ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ವಿವೇಕಾನಂದ ಕಾಲೇಜು ನಲ್ಲಿ ಪರೀಕ್ಷಾ ಸಿದ್ದತೆ
(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.16: ಕೊರೋನಾ ಅಬ್ಬರಕ್ಕೆ ಶಾಲಾ ಕಾಲೇಜುಗಳು ಸ್ಥಗಿತಗೊಂಡಿದೆ. ಇದರಿಂದಾಗಿ ಎಸ್.ಎಸೆ ಎಲ್ ಸಿ ಪರೀಕ್ಷೆ, ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆಯು ಕೊರೋನಾ ದಿಂದಾಗಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾದ ಪರಿಣಾಮವಾಗಿ ಪರೀಕ್ಷೆಗೆ ತೊಡಕು ಉಂಟಾಗಿತ್ತು. ಅದರ ಜೊತೆಗೆ, ಕೊನೆಯ ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸಿದ್ದತೆಯನ್ನು ನಡೆಸಿದ್ದರು. ಆದರೆ, ಲಾಕ್ ಡೌನ್ ಸಮಸ್ಯೆಯನ್ನು ಎದುರಿಸಿದ ಸಂದರ್ಭದಲ್ಲಿ ಇಂಗ್ಲೀಷ್ ಪರೀಕ್ಷೆಯನ್ನು ಕಡ್ಡಾಯವಾಗಿ ಮುಂದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗಾ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯು, […]
ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ➤ ವಿವೇಕಾನಂದ ಕಾಲೇಜು ನಲ್ಲಿ ಪರೀಕ್ಷಾ ಸಿದ್ದತೆ Read More »
ಕರಾವಳಿ, ಕರ್ನಾಟಕ









