ಜಮ್ಮು- ಕಾಶ್ಮೀರದಲ್ಲಿ ಮತ್ತೆ ಐವರು ಉಗ್ರರ ಹತ್ಯೆ
(ನ್ಯೂಸ್ ಕಡಬ) newskadaba.com ಶೋಪಿಯಾನ್ ,ಜೂ.10: ಕಳೆದ ಎರಡು ವಾರದಿಂದ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಉಗ್ರರನ್ನು ಹೊಡೆದುರುಳಿಸುತ್ತಿದ್ದು ಬುಧವಾರ ಮತ್ತೆ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಸುಗೂ ಪ್ರದೇಶದಲ್ಲಿ ಪೊಲೀಸರು ಮತ್ತು ಸೇನಾಪಡೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿ ಐವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು ಕಳೆದ 72 ಗಂಟೆಗಳ ಅವಧಿಯಲ್ಲಿ ಇದು ಮೂರನೇ ಭಾರೀ ನಡೆದ ಕಾರ್ಯಾಚರಣೆ ಮಾಡಲಾಗಿದೆ. ಸೋಮವಾರ ಭದ್ರತಾ ಪಡೆಗಳು ಹಿಜ್ಬುಲ್ ಮುಜಾಹಿದ್ದಿನ್ಗೆ ಸೇರಿದ ನಾಲ್ವರು ಉಗ್ರರನ್ನು ಹಾಗೂ […]
ಜಮ್ಮು- ಕಾಶ್ಮೀರದಲ್ಲಿ ಮತ್ತೆ ಐವರು ಉಗ್ರರ ಹತ್ಯೆ Read More »
ರಾಷ್ಟ್ರೀಯ ನ್ಯೂಸ್









