ಭಾನುವಾರ ಲಾಕ್ ಡೌನ್ ಸದುಪಯೋಗ ➤ ಕಾಂಕ್ರೀಟ್ ಹಾಕಿ ಹೊಂಡ ಮುಚ್ಚಿದ ಬಿಜೆಪಿ ಕಾರ್ಯಕರ್ತರು
(ನ್ಯೂಸ್ ಕಡಬ) newskadaba.com ಮಂಗಳೂರು ,ಜು.06: ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ಮತ್ತೆ ಸಂಡೇ ಲಾಕ್ ಡೌನ್ ಜಾರಿ ಮಾಡುತ್ತಿದೆ. ಪ್ರತಿ ಭಾನುವಾರ ಬೆಳಿಗ್ಗೆಯಿಂದ ಸಂಜೆವರೆಗೆ ಲಾಕ್ ಡೌನ್ ಮಾಡಿದೆ. ಈ ಸಮಯದಲ್ಲಿ ಕೆಲವರು ಮನೆಯಲ್ಲಿ ಕುಳಿತು ಕೆಲಸ ಮಾಡಿದ್ದಾರೆ. ಆದರೇ, ಬಿ.ಸಿ ರೋಡಿನ ಬಿಜೆಪಿ ಕಾರ್ಯಕರ್ತರು ಸಂಡೇ ಲಾಕ್ ಡೌನ್ ಅನ್ನ ಸದುಪಯೋಗಪಡಿಸಿಕೊಂಡು ಬಿ.ಸಿ ರೋಡಿನಲ್ಲಿ ರಸ್ತೆ ಹೊಂಡಗಳನ್ನು ಮುಚ್ಚುವ ಮೂಲಕ ಉತ್ತಮ ಕಾರ್ಯವನ್ನ ಮಾಡಿದ್ದಾರೆ. ಭಾನುವಾರ ಲಾಕ್ಡೌನ್ ಹಿನ್ನೆಲೆಯಲ್ಲಿ ಬಿಜೆಪಿಯ ಬಿ.ಸಿ ರೋಡಿನ […]
ಭಾನುವಾರ ಲಾಕ್ ಡೌನ್ ಸದುಪಯೋಗ ➤ ಕಾಂಕ್ರೀಟ್ ಹಾಕಿ ಹೊಂಡ ಮುಚ್ಚಿದ ಬಿಜೆಪಿ ಕಾರ್ಯಕರ್ತರು Read More »
ಕರಾವಳಿ, ಕರ್ನಾಟಕ









