ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ➤ ಕರುನಾಡಿಗೆ ಕರಾಳವಾದ ಜೂನ್ 18
(ನ್ಯೂಸ್ ಕಡಬ) newskadaba.com ಕರಾವಳಿ,ಜೂ.19: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಒಂದೇ ದಿನ 13,586 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 336 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,80,532 ಏರಿಕೆಯಾಗಿದ್ದು, ಒಟ್ಟು 12,573 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸದ್ಯ 1,63,248 ಪ್ರಕರಣಗಳು ಸಕ್ರಿಯವಾಗಿದ್ದು, 2,04,711 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕರುನಾಡಿನ […]
ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ➤ ಕರುನಾಡಿಗೆ ಕರಾಳವಾದ ಜೂನ್ 18 Read More »
ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್









