಡಬ) newskadaba.com ಮಡಿಕೇರಿ: ಜು.29., ಕೊರೋನಾ ಸಂಕಷ್ಟ ಹಿನ್ನಲೆ ಖದೀಮರ ತಂಡವೊಂದು ಬ್ಯಾಂಕ್ ದರೋಡೆಗೆ ಪ್ರಯತ್ನಿಸಿದ ಘಟನೆ ಮಡಿಕೇರಿ ಸಮೀಪದ ಮಕ್ಕಂದೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ನಡೆದಿದೆ. ಬ್ಯಾಂಕ್ ಗೋಡೆಯನ್ನು ಮಾತ್ರ ಒಡೆದಿರುವ ದರೋಡೆಕೋರರು ಸ್ರ್ಟಾಂಗ್ ರೂಮ್‍ಗೆ ಪ್ರವೇಶಿಸಲು ವಿಫಲರಾಗಿದ್ದಾರೆ. ಪೂರ್ವ ಯೋಜಿತವಾಗಿ ಸಂಚು ರೂಪಿಸಿರುವ ಖದೀಮರು, ಮೊದಲು ಬ್ಯಾಂಕಿಗೆ ಕಲ್ಪಿಸುವ ವಿದ್ಯುತ್ ತಂತಿಯನ್ನು ಕತ್ತರಿಸಿ ಸಿಸಿಟಿವಿಯನ್ನು ಕಿತ್ತೆಸೆದು ಬಳಿಕ ಕಬ್ಬಿಣದ ಹಾರೆ ಮತ್ತು ಸಲಾಕೆಗಳಿಂದ ಬ್ಯಾಂಕ್‍ನ ಹಿಂಬದಿಯ ಗೋಡೆಯನ್ನು ಹೊಡೆದು ಸ್ರ್ಟಾಂಗ್ ರೂಮ್‍ಗೆ

ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ…!!! Read More »

ಕರ್ನಾಟಕ
Scroll to Top