ಉಡುಪಿ : ಇಂದು ರಾತ್ರಿಯಿಂದ ಉಡುಪಿ ಜಿಲ್ಲೆಯ ಗಡಿಗಳು 14ದಿನಗಳ ಕಾಲ ಸೀಲ್‌ಡೌನ್
(ನ್ಯೂಸ್ ಕಡಬ) newskadaba.com ಉಡುಪಿ,ಜು.15: ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲೆಗಳು ಲಾಕ್‌ಡೌನ್ ಮೊರೆ ಹೋಗಿದ್ದರೆ, ಉಡುಪಿ ಜಿಲ್ಲೆ ಮಾತ್ರ ವಿಭಿನ್ನವಾಗಿ ಗಡಿಗಳನ್ನು ಸೀಲ್ ಮಾಡಲು ಮುಂದಾಗಿದೆ. ಹೀಗಾಗಿ ಜುಲೈ 15ರ ರಾತ್ರಿ 8 ಗಂಟೆಯಿಂದ ಉಡುಪಿ ಜಿಲ್ಲೆಗೆ ಯಾರು ಬರುವಂತಿಲ್ಲ ಉಡುಪಿ ಜಿಲ್ಲೆಯಿಂದ ಯಾರು ಹೊರಹೋಗುವಂತಿಲ್ಲ ಎಂದು ಜಿಲ್ಲಾಡಳಿತ ಆದೇಶಿಸಿದೆ. ಜಿಲ್ಲೆಯ ತಜ್ಞ ಆರೋಗ್ಯಾಧಿಕಾರಿಗಳ ಜೊತೆಗೆ ಮಂಗಳವಾರ ಮಹತ್ವದ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಅಭಿಪ್ರಾಯವನ್ನು ಸಂಗ್ರಹಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಬುಧವಾರ ರಾತ್ರಿ […]
ಉಡುಪಿ : ಇಂದು ರಾತ್ರಿಯಿಂದ ಉಡುಪಿ ಜಿಲ್ಲೆಯ ಗಡಿಗಳು 14ದಿನಗಳ ಕಾಲ ಸೀಲ್‌ಡೌನ್ Read More »
ಕರಾವಳಿ, ಕರ್ನಾಟಕ









