ತಮಿಳುನಾಡಿನ 4 ಜಿಲ್ಲೆ ಸಂಪೂರ್ಣ ಲಾಕ್ ಡೌನ್
(ನ್ಯೂಸ್ ಕಡಬ) newskadaba.com ತಮಿಳುನಾಡು,ಜೂ.15: ತಮಿಳುನಾಡು ಸರ್ಕಾರ ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ತರಲು 4 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಜೂನ್ 19ರಿಂದ 30ರ ತನಕ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಆಗಿರುತ್ತದೆ. ಚೆನ್ನೈ, ತಿರುವಳ್ಳೂರು, ಕಾಂಚಿಪುರಂ, ಚೆಂಗಲ್‌ಪಟ್ಟು ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ತಮಿಳುನಾಡು ಸರ್ಕಾರ ಸೋಮವಾರ ಈ ಕುರಿತು ಆದೇಶ ಹೊರಡಿಸಿದೆ. ಅಗತ್ಯ ಸೇವೆಗಳನ್ನು ಮಾರಾಟ ಮಾಡುವ ಅಂಗಡಿಗಳು ಮಾತ್ರ ಬಾಗಿಲು ತೆರೆಯಬಹುದಾಗಿದೆ. […]
ತಮಿಳುನಾಡಿನ 4 ಜಿಲ್ಲೆ ಸಂಪೂರ್ಣ ಲಾಕ್ ಡೌನ್ Read More »
ರಾಷ್ಟ್ರೀಯ ನ್ಯೂಸ್









