ದ.ಕದಲ್ಲಿ ಸಾವಿನ ಸಂಖ್ಯೆ 18ಕ್ಕೇರಿಕೆ ➤ 49 ವರ್ಷದ ವ್ಯಕ್ತಿ ಕೊರೊನಾಗೆ ಬಲಿ
(ನ್ಯೂಸ್ ಕಡಬ) newskadaba.com ಮಂಗಳೂರು,ಜು.02: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ ಜು.2 ರ ಗುರುವಾರ ಮತ್ತೊಂದು ಬಲಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಕಡ್ಕ ನಿವಾಸಿಯಾಗಿರುವ 49 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೇರಿಕೆಯಾಗಿದೆ. ಕಳೆದ 20 ದಿನಗಳಿಂದ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಶನಿವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ, ಟಿ.ಬಿ.ಹಾಗೂ ಲಿವರ್ ನ ಸಮಸ್ಯೆಯಿಂದ ಬಳಲುತ್ತಿದ್ದ ಇವರಲ್ಲಿ ಸೊಂಕು ಪತ್ತೆಯಾಗಿತ್ತು.ಇನ್ನು ಬುಧವಾರಷ್ಟೇ ಜಿಲ್ಲೆಯಲ್ಲಿ ಕೊರೋನಾ ಮೂರು […]
ದ.ಕದಲ್ಲಿ ಸಾವಿನ ಸಂಖ್ಯೆ 18ಕ್ಕೇರಿಕೆ ➤ 49 ವರ್ಷದ ವ್ಯಕ್ತಿ ಕೊರೊನಾಗೆ ಬಲಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








