ಅಡಿಕೆ ಬೆಳೆಗಾರರ ಹಿತರಕ್ಷಣೆ ಮಾಡುವಲ್ಲಿ ಕ್ಯಾಂಪ್ಕೊ ಯಶಸ್ವಿ ➤ ಸತೀಶ್ಚಂದ್ರ
(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.9: ಕೊರೋನ ಲಾಕ್ ಡೌನ್ ಸಂದರ್ಭದಲ್ಲಿ ಕ್ಯಾಂಪ್ಕ್ಕೊ ಸಂಸ್ಥೆಯು ಬೆಳೆಗಾರರ ಮತ್ತು ನೌಕರರ ಹಿತರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ. ಸಂಸ್ಥೆಯ 2 ಸಾವಿರ ಉದ್ಯೋಗಿಗಳಿಗೆ ಲಾಕ್ ಡೌನ್ ಸಂದರ್ಭದಲ್ಲಿ ಯಾವುದೇ ಕಡಿತ ಮಾಡದೆ ವೇತನವನ್ನು ಕ್ಲಪ್ತ ಸಮಯದಲ್ಲಿ ಪಾವತಿಸಿದೆ. 8 ಸಾವಿರ ಕ್ವಿಂಟಾಲ್ ಅಡಿಕೆಯನ್ನು ಬೆಳೆಗಾರರಿಂದ ಖರೀದಿಸಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ತಿಳಿಸಿದ್ದಾರೆ. ಅವರು ನಗರದ ಪ್ರತಿಕಾಭವನದಲ್ಲಿಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಮಾಧ್ಯಮ ಸಂವಾದ ಗೋಷ್ಠಿಯನ್ನುದ್ದೇಶಿ ಮಾತನಾಡುತ್ತಿದ್ದರು. […]
ಅಡಿಕೆ ಬೆಳೆಗಾರರ ಹಿತರಕ್ಷಣೆ ಮಾಡುವಲ್ಲಿ ಕ್ಯಾಂಪ್ಕೊ ಯಶಸ್ವಿ ➤ ಸತೀಶ್ಚಂದ್ರ Read More »
ಕರಾವಳಿ, ಕರ್ನಾಟಕ









