ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ ➤ ಪ್ರಧಾನಿ ನರೇಂದ್ರ ಮೋದಿ
(ನ್ಯೂಸ್ ಕಡಬ) newskadaba.com ನವದೆಹಲಿ ,ಜೂ.28: ಗಡಿ ಮತ್ತು ಸಾರ್ವಭೌಮತ್ವವನ್ನು ರಕ್ಷಿಸುವಲ್ಲಿ ಭಾರತದ ಬದ್ಧತೆಯನ್ನು ಜಗತ್ತು ಕಂಡಿದೆ. ಪೂರ್ವ ಲಡಾಕ್‌ನಲ್ಲಿ, ಭಾರತದ ಪ್ರಾಂತ್ಯಗಳನ್ನು ಬಯಸುವವರಿಗೆ ತಕ್ಕ ಉತ್ತರವನ್ನು ನಮ್ಮ ಸೇನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಕಾಶವಾಣಿಯ ತಿಂಗಳ ಕೊನೆಯ ಭಾನುವಾರದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕೊರೋನಾ ಸಂಕಷ್ಟದ ನಡುವೆ ಈ ವರ್ಷ ನಮ್ಮ ದೇಶ ಹಲವು ಸವಾಲುಗಳಿಗೆ ಎದುರಾಯಿತು, ಆಂಫಾನ್ ಚಂಡಮಾರುತ, ನಿಸರ್ಗ ಚಂಡಮಾರುತ, ಮಿಡತೆ ದಾಳಿ, […]
ಭಾರತದ ಪ್ರಾಂತ್ಯದ ಮೇಲೆ ಕಣ್ಣಿಟ್ಟವರಿಗೆ ಸರಿಯಾದ ಪ್ರತ್ಯುತ್ತರ ನೀಡಲಾಗಿದೆ ➤ ಪ್ರಧಾನಿ ನರೇಂದ್ರ ಮೋದಿ Read More »
ರಾಷ್ಟ್ರೀಯ ನ್ಯೂಸ್






